ಗೆಲುವಿನ ಕನವರಿಕೆಯಲ್ಲಿದ್ದ ಟೀಂ ಇಂಡಿಯಾ ಪಿಂಕ್ ಬಾಲ್ ಟೆಸ್ಟ್ ಸೋತಿದ್ದೆಲ್ಲಿ..?
First Published Dec 20, 2020, 11:38 AM IST
ಬೆಂಗಳೂರು: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವಾದ ಅಡಿಲೇಡ್ ಟೆಸ್ಟ್ ಪಂದ್ಯ ಕೇವಲ ಮೂರೇ ದಿನಕ್ಕೆ ಮುಕ್ತಾಯವಾಗಿದ್ದು, ಭಾರತ 8 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿದೆ.
ಮೊದಲ ಇನಿಂಗ್ಸ್ ಮುಕ್ತಾಯದ ಬಳಿಕ ಮುನ್ನಡೆ ಕಾಯ್ದುಕೊಂಡಿದ್ದ ಟೀಂ ಇಂಡಿಯಾ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಲೆಕ್ಕಾಚಾರದಲ್ಲಿತ್ತು. ಆದರೆ ಮೂರನೇ ದಿನದಾಟದಲ್ಲಿ ಯಾರು ನಿರೀಕ್ಷಿಸದ ರೀತಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಪಡೆ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗುವಂತೆ ಮಾಡಿತು. ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವ ಲೆಕ್ಕಾಚಾರದಲ್ಲಿದ್ದ ಟೀಂ ಇಂಡಿಯಾ ಸೋತಿದ್ದೆಲ್ಲಿ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?