'ದಿ ಹಂಡ್ರೆಡ್' ಟೂರ್ನಿ ಆಡಲಿದ್ದಾರೆ ಈ 5 ಭಾರತೀಯ ಕ್ರಿಕೆಟ್ ಆಟಗಾರ್ತಿಯರು..!
ಲಂಡನ್: ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಚೊಚ್ಚಲ ಆವೃತ್ತಿಯ 'ದಿ ಹಂಡ್ರೆಡ್' ಕ್ರಿಕೆಟ್ ಟೂರ್ನಿಯು ಜುಲೈ 21ರಿಂದ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಭಾರತದ ಐವರು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಾಲ್ಗೊಳ್ಳಲಿದ್ದಾರೆ. 'ದಿ ಹಂಡ್ರೆಡ್' ಟೂರ್ನಿಯಲ್ಲಿ 8 ಪುರುಷ ಹಾಗೂ 8 ಮಹಿಳಾ ತಂಡಗಳು ಚೊಚ್ಚಲ ಆವೃತ್ತಿಯಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಭಾರತ ಮಹಿಳಾ ತಂಡದ ಯಾವೆಲ್ಲಾ ಆಟಗಾರ್ತಿಯರು ಯಾವ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

1. ಹರ್ಮನ್‌ಪ್ರೀತ್ ಕೌರ್

1. ಹರ್ಮನ್‌ಪ್ರೀತ್ ಕೌರ್

ಭಾರತ ಟಿ20 ತಂಡದ ನಾಯಕಿ, ಸ್ಟಾರ್ ಆಲ್ರೌಂಡರ್ ಹರ್ಮನ್‌ಪ್ರೀತ್ ಕೌರ್ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಭಾರತ ಟಿ20 ತಂಡದ ನಾಯಕಿ, ಸ್ಟಾರ್ ಆಲ್ರೌಂಡರ್ ಹರ್ಮನ್‌ಪ್ರೀತ್ ಕೌರ್ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

2. ಶೆಫಾಲಿ ವರ್ಮಾ

2. ಶೆಫಾಲಿ ವರ್ಮಾ

ಕೇವಲ 17 ವರ್ಷದ ಸ್ಪೋಟಕ ಬ್ಯಾಟರ್ ಶೆಫಾಲಿ ವರ್ಮಾ ಬರ್ಮಿಂಗ್‌ಹ್ಯಾಮ್ ಫೋನೆಕ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

ಕೇವಲ 17 ವರ್ಷದ ಸ್ಪೋಟಕ ಬ್ಯಾಟರ್ ಶೆಫಾಲಿ ವರ್ಮಾ ಬರ್ಮಿಂಗ್‌ಹ್ಯಾಮ್ ಫೋನೆಕ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.

3. ಸ್ಮೃತಿ ಮಂಧನಾ

3. ಸ್ಮೃತಿ ಮಂಧನಾ

ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟರ್ ಮಂಧನಾ ಸದರ್ನ್ ಬ್ರೇವ್ ತಂಡದ ಪರ ಬ್ಯಾಟ್ ಬೀಸಲಿದ್ದಾರೆ.

ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟರ್ ಮಂಧನಾ ಸದರ್ನ್ ಬ್ರೇವ್ ತಂಡದ ಪರ ಬ್ಯಾಟ್ ಬೀಸಲಿದ್ದಾರೆ.

4. ಜೆಮಿಯಾ ರೋಡ್ರಿಗಸ್

4. ಜೆಮಿಯಾ ರೋಡ್ರಿಗಸ್

ಆಲ್ರೌಂಡರ್ ಜೆಮಿಯಾ ನಾರ್ಥರ್ನ್ ಸೂಪರ್ ಚಾರ್ಜರ್ಸ್ ತಂಡದ ಪರ ಕಾಣಿಸಿಕೊಳ್ಳಲಿದ್ದಾರೆ.

ಆಲ್ರೌಂಡರ್ ಜೆಮಿಯಾ ನಾರ್ಥರ್ನ್ ಸೂಪರ್ ಚಾರ್ಜರ್ಸ್ ತಂಡದ ಪರ ಕಾಣಿಸಿಕೊಳ್ಳಲಿದ್ದಾರೆ.

5. ದೀಪ್ತಿ ಶರ್ಮಾ

5. ದೀಪ್ತಿ ಶರ್ಮಾ

ಮತ್ತೋರ್ವ ಆಲ್ರೌಂಡ್ ಆಟಗಾರ್ತಿ ದೀಪ್ತಿ ಶರ್ಮಾ, ಲಂಡನ್ ಸ್ಪಿರಿಟ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಮತ್ತೋರ್ವ ಆಲ್ರೌಂಡ್ ಆಟಗಾರ್ತಿ ದೀಪ್ತಿ ಶರ್ಮಾ, ಲಂಡನ್ ಸ್ಪಿರಿಟ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.