ವಿಕೇಟ್ ಕೀಪರ್ - ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಲವ್ ಸ್ಟೋರಿ!
First Published Dec 23, 2020, 6:49 PM IST
ಸಂಜು ಸ್ಯಾಮ್ಸನ್ ಕೇರಳ ಮೂಲದವರಾಗಿದ್ದು, 2011ರಿಂದ ಸ್ಪರ್ಧಾತ್ಮಕ ಕ್ರಿಕೆಟ್ ಆಡುತ್ತಿದ್ದಾರೆ. 20 -20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಆಡಿರುವ ಸಂಜು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಾರೆ. 2018ರಲ್ಲಿ ಚಾರುಲತಾ ರಮೇಶ್ ಅವರನ್ನು ಮದುವೆಯಾಗಿದ್ದಾರೆ ಸಂಜು. ಈ ದಂಪತಿ ಲವ್‌ಸ್ಟೋರಿ ಇಲ್ಲಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?