ನನ್ನವನಿಗೆ ಹುಟ್ಟು ಹಬ್ಬದ ಶುಭಾಶಯ, ಕೆಎಲ್ ರಾಹುಲ್‌ಗೆ ಅತಿಯಾ ಶೆಟ್ಟಿ ಹಾರೈಕೆ!
ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್‌ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. 28ನೇ ವಸಂತಕ್ಕೆ ಕಾಲಿಟ್ಟಿರುವ ಕನ್ನಡಿಗ ರಾಹುಲ್‌ಗೆ ಟೀಂ ಇಂಡಿಯಾ ಕ್ರಿಕೆಟಿಗರು ಸೇರಿದಂತೆ ಅಭಿಮಾನಿಗಳು ಶುಭಕೋರಿದ್ದಾರೆ. ಇನ್ನು ಕೆಎಲ್ ರಾಹುಲ್ ಗೆಳತಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ವಿಶೇಷವಾಗಿ ಶುಭಕೋರಿದ್ದಾರೆ. ಅಥಿಶಾ ಶೆಟ್ಟಿ ಬರ್ತ್‌ಡೇ ವಿಶ್ ಇಲ್ಲಿದೆ.

28ನೇ ವಸಂತಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್

28ನೇ ವಸಂತಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್

ಎಪ್ರಿಲ್ 18, 1992ರಲ್ಲಿ ಮಂಗಳೂರಲ್ಲಿ ಹುಟ್ಟಿದ ಕೆಎಲ್ ರಾಹುಲ್

ಎಪ್ರಿಲ್ 18, 1992ರಲ್ಲಿ ಮಂಗಳೂರಲ್ಲಿ ಹುಟ್ಟಿದ ಕೆಎಲ್ ರಾಹುಲ್

ಕೆಎಲ್ ರಾಹುಲ್‌ಗೆ ವಿಶೇಷವಾಗಿ ಹುಟ್ಟು ಹಬ್ಬ ಶುಭಾಶಯ ಹೇಳಿದ ಗೆಳತಿ ಅಥಿಯಾ ಶೆಟ್ಟಿ

ಕೆಎಲ್ ರಾಹುಲ್‌ಗೆ ವಿಶೇಷವಾಗಿ ಹುಟ್ಟು ಹಬ್ಬ ಶುಭಾಶಯ ಹೇಳಿದ ಗೆಳತಿ ಅಥಿಯಾ ಶೆಟ್ಟಿ

ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಹಲವು ಬಾರಿ ರಾಹುಲ್ ಜೊತೆ ಕಾಣಿಸಿಕೊಂಡಿದ್ದಾರೆ

ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಹಲವು ಬಾರಿ ರಾಹುಲ್ ಜೊತೆ ಕಾಣಿಸಿಕೊಂಡಿದ್ದಾರೆ

ನನ್ನವನಿಗೆ ಹುಟ್ಟು ಹಬ್ಬದ ಶುಭಾಶಯ ಎಂದು ಸಾಮಾಜಿಕ ಜಾಲತಾಣದಲ್ಲಿ ಅಥಿಶಾ ಶೆಟ್ಟಿ ವಿಶ್

ನನ್ನವನಿಗೆ ಹುಟ್ಟು ಹಬ್ಬದ ಶುಭಾಶಯ ಎಂದು ಸಾಮಾಜಿಕ ಜಾಲತಾಣದಲ್ಲಿ ಅಥಿಶಾ ಶೆಟ್ಟಿ ವಿಶ್

2020ರ ಹೊಸ ವರ್ಷವನ್ನು ಥಾಯ್ಲೆಂಡ್‌ನಲ್ಲಿ ಆಚರಿಸಿದ್ದ ರಾಹುಲ್-ಅಥಿಯಾ

2020ರ ಹೊಸ ವರ್ಷವನ್ನು ಥಾಯ್ಲೆಂಡ್‌ನಲ್ಲಿ ಆಚರಿಸಿದ್ದ ರಾಹುಲ್-ಅಥಿಯಾ

ಕಳೆದ ವರ್ಷ ಅತಿಯಾ ಶೆಟ್ಟಿ ಹುಟ್ಟು ಹಬ್ಬಕ್ಕೆ ಇಬ್ಬರೂ ಜೊತೆಯಾಗಿರುವ ಫೋಟೋ ಶೇರ್ ಮಾಡಿ ವಿಶ್ ಮಾಡಿದ್ದ ರಾಹುಲ್

ಕಳೆದ ವರ್ಷ ಅತಿಯಾ ಶೆಟ್ಟಿ ಹುಟ್ಟು ಹಬ್ಬಕ್ಕೆ ಇಬ್ಬರೂ ಜೊತೆಯಾಗಿರುವ ಫೋಟೋ ಶೇರ್ ಮಾಡಿ ವಿಶ್ ಮಾಡಿದ್ದ ರಾಹುಲ್

ಮುಂಬೈ ರೆಸ್ಟೊರೆಂಟ್‌ಗಳಲ್ಲಿ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ

ಮುಂಬೈ ರೆಸ್ಟೊರೆಂಟ್‌ಗಳಲ್ಲಿ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.