ಭಾರತೀಯಳ ಜೊತೆ ಆಸೀಸ್ ಕ್ರಿಕೆಟಿಗ ಮ್ಯಾಕ್ಸ್‌ವೆಲ್ ನಿಶ್ಚಿತಾರ್ಥ!

First Published 26, Feb 2020, 6:41 PM IST

ಸ್ಫೋಟಕ ಇನಿಂಗ್ಸ್ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಇದೀಗ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಕಳೆದೆರಡು ವರ್ಷದಿಂದ ಭಾರತೀಯ ಮೂಲದ  ವಿನಿ ರಾಮನ್ ಜೊತೆ ಡೇಟಿಂಗ್ ನಡೆಸುತ್ತಿದ್ದ ಮ್ಯಾಕ್ಸ್‌ವೆಲ್ ಇದೀಗ ಎಂಗೇಜ್‌ಮೆಂಟ್ ಮಾಡಿಕೊಂಡು ಅಚ್ಚರಿ ನೀಡಿದ್ದಾರೆ.

ಅಭಿಮಾನಿಗಳಿಗೆ ಅಚ್ಚರಿ ನೀಡಿದ ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್

ಭಾರತೀಯ ಮೂಲದ ವಿನಿ ರಾಮನ್ ಜೊತೆ ಮ್ಯಾಕ್ಸ್‌ವೆಲ್ ಎಂಗೇಜ್‌ಮೆಂಟ್

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆದ ವಿನಿ ರಾಮನ್ ಮೂಲ ಭಾರತ

ಕಳೆದೆರಡು ವರ್ಷದಿಂದ ಡೇಟಿಂಗ್ ನಡೆಸುತ್ತಿದ್ದ ಮ್ಯಾಕ್ಸ್‌ವೆಲ್-ವಿನಿ ರಾಮನ್

ವಿನಿ ರಾಮನ್‌ಗೆ ಎಂಗೇಜ್‌ಮೆಂಟ್ ರಿಂಗ್ ತೊಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್

ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡ ಮ್ಯಾಕ್ಸ್‌ವೆಲ್ ಹಾಗೂ ವಿನಿ

ಭಾರತೀಯ ಮೂಲದ ಹುಡುಗಿಯನ್ನು ವರಿಸುತ್ತಿರುವ 2ನೇ ಆಸೀಸ್ ಕ್ರಿಕೆಟಿಗ

ಮ್ಯಾಕ್ಸ್‌ವೆಲ್ ಮೊದಲು 2014ರಲ್ಲಿ ಶಾನ್ ಟೈಟ್, ಭಾರತೀಯ ಮೂಲದ ಮಶೂಮ್ ಸಿಂಘಾ ವರಿಸಿದ್ದಾರೆ

ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಕಣಕ್ಕಿಳಿಯುತ್ತಿದ್ದಾರೆ ಮ್ಯಾಕ್ಸ್‌ವೆಲ್

loader