India vs Sri Lanka 2nd Test ಕಪಿಲ್ ದೇವ್ ಜತೆ ಭಾರತ- ಲಂಕಾ ಟೆಸ್ಟ್ ವೀಕ್ಷಿಸಿದ ಬೊಮ್ಮಾಯಿ
ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಹಗಲು- ರಾತ್ರಿ ಪಿಂಕ್ ಬಾಲ್ ಟೆಸ್ಟ್ ಆರಂಭವಾಗಿದ್ದು, ಸದಾ ರಾಜಕೀಯ ಜಂಜಾಟದಲ್ಲಿ ಬ್ಯೂಸಿಯ ಜೊತೆ ಕೆಲಸ ಒತ್ತಡ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಜೊತೆ ಭಾರತ- ಶ್ರೀಲಂಕಾ ನಡೆಯುವ ನಡೆಯುತ್ತಿರುವ ಟೆಸ್ಟ್ ಪಂದ್ಯ ವೀಕ್ಷಿಸಿದರು. ಪಂದ್ಯ ವೀಕ್ಷಣೆ ವೇಳೆ ಕಪಿಲ್ ಹಾಗೂ ಬೊಮ್ಮಾಯಿ ಒಬ್ಬರಿಗೊಬ್ಬರು ಮುಗುಳ್ನಗೆಯಿಂದ ಮಾತುಕತೆ ನಡೆಸಿದರು.
basavaraja bommai watching ind vs sl test cricket
ಸದಾ ರಾಜಕೀಯ ಜಂಜಾಟದಲ್ಲಿ ಬ್ಯೂಸಿಯ ಜೊತೆ ಕೆಲಸ ಒತ್ತಡ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಜೊತೆ ಭಾರತ- ಶ್ರೀಲಂಕಾ ನಡೆಯುವ ನಡೆಯುತ್ತಿರುವ ಟೆಸ್ಟ್ ಪಂದ್ಯ ವೀಕ್ಷಿಸಿದರು
basavaraja bommai watching ind vs sl test cricket
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ ಪ್ರಾರಂಭವಾಗಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ.ಈ ಪಂದ್ಯ ವೀಕ್ಷಣೆ ವೇಳೆ ಕಪಿಲ್ ಹಾಗೂ ಬೊಮ್ಮಾಯಿ ಒಬ್ಬರಿಗೊಬ್ಬರು ಮುಗುಳ್ನಗೆಯಿಂದ ಮಾತುಕತೆ ನಡೆಸಿದರು.
basavaraja bommai watching ind vs sl test cricket
ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಹಗಲು- ರಾತ್ರಿ ಪಿಂಕ್ ಬಾಲ್ ಟೆಸ್ಟ್ ಆರಂಭವಾಗಿದ್ದು, ಸದಾ ರಾಜಕೀಯ ಜಂಜಾಟದಲ್ಲಿ ಬ್ಯೂಸಿಯ ಜೊತೆ ಕೆಲಸ ಒತ್ತಡ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಜೊತೆ ಭಾರತ- ಶ್ರೀಲಂಕಾ ನಡೆಯುವ ನಡೆಯುತ್ತಿರುವ ಟೆಸ್ಟ್ ಪಂದ್ಯ ವೀಕ್ಷಿಸಿದರು. ಪಂದ್ಯ ವೀಕ್ಷಣೆ ವೇಳೆ ಕಪಿಲ್ ಹಾಗೂ ಬೊಮ್ಮಾಯಿ ಒಬ್ಬರಿಗೊಬ್ಬರು ಮುಗುಳ್ನಗೆಯಿಂದ ಮಾತುಕತೆ ನಡೆಸಿದರು.
basavaraja bommai watching ind vs sl test cricket
ಬೆಳಗ್ಗೆಯಿಂದ ಆ ಕಾರ್ಯಕ್ರಮ ಈ ಫಂಕ್ಷನ್ ಅಂತ ಚಿಕ್ಕಬಳ್ಳಾಪುರ ಸೇರಿದಂತೆ ನಾನಾ ಕಡೆ ಪ್ರಯಾಣಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಗಲು ರಾತ್ರಿ ಪಿಂಕ್ ಬಾಲ್ ಪಂದ್ಯವನ್ನು ನೋಡಿ ಕೊಂಚ ಎಂಜಾಯ್ ಮಾಡಿದರು. ಅಲ್ಲದೇ ರಿಲ್ಯಾಕ್ಸ್ ತೆಗೆದುಕೊಂಡರು.
basavaraja bommai watching ind vs sl test cricket
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ ಪ್ರಾರಂಭವಾಗಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ. ಹೀಗಾಗಿ ಹೌಸ್ಫುಲ್ ಕ್ರೀಡಾಂಗಣದಲ್ಲಿ ಹಗಲು- ರಾತ್ರಿ ಕದನ ನಡೆಯುತ್ತಿದೆ. ಈಗಾಗಲೇ ಮೊದಲ ಇನ್ನಿಂಗ್ಸ್ ಮುಗಿಸಿರುವ ಭಾರತ 252 ರನ್ಗಳಿಗೆ ಆಲ್ಔಟ್ ಆಗಿದೆ.
basavaraja bommai watching ind vs sl test cricket
ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಅದರಲ್ಲೂ 4 ವರ್ಷಗಳ ಬಳಿಕ ಟೆಸ್ಟ್ ಪಂದ್ಯದ ಆತಿಥ್ಯ ಲಭಿಸಿರುವುದರಿಂದ ಕ್ರಿಕೆಟ್ ಫ್ಯಾನ್ಸ್ ಫುಲ್ ಜೋಶ್‌ನಲ್ಲಿದ್ದಾರೆ.