MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Sports
  • Cricket
  • ಟಿ20 ಮುಖಭಂಗ ಬಳಿಕ ಸೈಲೆಂಟ್ ಆಗಿ ಇಬ್ಬರ ಬದಲಿಸಿದ ಬಿಸಿಸಿಐ, ಸೋಲಿನಿಂದ ಎಚ್ಚೆತ್ತುಕೊಳ್ಳುತ್ತಾ ಭಾರತ?

ಟಿ20 ಮುಖಭಂಗ ಬಳಿಕ ಸೈಲೆಂಟ್ ಆಗಿ ಇಬ್ಬರ ಬದಲಿಸಿದ ಬಿಸಿಸಿಐ, ಸೋಲಿನಿಂದ ಎಚ್ಚೆತ್ತುಕೊಳ್ಳುತ್ತಾ ಭಾರತ?

ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದ ಮುಖಭಂಗದಿಂದ ಭಾರತ ತಂಡದ ಕೋಚ್, ಕೆಲ ಆಟಾಗರರ ಬದಲಾವಣೆಗೆ ಒತ್ತಾಯ ಕೇಳಿಬರುತ್ತಿದೆ. ಇದರ ನಡುವೆ ಏಕದಿನ ಪಂದ್ಯ ಆರಂಭಕ್ಕೂ ಮೊದಲೇ ಬಿಸಿಸಿಐ ಸೈಲೆಂಟ್ ಆಗಿ ಇಬ್ಬರ ಬದಲಿಸಿದೆ.

2 Min read
Author : Chethan Kumar
Published : Jul 12 2026, 03:17 PM IST
Share this Photo Gallery
  • FB
  • TW
  • Linkdin
  • Whatsapp
16
ಇಬ್ಬರನ್ನು ಬದಲಿಸಿದ ಬಿಸಿಸಿಐ
Image Credit : stockPhoto

ಇಬ್ಬರನ್ನು ಬದಲಿಸಿದ ಬಿಸಿಸಿಐ

ಇಂಗ್ಲೆಂಡ್ ವಿರುದ್ದದ 5 ಟಿ20 ಪಂದ್ಯಗಳ ಸರಣಿಯಲ್ಲಿ ಸತತ 4 ಪಂದ್ಯ ಸೋತಿದ್ದು ಮಾತ್ರವಲ್ಲ ವೈಟ್ ವಾಶ್ ಮುಖಭಂಗ ಅನುಭವಿಸಿದೆ. ನಾಲ್ಕು ತಿಂಗಳ ಹಿಂದೆ ವಿಶ್ವವನ್ನೇ ಗೆದ್ದ ಚಾಂಪಿಯನ್ ಭಾರತ ತಂಡ ಇದೀಗ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ಸರಣಿ ಸೋಲಿನ ಕಹಿ ಅನುಭವಿಸಿದೆ. ಈ ಸೋಲಿನಿಂದ ಕೋಚ್ ಬದಲಾವಣೆ, ಕೆಲ ಆಟಗಾರರ ಬದಲಾವಣೆಗೆ ಆಗ್ರಹ ಹೆಚ್ಚಾಗುತ್ತಿದೆ.ಜುಲೈ 14 ರಿಂದ 3 ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿದೆ. ಇದಕ್ಕೂ ಮೊದಲೇ ಬಿಸಿಸಿಐ ತಂಡದ ಇಬ್ಬರನ್ನು ಬದಲಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಏಕದಿನ ಸರಣಿಗಾಗಿ ಮಹತ್ವದ ಬದಲಾವಣೆ
Image Credit : X/@BCCI

ಏಕದಿನ ಸರಣಿಗಾಗಿ ಮಹತ್ವದ ಬದಲಾವಣೆ

ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋತಾಗಿದೆ. ಇದೀಗ ಏಕದಿನ ಸರಣಿಯಲ್ಲಿ ತಿರುಗೇಟು ನೀಡಲಿ ಅನ್ನೋದು ಅಭಿಮಾನಿಗಳ ಆಗ್ರಹ. ಇತ್ತ ಬಿಸಿಸಿಐ ತಂಡದಲ್ಲಿ ಗಾಯಗೊಂಡ ಇಬ್ಬರನ್ನು ಬದಲಿಸಿದೆ. ಹರ್ಷತ್ ರಾಣಾ ಹಾಗೂ ವರುಣ್ ಚಕ್ರವರ್ತಿ ಟಿ20 ಪಂದ್ಯದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಇವರಿಬ್ಬರು ತಂಡದಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಮತ್ತಿಬ್ಬರು ಆಯ್ಕೆಯಾಗಿದ್ದಾರೆ.

Related Articles

Related image1
14, 13, 15 ವೈಭವ್‌ ಸೂರ್ಯವಂಶಿ ಮೊದಲ 3 ಪಂದ್ಯದ ಸ್ಕೋರ್‌ ಇದಾದ್ರೆ, ಕೊಹ್ಲಿ-ರೋಹಿತ್‌ ಶರ್ಮ ಮೊದಲ 3 ಪಂದ್ಯಗಳ ರನ್ ಎಷ್ಟು?
Related image2
ಸೂರ್ಯಕುಮಾರ್ ವಾಪಸ್, ರಜತ್ ಪಾಟೀದಾರ್ ಉಪನಾಯಕ; ಪರ್ಯಾಯ ಟಿ20 ತಂಡ ಪ್ರಕಟಿಸಿದ ಚೋಪ್ರಾ
36
ಇಬ್ಬರಿಗೆ ಮಣೆ ಹಾಕಿದ ಬಿಸಿಸಿಐ
Image Credit : bcci

ಇಬ್ಬರಿಗೆ ಮಣೆ ಹಾಕಿದ ಬಿಸಿಸಿಐ

ಹರ್ಷಿತ್ ರಾಣಾ ಹಾಗೂ ವರುಣ್ ಚಕ್ರವರ್ತಿ ತಂಡದಿಂದ ಹೊರಬಿದ್ದಿರುವ ಕಾರಣ ಈ ಸ್ಥಾನಕ್ಕೆ ಪ್ರಿನ್ಸ್ ಯಾದವ್ ಹಾಗೂ ರವಿ ಬಿಶ್ನೋಯ್ ಆಯ್ಕೆಯಾಗಿದ್ದಾರೆ. ಹರ್ಷಿತ್ ರಾಣಾ ಇಂಗ್ಲೆಂಡ್ ವಿರುದ್ಧ ಸರಣಿಗೆ ಹಾಗೂ ಜಿಂಬಾಬ್ವೆ ವಿರುದ್ದದ ಟಿ20 ಸರಣಿಗೆ, ರವಿ ಬಿಶ್ನೋಯ್ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಸಭೆ ಸೇರಿ ಗಾಯಗೊಂಡ ಇಬ್ಬರು ಆಟಗಾರರ ಬದಲಿ ಆಟಗಾರರ ಆಯ್ಕೆ ಮಾಡಿ ತಂಡ ಪ್ರಕಟಿಸಿದೆ.

46
ರೋಹಿತ್, ಕೊಹ್ಲಿ ಮೇಲೆ ಎಲ್ಲರ ಕಣ್ಣು
Image Credit : Getty

ರೋಹಿತ್, ಕೊಹ್ಲಿ ಮೇಲೆ ಎಲ್ಲರ ಕಣ್ಣು

ಟಿ20ಯಲ್ಲಿ ಭಾರತ ಸೋಲು ಕಂಡಿದೆ. ಆದರೆ ಏಕದಿನದಲ್ಲಿ ತಿರುಗೇಟು ನೀಡುವ ವಿಶ್ವಾಸ ಅಭಿಮಾನಿಗಳಲ್ಲಿದೆ. ಕಾರಣ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಮರಳುತ್ತಿದ್ದಾರೆ. ಶುಬಮನ್ ಗಿಲ್ ನಾಯಕತ್ವದ ಏಕದಿನ ತಂಡ ಜುಲೈ 14 ರಿಂದ ಮೂರು ಪಂದ್ಯಗಳ ಸರಣಿ ಆಡಲಿದೆ.

56
ಇಂಗ್ಲೆಂಡ್ ವಿರುದ್ದ ಏಕದಿನ ಸರಣಿಗೆ ಭಾರತ ತಂಡ
Image Credit : X/BCCI

ಇಂಗ್ಲೆಂಡ್ ವಿರುದ್ದ ಏಕದಿನ ಸರಣಿಗೆ ಭಾರತ ತಂಡ

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲ, ಶ್ರೇಯಸ್ ಅಯ್ಯರ್ (ಉಪ ನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ವಾಶಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಶಿವಂ ದುಬೆ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಅರ್ಶದೀಪ್ ಸಿಂಗ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್

66
ಜಿಂಬಾಬ್ವೆ ವಿರುದ್ದ ಟಿ20 ಸರಣಿಗೆ ಭಾರತ ತಂಡ
Image Credit : social media

ಜಿಂಬಾಬ್ವೆ ವಿರುದ್ದ ಟಿ20 ಸರಣಿಗೆ ಭಾರತ ತಂಡ

ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಟಿಲಕ್ ವರ್ಮಾ (ಉಪ ನಾಯಕ), ಇಶಾನ್ ಕಿಶನ್, ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ ದುಬೆ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಾಂಕ್ ಯಾದವ್,ಪ್ರಭಸಿಮ್ರನ್ ಸಿಂಗ್, ರವಿ ಬಿಶ್ನೋಯ್

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಬಿಸಿಸಿಐ
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ

Latest Videos
Recommended Stories
Recommended image1
ಆಸ್ಟ್ರೇಲಿಯಾ ಪರ 13 ವರ್ಷ ಆಡಿದರು ಆಗಿಲ್ಲ, ಪೋರ್ಚುಗಲ್ ಪರ ಮೊದಲ ಶತಕ ಸಿಡಿಸಿದ RCB ಮಾಜಿ ಆಟಗಾರ
Recommended image2
ಕೊಲೊಂಬೊ ಟೆಸ್ಟ್: ಸರಣಿ ಗೆಲುವಿನ ಮೇಲೆ ಭಾರತದ ಕಣ್ಣು, WTC ಫೈನಲ್ ಆಸೆಯೂ ಜೀವಂತ
Recommended image3
Cricket: 149 ವರ್ಷಗಳ ಕ್ರಿಕೆಟ್‌ ಇತಿಹಾಸದಲ್ಲೇ ಮಹಾ ದಾಖಲೆ: ಮೊದಲ ಎಸೆತದಲ್ಲೇ ವಿಕೆಟ್ ಉರುಳಿಸಿದ ಆರು ವೇಗಿಗಳು ಇವರೇ!
Related Stories
Recommended image1
14, 13, 15 ವೈಭವ್‌ ಸೂರ್ಯವಂಶಿ ಮೊದಲ 3 ಪಂದ್ಯದ ಸ್ಕೋರ್‌ ಇದಾದ್ರೆ, ಕೊಹ್ಲಿ-ರೋಹಿತ್‌ ಶರ್ಮ ಮೊದಲ 3 ಪಂದ್ಯಗಳ ರನ್ ಎಷ್ಟು?
Recommended image2
ಸೂರ್ಯಕುಮಾರ್ ವಾಪಸ್, ರಜತ್ ಪಾಟೀದಾರ್ ಉಪನಾಯಕ; ಪರ್ಯಾಯ ಟಿ20 ತಂಡ ಪ್ರಕಟಿಸಿದ ಚೋಪ್ರಾ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved