ದಾದಾ ಆಸ್ಪತ್ರೆಯಿಂದ ಡಿಸ್ಚಾರ್ಜ್; ನಿಮ್ಮ ಸೇವೆ ಜೀವನಪೂರ್ತಿ ಮರೆಯಲ್ಲ ಎಂದ ಗಂಗೂಲಿ
First Published Jan 7, 2021, 4:40 PM IST
ಕೋಲ್ಕತ: ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಲ್ಲಿನ ವುಡ್‌ಲ್ಯಾಂಡ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೆಲದಿನಗಳ ಹಿಂದಷ್ಟೇ ಲಘು ಹೃದಯಾಘಾತಕ್ಕೆ ತುತ್ತಾಗಿದ್ದ ದಾದಾ 5 ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದರು.
ಇದೀಗ ಇಂದು(ಜ.07) ಖಾಸಗಿ ಆಸ್ಪತ್ರೆಯಿಂದ ಸೌರವ್ ಗಂಗೂಲಿ ಡಿಸ್ಚಾರ್ಜ್ ಆಗಿದ್ದಾರೆ. ಈ ಸಂದರ್ಭದಲ್ಲಿ ಗಂಗೂಲಿ ಗೆಳೆಯನನ್ನು ನೆನಪಿಸಿಕೊಂಡಿದ್ದಾರೆ. ದಾದಾ ಏನಂದ್ರು ನೀವೇ ನೋಡಿ
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?