MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • Sports
  • Cricket
  • IPL ಅದ್ಭುತ ಪ್ರದರ್ಶನದ ಹೊರತಾಗಿಯೂ ಭುವನೇಶ್ವರ್ ಕುಮಾರ್‌ಗೆ ಭಾರತ ತಂಡದಲ್ಲಿಲ್ಲ ಸ್ಥಾನ! ಕೊನೆಗೂ ಮೌನ ಮುರಿದ RCB ವೇಗಿ

IPL ಅದ್ಭುತ ಪ್ರದರ್ಶನದ ಹೊರತಾಗಿಯೂ ಭುವನೇಶ್ವರ್ ಕುಮಾರ್‌ಗೆ ಭಾರತ ತಂಡದಲ್ಲಿಲ್ಲ ಸ್ಥಾನ! ಕೊನೆಗೂ ಮೌನ ಮುರಿದ RCB ವೇಗಿ

ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೀಗಿದ್ದೂ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಬಗ್ಗೆ ಭುವನೇಶ್ವರ್ ಕುಮಾರ್ ಮೌನ ಮುರಿದಿದ್ದಾರೆ. 

1 Min read
Author : Naveen Kodase
Published : Jun 11 2026, 04:20 PM IST
Share this Photo Gallery
  • FB
  • TW
  • Linkdin
  • Whatsapp
16
ಭುವಿಗೆ ಪರ್ಪಲ್ ಕ್ಯಾಪ್ ಜಸ್ಟ್ ಮಿಸ್
Image Credit : ANI

ಭುವಿಗೆ ಪರ್ಪಲ್ ಕ್ಯಾಪ್ ಜಸ್ಟ್ ಮಿಸ್

ಆರ್‌ಸಿಬಿ ತಂಡವು ಸತತ ಎರಡು ಬಾರಿ ಚಾಂಪಿಯನ್ ಆಗುವಲ್ಲಿ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಟೂರ್ನಿಯುದ್ದಕ್ಕೂ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ಭುವನೇಶ್ವರ್ ಕುಮಾರ್ 28 ವಿಕೆಟ್ ಕಬಳಿಸುವ ಮೂಲಕ ಕೇವಲ ಒಂದು ವಿಕೆಟ್ ಅಂತರದಲ್ಲಿ ಪರ್ಪಲ್ ಕ್ಯಾಪ್ ಮಿಸ್ ಮಾಡಿಕೊಂಡರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಭುವನೇಶ್ವರ್ ಕುಮಾರ್‌ಗೆ ಮತ್ತೆ ನಿರಾಸೆ
Image Credit : ANI

ಭುವನೇಶ್ವರ್ ಕುಮಾರ್‌ಗೆ ಮತ್ತೆ ನಿರಾಸೆ

ಭುವಿ ಪ್ರದರ್ಶನ ನೋಡಿದ ಕ್ರಿಕೆಟ್ ಫ್ಯಾನ್ಸ್ ಖಂಡಿತವಾಗಿಯೂ ಈ ಬಾರಿ ಟೀಂ ಇಂಡಿಯಾಗೆ ಭುವನೇಶ್ವರ್ ಕುಮಾರ್ ಕಮ್‌ಬ್ಯಾಕ್ ಮಾಡಲಿದ್ದಾರೆ ಎಂದು ಭಾವಿಸಿದ್ದರು. ಆದರೆ ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

Related Articles

Related image1
ಅಫ್ಘಾನ್ ಸದ್ದಡಗಿಸಿದ ಭಾರತ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿದೊಡ್ಡ ಗೆಲುವು ದಾಖಲಿಸಿದ ಟೀಂ ಇಂಡಿಯಾ
Related image2
ಸಂಕಷ್ಟದಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ, ತಂಡದ ಆಯ್ಕೆಯಲ್ಲಿ ಗೋಲ್‌ಮಾಲ್ ಆರೋಪ
36
ಭುವನೇಶ್ವರ್ ಕುಮಾರ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಮುಗಿಯಿತಾ?
Image Credit : RCB

ಭುವನೇಶ್ವರ್ ಕುಮಾರ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಮುಗಿಯಿತಾ?

ಅದ್ಭುತ ಬೌಲಿಂಗ್ ಪ್ರದರ್ಶನದ ಹೊರತಾಗಿಯೂ 36 ವರ್ಷದ ಭುವನೇಶ್ವರ್ ಕುಮಾರ್ ಅವರನ್ನು ಬಿಸಿಸಿಐ ಆಯ್ಕೆ ಸಮಿತಿಯು ಕಡೆಗಣಿಸಿದ್ದನ್ನು ಕಂಡು, ಭುವಿ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯ ಮುಗಿಯಿತಾ ಎನ್ನುವ ಕುರಿತಂತೆ ಕ್ರಿಕೆಟ್ ವಿಶ್ಲೇಷಕರು ಚರ್ಚೆ ನಡೆಸುತ್ತಿದ್ದಾರೆ.

46
ಭುವಿ ಕೈಬಿಟ್ಟು ರಾಣಾಗೆ ಸ್ಥಾನ!
Image Credit : X/Tanuj

ಭುವಿ ಕೈಬಿಟ್ಟು ರಾಣಾಗೆ ಸ್ಥಾನ!

ಐರ್ಲೆಂಡ್, ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಹರ್ಷಿತ್ ರಾಣಾ ಅವರಂತಹ ಆಟಗಾರರಿಗೆ ಅವಕಾಶ ಸಿಕ್ಕಿದೆ. ಆದರೆ ಭರ್ಜರಿ ಫಾರ್ಮ್‌ನಲ್ಲಿರುವ ಭುವಿಯನ್ನು ಆಯ್ಕೆ ಮಾಡದಿರುವ ಬಗ್ಗೆ ಆಯ್ಕೆ ಸಮಿತಿ ಮೇಲೆ ಕ್ರಿಕೆಟ್ ಅಭಿಮಾನಿಗಳಿ ಆಕ್ರೋಶ ಹೊರಹಾಕಿದ್ದಾರೆ. ಇದೆಲ್ಲದರ ನಡುವೆ ಈ ಕುರಿತಂತೆ ಭುವನೇಶ್ವರ್ ಕುಮಾರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

56
ಭುವನೇಶ್ವರ್ ಕುಮಾರ್ ನೇರ ಮಾತು
Image Credit : our own

ಭುವನೇಶ್ವರ್ ಕುಮಾರ್ ನೇರ ಮಾತು

ನಾನು ಮತ್ತೆ ಆಡುತ್ತೇನೆ ಎಂದು ಯಾರಿಗೂ ಹೇಳಲು ಹೋಗುವುದಿಲ್ಲ. ಯಾಕೆಂದರೆ ನನ್ನ ಸ್ವಭಾವವೇ ಹಾಗಿದೆ. ಎಲ್ಲರೂ ಅವರವರ ಕೆಲಸವನ್ನು ಮಾಡುತ್ತಿದ್ದಾರೆ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಆಯ್ಕೆಗಾರರು ಅವರ ಕೆಲಸವನ್ನು ಮಾಡುತ್ತಿದ್ದಾರೆ. ಸೆಲೆಕ್ಟ್ ಮಾಡುವುದು ಅವರ ಜವಾಬ್ದಾರಿ. ನಾನು ಭಾರತ ತಂಡದಲ್ಲಿ ಆಡಲು ಯೋಗ್ಯ ಎಂದೆನಿಸಿದರೆ ಅವರು ಅವರ ಕೆಲಸ ಮಾಡುತ್ತಾರೆ ಎಂದು ಭುವಿ ಹೇಳಿದ್ದಾರೆ.

66
ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಟ್ರ್ಯಾಕ್ ರೆಕಾರ್ಡ್
Image Credit : Getty

ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಟ್ರ್ಯಾಕ್ ರೆಕಾರ್ಡ್

ಭಾರತ ಪರ 21 ಟೆಸ್ಟ್‌, 121 ಏಕದಿನ ಹಾಗೂ 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ ಕ್ರಮವಾಗಿ 63, 141 ಹಾಗೂ 90 ವಿಕೆಟ್ ಕಬಳಿಸಿದ್ದಾರೆ. ಭುವನೇಶ್ವರ್ ಕುಮಾರ್ 2022ರ ನವೆಂಬರ್ 22ರಂದು ಭಾರತ ಪರ ಕೊನೆಯ ಟಿ20 ಪಂದ್ಯಗಳನ್ನಾಡಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಟೀಮ್ ಇಂಡಿಯಾ

Latest Videos
Recommended Stories
Recommended image1
64 ಬಾಲ್‌ನಲ್ಲಿ 124 ರನ್ ಚಚ್ಚಿದ ಮಂಧಾನ - ಒಂದೇ ಪಂದ್ಯದಲ್ಲಿ ಎರಡು ಬೃಹತ್ ವಿಶ್ವ ದಾಖಲೆ
Recommended image2
Cricket: ಯಾರ ಪಾಲಾಗಲಿದೆ ಫೈನಲ್ ಟ್ರೋಫಿ? ಆ ಆರ್‌ಸಿಬಿ ಮಾಜಿ ಪ್ಲೇಯರ್ಸ್ ಎಂಟ್ರಿಯಿಂದ ವೈಭವ್ ಸೂರ್ಯವಂಶಿ ತಂಡಕ್ಕೆ ಫುಲ್ ಟೆನ್ಷನ್!
Recommended image3
Cricket: ಭುವಿಗೆ ಮತ್ತೊಂದು ವಿಶ್ವಕಪ್ ಅವಕಾಶ? 2027ರ ಟೂರ್ನಿ ಬಗ್ಗೆ ಭವಿಷ್ಯ ನುಡಿದ ಕನ್ನಡಿಗ ಸ್ಟಾರ್‌ ಪ್ಲೇಯರ್‌ನ ಆ ಒಂದು ಮಾತು ಈಗ ವೈರಲ್!
Related Stories
Recommended image1
ಅಫ್ಘಾನ್ ಸದ್ದಡಗಿಸಿದ ಭಾರತ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿದೊಡ್ಡ ಗೆಲುವು ದಾಖಲಿಸಿದ ಟೀಂ ಇಂಡಿಯಾ
Recommended image2
ಸಂಕಷ್ಟದಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ, ತಂಡದ ಆಯ್ಕೆಯಲ್ಲಿ ಗೋಲ್‌ಮಾಲ್ ಆರೋಪ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved