ಬಾಕ್ಸಿಂಗ್ ಡೇ ಟೆಸ್ಟ್‌ಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ; 4 ಬದಲಾವಣೆ..!

First Published Dec 25, 2020, 12:43 PM IST

ಮೆಲ್ಬರ್ನ್‌: ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ಪ್ರಮುಖ 4 ಬದಲಾವಣೆಗಳನ್ನು ಮಾಡಲಾಗಿದೆ.
ಹೌದು, ಡಿಸೆಂಬರ್ 26ರಂದು ಮೆಲ್ಬರ್ನ್‌ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ. ಇಬ್ಬರು ಆಟಗಾರರು ಎರಡನೇ ಟೆಸ್ಟ್‌ ಪಂದ್ಯದ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ಎರಡನೇ ಟೆಸ್ಟ್‌ ಪಂದ್ಯಕ್ಕೆ ಟೀಂ ಇಂಡಿಯಾ ಹೀಗಿದೆ ನೋಡಿ.

1. ಮಯಾಂಕ್ ಅಗರ್‌ವಾಲ್: ಆರಂಭಿಕ ಬ್ಯಾಟ್ಸ್‌ಮನ್‌

2. ಶುಭ್‌ಮನ್‌ ಗಿಲ್‌: ಯುವ ಪ್ರತಿಭೆ, ಪೃಥ್ವಿ ಬದಲಿಗೆ ಸ್ಥಾನ ಪಡೆದಿದ್ದು, ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.

3. ಚೇತೇಶ್ವರ್ ಪೂಜಾರ: ಟೆಸ್ಟ್‌ ಸ್ಪೆಷಲಿಸ್ಟ್‌

4. ಅಜಿಂಕ್ಯ ರಹಾನೆ: ನಾಯಕ ಹಾಗೂ ಮಧ್ಯಮ ಕ್ರಮಾಂಕದ ಆಧಾರ ಸ್ತಂಭ

5. ಹನುಮ ವಿಹಾರಿ: ಬದಲಾವಣೆ ನಿರೀಕ್ಷಿಸಲಾಗಿತ್ತು. ಇದರ ಹೊರತಾಗಿಯೂ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

6. ರಿಷಭ್ ಪಂತ್: ವಿಕೆಟ್ ಕೀಪರ್‌ ಬ್ಯಾಟ್ಸ್‌ಮನ್‌, ಸಾಹ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಪಂತ್

7. ರವೀಂದ್ರ ಜಡೇಜಾ: ವಿರಾಟ್ ಕೊಹ್ಲಿ ಬದಲಿಗೆ ಆಲ್ರೌಂಡರ್ ಜಡೇಜಾ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

8. ರವಿಚಂದ್ರನ್ ಅಶ್ವಿನ್‌: ತಂಡದ ಅನುಭವಿ ಸ್ಪಿನ್ನರ್

9. ಉಮೇಶ್ ಯಾದವ್: ಅನುಭವಿ ವೇಗದ ಬೌಲರ್

9. ಉಮೇಶ್ ಯಾದವ್: ಅನುಭವಿ ವೇಗದ ಬೌಲರ್

10. ಜಸ್ಪ್ರೀತ್ ಬುಮ್ರಾ: ಯಾರ್ಕರ್ ಸ್ಪೆಷಲಿಸ್ಟ್‌, ಶಮಿ ಅನುಪಸ್ಥಿತಿ ಕಾಡದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿಯಿದೆ.

11. ಮೊಹಮ್ಮದ್ ಸಿರಾಜ್: ಮೊಹಮ್ಮದ್ ಶಮಿ ಬದಲಿಗೆ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಹೈದ್ರಾಬಾದ್ ವೇಗಿ.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?