ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ಹೆಚ್ಚಾಯ್ತು ಟೀಂ ಇಂಡಿಯಾಗೆ ತಲೆನೋವು..!
First Published Dec 20, 2020, 1:55 PM IST
ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 8 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಭಾರತೀಯ ಬ್ಯಾಟ್ಸ್‌ಮನ್‌ಗಳ ದಯನೀಯ ವೈಫಲ್ಯದಿಂದಾಗಿ 5 ದಿನಗಳ ಕಾಲ ನಡೆಯಬೇಕಿದ್ದ ಟೆಸ್ಟ್ ಪಂದ್ಯ ಕೇವಲ ಮೂರು ದಿನದೊಳಗೆ ಮುಕ್ತಾಯವಾಗಿದೆ.
ಈ ಆಘಾತಕಾರಿ ಸೋಲಿನ ಶಾಕ್ ಒಂದು ಕಡೆಯಾದರೆ, 26ರಿಂದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಟೀಂ ಇಂಡಿಯಾ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾ ಮುಂದಿರುವ ಸವಾಲುಗಳೇನು ಎನ್ನುವುದರ ಡೀಟೈಲ್ಸ್ ಇಲ್ಲಿದೆ ನೋಡಿ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?