ಈ ಯುಗದ ಶ್ರೇಷ್ಠ ಬ್ಯಾಟ್ಸ್‌ಮನ್ & ಬೌಲರ್‌ಗಳನ್ನು ಹೆಸರಿಸಿದ ಬ್ರಿಯಾನ್ ಲಾರಾ..!
First Published Dec 7, 2020, 3:59 PM IST
ಮುಂಬೈ: ವಿಶ್ವ ಕ್ರಿಕೆಟ್‌ನ ದಿಗ್ಗಜ ಬ್ಯಾಟ್ಸ್‌ಮನ್, ಕೆರಿಬಿಯನ್ ದಂತಕಥೆ ಬ್ರಿಯಾನ್ ಲಾರಾ ಕ್ರಿಕೆಟ್ ನಿವೃತ್ತಿಯ ಬಳಿಕ, ಕ್ರಿಕೆಟ್ ವಿಶ್ಲೇಷಕರಾಗಿ ಹೆಚ್ಚು ಜನಪ್ರಿಯರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 400 ರನ್ ಬಾರಿಸಿದ ಮೊದಲ ಹಾಗೂ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡಿರುವ ಲಾರಾ, ಈ ಯುಗದ ಶ್ರೇಷ್ಠ ಬ್ಯಾಟ್ಸ್‌ಮನ್ ಹಾಗೂ ಬೌಲರ್‌ಗಳನ್ನು ಹೆಸರಿಸಿದ್ದಾರೆ.
ಬ್ರಿಯಾನ್ ಲಾರಾ ಹೆಸರಿಸಿದ ಪ್ರಸ್ತುತ ಯುಗದ ಬ್ಯಾಟ್ಸ್‌ಮನ್ ಹಾಗೂ ಬೌಲರ್‌ಗಳ ಪಟ್ಟಿಯಲ್ಲಿ ಇಬ್ಬರು ಭಾರತೀಯ ಕ್ರಿಕೆಟಿಗರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಒಬ್ಬ ಆಟಗಾರ ಕೂಡಾ ಲಾರಾ ಹೆಸರಿಸಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?