ಕೊರೋನಾ ಫೈಟ್: ಪೊಲೀಸರ ನಿಸ್ವಾರ್ಥ ಸೇವೆಗೆ ಸಲಾಂ ಎಂದ ಕ್ಯಾಪ್ಟನ್ ವಿರಾಟ್ ಕೊಹ್ಲಿ

First Published 11, Apr 2020, 3:14 PM

ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7,500ದ ಗಡಿ ದಾಟಿದೆ. ಇಂತಹ ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್‌ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಅದರಲ್ಲೂ ದೇಶಾದ್ಯಂತ ಇರುವ ಪೊಲೀಸರು ಸೇವೆಯನ್ನು ಕೊಂಡಿದ್ದಾರೆ. ಇನ್ನು ವಿಶೇಷವಾಗಿ ಡೆಲ್ಲಿ ಪೊಲೀಸರನ್ನು ವಿರಾಟ್ ಕೊಹ್ಲಿ ಸ್ಮರಿಸಿಕೊಂಡಿದ್ದಾರೆ. ಪೊಲೀಸರು ತಮ್ಮ ಕರ್ತವ್ಯವನ್ನು ನಿಭಾಯಿಸುವುದರ ಜತೆಗೆ ಬಡವರಿಗೆ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ವಿಡಿಯೋವನ್ನು ಡೆಲ್ಲಿ ಪೊಲೀಸ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಕಠಿಣ ಪರಿಸ್ಥಿತಿಯಲ್ಲಿಯೂ ಸೇವೆ ಸಲ್ಲಿಸುತ್ತಿರುವ ದೇಶದ ಪೊಲೀಸರಿಗೆ ಸಲಾಂ ಎಂದ ವಿರಾಟ್ ಕೊಹ್ಲಿ

ಡೆಲ್ಲಿ ಪೊಲೀಸರು ತಮ್ಮ ಕರ್ತವ್ಯದ ಜತೆ ಬಡವರಿಗೆ ಆಹಾರ ನೀಡುತ್ತಿರುವ ವಿಚಾರ ತಿಳಿದು ಮನತುಂಬಿ ಬಂದಿದೆ

ಇಂತಹ ಜನೋಪಯೋಗಿ ಕೆಲಸಗಳನ್ನು ಮಾಡಿ ಎಂದು ಪೊಲೀಸರಿಗೆ ಹುರಿದುಂಬಿಸಿದ ವಿರಾಟ್

ವಿರಾಟ್ ಸ್ಪೂರ್ತಿಯ ಮಾತುಗಳಿಗೆ ಧನ್ಯವಾದಗಳನ್ನು ಅರ್ಪಿಸಿದ ಡೆಲ್ಲಿ ಪೊಲೀಸರು

ಕೊರೋನಾ ವಿರುದ್ಧದ ಹೋರಾಟದಲ್ಲಿ ನಮ್ಮ ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದ ಖಾಕಿ ಪಡೆ

ಕೊರೋನಾ ವೈರಸ್‌ನಿಂದ ಬಚಾವಾಗಲೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದ ಕ್ಯಾಪ್ಟನ್

ಈಗಾಗಲೇ ಕೊರೋನಾ ಹೋರಾಟಕ್ಕೆ PM-CARES ಗೆ ಕೋಟ್ಯಾಂತರ ರುಪಾಯಿ ದೇಣಿಗೆ ನೀಡಿರುವ ವಿರುಷ್ಕಾ ಜೋಡಿ

ಟೀಂ ಇಂಡಿಯಾ ಮಾಜಿ ವೇಗಿ ಜಾವಗಲ್ ಶ್ರೀನಾಥ್ ರಾಜ್ಯದ ಪೊಲೀಸರ ಸೇವೆಗೆ ಸಲಾಂ ಎಂದಿದ್ದಾರೆ

ಕೊರೋನಾ ವೈರಸ್‌ನಿಂದ ಜನಜೀವನ ಮಾತ್ರವಲ್ಲ, ಕ್ರೀಡಾ ಚಟುವಟಿಕೆಗಳು ಸ್ತಬ್ಧವಾಗಿವೆ

ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 15ಕ್ಕೆ ಮುಂದೂಡಲಾಗಿದೆಯಾದರೂ, ಸದ್ಯಕ್ಕೆ ಟೂರ್ನಿ ನಡೆಯುವುದು ಅನುಮಾನ ಎನಿಸಿದೆ

loader