ಮಾಸ್ಟರ್‌ ಬ್ಲಾಸ್ಟರ್ ಸಚಿನ್‌ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು..!

First Published Apr 2, 2021, 12:26 PM IST

ಮುಂಬೈ: ಒಂದು ಕಡೆ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಏಕದಿನ ವಿಶ್ವಕಪ್ ಜಯಿಸಿ 10 ವರ್ಷದ ಸಂಭ್ರಮಾಚರಣೆ ಮಾಡುತ್ತಿದ್ದರೆ, ಮತ್ತೊಂದು ಕಡೆಯಿಂದ ಕ್ರಿಕೆಟ್‌ ದಂತಕಥೆ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡುಲ್ಕರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಆತಂಕಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ. ಅಷ್ಟಕ್ಕೂ ಸಚಿನ್‌ ತೆಂಡುಲ್ಕರ್‌ಗೆ ಏನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.