MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಮಿಯಾಮಿಯಲ್ಲಿ ಚಾಹಲ್‌ ಪತ್ನಿಯ 'ಹಾಟ್‌' ಫೋಟೋ, ಫ್ಯಾನ್ಸ್‌ ಬಗ್ಗೆ ಸ್ಪೆಷಲ್‌ ಕಾಮೆಂಟ್‌!

ಮಿಯಾಮಿಯಲ್ಲಿ ಚಾಹಲ್‌ ಪತ್ನಿಯ 'ಹಾಟ್‌' ಫೋಟೋ, ಫ್ಯಾನ್ಸ್‌ ಬಗ್ಗೆ ಸ್ಪೆಷಲ್‌ ಕಾಮೆಂಟ್‌!

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಿನ ಟಿ20 ಸರಣಿ ಮುಕ್ತಾಯವಾದ ಬೆನ್ನಲ್ಲಿಯೇ ಯಜುವೇಂದ್ರ ಚಾಹಲ್‌ ಪತ್ನಿ ಧನಶ್ರೀ ವರ್ಮ ತಮ್ಮ ಟ್ರಿಪ್‌ನ ಹಾಟ್‌ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 Min read
Author : Santosh Naik
Published : Aug 15 2023, 07:43 PM IST
Share this Photo Gallery
  • FB
  • TW
  • Linkdin
  • Whatsapp
114

ಟೀಮ್‌ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಾಹಲ್‌ ಕ್ರಿಕೆಟ್‌ ಸರಣಿ ನಿಮಿತ್ತ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿದ್ದಾರೆ. ಆದರೆ, ಭಾರತ ತಂಡ ಟಿ20 ಸರಣಿಯಲ್ಲಿ 2-3 ರಿಂದ ಸೋಲು ಕಂಡಿದೆ.

214

ಯಜುವೇಂದ್ರ ಚಾಹಲ್‌ ಅವರೊಂದಿಗೆ ಪತ್ನಿ ಧನಶ್ರೀ ವರ್ಮಾ ಕೂಡ ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ.

314

ಡಾನ್ಸರ್‌ ಕೂಡ ಆಗಿರುವ ಧನಶ್ರೀ ವರ್ಮ ಸದ್ಯ ಮೊಣಕಾಲು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ ಪತಿಯ ಜತೆಗೆ ಪ್ರತಿ ಪ್ರವಾಸದಲ್ಲೂ ಸಾಥ್‌ ನೀಡಿದ್ದಾರೆ.

414

ತಮ್ಮ ಅಮೆರಿಕ ಪ್ರವಾಸದ ಪ್ರತಿ ಚಿತ್ರಗಳನ್ನು ಸೋಶಿಯಲ್‌ ಮೀಡಿಯಾ ಅದರಲ್ಲೂ ಇನ್ಸ್‌ಟಾಗ್ರಾಮ್‌ನಲ್ಲಿ ಅವರು ಹಂಚಿಕೊಳ್ಳುತ್ತಿದ್ದಾರೆ.

514

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ತಂಡಗಳು ಅಮೆರಿಕದ ಲೌಡೆರ್‌ಹಿಲ್‌ನಲ್ಲಿ ಎರಡು ಟಿ20 ಪಂದ್ಯಗಳನ್ನು ಆಡಿದವು. ಈ ವೇಳೆ ಧನಶ್ರಿ ವರ್ಮ ವೀಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದರು.

614

ಕ್ರಿಕೆಟ್‌ ಮೈದಾನದಲ್ಲಿ ತಮ್ಮ ಎರಡು ಹಾಟ್‌ ಫೋಟೋಗಳನ್ನು ಹಂಚಿಕೊಂಡಿರುವ ಆಕೆ, ಅಲ್ಲಿನ ಕ್ರಿಕೆಟ್‌ ಅಭಿಮಾನಿಗಳನ್ನು ಉದ್ದೇಶಿಸಿ ಬರೆದುಕೊಂಡಿದ್ದಾರೆ.

714

ಅಮೆರಿಕದ ಮಿಯಾಮಿಯಲ್ಲಿ ಕ್ರಿಕೆಟ್‌ ಇಷ್ಟು ಪ್ರಮಾಣದ ಅಭಿಮಾನಿಗಳು ಇದ್ದಾರೆ ಎನ್ನುವುದನ್ನು ನೋಡಿ ನನಗೆ ಬಹಳ ಅಚ್ಚರಿಯಾಗಿದೆ ಎಂದು ಬರೆದುಕೊಂಡಿದ್ದಾರೆ.

814

ಅದರೊಂದಿಗೆ ಅಮರಿಕದ ನ್ಯೂಯಾರ್ಕ್‌ ಸೇರಿದಂತೆ ಇತರ ನಗರಗಳಲ್ಲಿ ತಮ್ಮ ಪ್ರವಾಸದ ಚಿತ್ರಗಳನ್ನೂ ಕೂಡ ಧನಶ್ರೀ ವರ್ಮ ಹಂಚಿಕೊಂಡಿದ್ದಾರೆ.

 

914

ಇತ್ತೀಚೆಗೆ ತಮ್ಮ ಪತಿ ಯಜುವೇಂದ್ರ ಚಾಹಲ್‌ ಅವರ ಕುರಿತಾಗಿ ಇನ್ಸ್‌ಟಾಗ್ರಾಮ್‌ ಪೋಸ್ಟ್‌ಅನ್ನು ಅವರು ಶೇರ್‌ ಮಾಡಿದ್ದರು. ನಿಮ್ಮಂಥ ಸಹೃದಯ ವ್ಯಕ್ತಿಗಳಿಗೆ ಯಾವಾಗಲೂ ಒಳ್ಳೆಯದೇ ಆಗಬೇಕು ಎಂದು ಬರೆದಿದ್ದರು.

1014

ಧನಶ್ರೀ ವರ್ಮ ಹಾಗೂ ಯಜುವೇಂದ್ರ ಚಾಹಲ್‌ ಸ್ಪೆಷಲ್‌ ಜೋಡಿಯಾಗಿ ಹೆಸರುವಾಸಿಯಾಗಿದ್ದಾರೆ. ಧನಶ್ರೀ ವರ್ಮ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯರು.

1114

2020ರ ಡಿಸೆಂಬರ್‌ನಲ್ಲಿ ಯಜುವೇಂದ್ರ ಚಾಹಲ್‌ ಹಾಗೂ ಧನಶ್ರೀ ವರ್ಮ ವಿವಾಹವಾಗಿದ್ದರು. ಆ ನಂತರ ಧನಶ್ರೀ ಫಾಲೋವರ್ಸ್‌ಗಳಲ್ಲಿ ಅಪಾರ ಏರಿಕೆಯಾಗಿದೆ.

1214

ತಮ್ಮ ಡಾನ್ಸ್‌ ವಿಡಿಯೋಗಳು, ಹಾಟ್‌ ಫೋಟೋಗಳನ್ನು ಧನಶ್ರೀ ವರ್ಮ  ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. 

1314

ಕೆಲ ತಿಂಗಳ ಹಿಂದೆ ಯಜುವೇಂದ್ರ ಚಾಹಲ್‌ ಹಾಗೂ ಧನಶ್ರೀ ವರ್ಮ ಇಬ್ಬರೂ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂದು ಭಾರೀ ಸುದ್ದಿಯಾಗಿತ್ತು.

1414

ಆದರೆ, ಯಜುವೇಂದ್ರ ಚಾಹಲ್‌ ಮಾತ್ರ ತಮಾಷೆಯ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಮೂಲಕ ತಾವಿಬ್ಬರೂ ವಿಚ್ಛೇದನ ಪಡೆದುಕೊಳ್ಳುತ್ತಿರುವ ಸುದ್ದಿ ಸುಳ್ಳು ಎಂದಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕ್ರಿಕೆಟ್
ಧನಶ್ರೀ ವರ್ಮಾ
ಇನ್‌ಸ್ಟಾಗ್ರಾಂ
ಯುಜ್ವೇಂದ್ರ ಚಹಲ್

Latest Videos
Recommended Stories
Recommended image1
'ಇದು ಸೋಲಲ್ಲ, ಭಾರತಕ್ಕೆ ಆದ ಅವಮಾನ': ಟೀಮ್ ಇಂಡಿಯಾ ಹೀನಾಯ ಸೋಲಿಗೆ ಪಾಕ್ ಮಾಜಿ ಆಟಗಾರರ ಕುಚೋದ್ಯ!
Recommended image2
ಟೀಂ ಇಂಡಿಯಾ 2 ಪಂದ್ಯ ಗೆದ್ದರೂ ಸೆಮಿಗೇರುವುದು ಗ್ಯಾರಂಟಿ ಇಲ್ಲ! ಭಾರತಕ್ಕೆ ವಿಲನ್ ಆದ ನೆಟ್ ರನ್‌ರೇಟ್!
Recommended image3
ಟಿ20 ವಿಶ್ವಕಪ್‌: ವೆಸ್ಟ್‌ಇಂಡೀಸ್‌ಗೂ ಶಾಕ್‌ ನೀಡಿ ಗೆಲ್ಲುತ್ತಾ ಜಿಂಬಾಬ್ವೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved