ಬಾಕ್ಸಿಂಗ್ ಡೇ ಟೆಸ್ಟ್‌ಗೆ ಟೀಂ ಇಂಡಿಯಾವನ್ನು ಪ್ರಕಟಿಸಿದ ಗೌತಮ್ ಗಂಭೀರ್
First Published Dec 22, 2020, 12:57 PM IST
ಮೆಲ್ಬರ್ನ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 8 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಇನ್ನು ಡಿಸೆಂಬರ್ 26ರಿಂದ ಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾಗೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ ಟೀಂ ಇಂಡಿಇಯಾ.
ವೈಯುಕ್ತಿಕ ಕಾರಣದಿಂದ ವಿರಾಟ್ ಕೊಹ್ಲಿ ಇನ್ನುಳಿದ ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಂಡವನ್ನು ಪ್ರಕಟಿಸಿದ್ದಾರೆ. ಗಂಭೀರ್ ಆಯ್ಕೆ ಮಾಡಿದ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?