ತಂದೆಯಾಗುತ್ತಿದ್ದಾರೆ ಹಾರ್ದಿಕ್ ಪಾಂಡ್ಯ, ಸಂತಸ ಹಂಚಿಕೊಂಡ ಆಲ್ರೌಂಡರ್!

First Published 31, May 2020, 8:29 PM

ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸದ್ದಿಲ್ಲದೆ  ಮಾಡೆಲ್ ಕಮ್ ಬಾಲಿವುಡ್ ನಟಿ ನತಾಶ ಸ್ಟಾಂಕೋವಿಚ್ ಎಂಗೇಜ್‌ಮೆಂಟ್ ಮಾಡಿಕೊಂಡು ಅಚ್ಚರಿ ನೀಡಿದ್ದರು. ಇದೀಗ ತಂದೆಯಾಗುತ್ತಿದ್ದೇನೆ ಎಂದು ಮತ್ತೊಂದು ಅಚ್ಚರಿ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಹಾಗೂ ನತಾಶ ಸ್ಟಾಂಕೋವಿಚ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ತಂದೆಯಾಗುತ್ತಿದ್ದಾರೆ  ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ

ಜನವರಿ 1, 2020ರಲ್ಲಿ ನಟಿ ನತಾಶ ಸ್ಟಾಂಕೋವಿಚ್ ಜೊತೆ ಎಂಗೇಜ್ಮೆಂಟ್ ಆಗಿದ್ದ ಹಾರ್ದಿಕ್ ಪಾಂಡ್ಯ

ದುಬೈನಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡು, ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದ ಹಾರ್ದಿಕ್ ಪಾಂಡ್ಯ

ಐಪಿಎಲ್ ಟೂರ್ನಿಗೂ ಮೊದಲು ಅದ್ಧೂರಿ ಮದುವೆಗೆ ತಯಾರಿ ಮಾಡಿದ್ದ ಹಾರ್ದಿಕ್ ಪಾಂಡ್ಯ

ಲಾಕ್‌ಡೌನ್ ಕಾರಣ ಮದುವೆ ಸಮಾರಂಭ ಮುಂದೂಡಿದ್ದ ಹಾರ್ದಿಕ್ ಪಾಂಡ್ಯ

ಇದೀಗ ಪೋಷಕರಾಗುತ್ತಿದ್ದೇವೆ ಎಂದು ಇನ್‌ಸ್ಟಾಗ್ರಾಂ ಮೂಲಕ ಸಂತಸ ಹಂಚಿಕೊಂಡ ಪಾಂಡ್ಯ ದಂಪತಿ

ಹಾರ್ದಿಕ್ ಹಾಗೂ ನತಾಶಗೆ ಶುಭಹಾರೈಸಿದ ಟೀಂ ಇಂಡಿಯಾ ಕ್ರಿಕೆಟರ್ಸ್

ಇಂಜುರಿ ಕಾರಣ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ

ಗಾಯದಿಂದ ಚೇತರಿಸಿಕೊಂಡು ಐಪಿಎಲ್ ಟೂರ್ನಿ ಆಡಲು ಸಜ್ಜಾಗಿದ್ದ ಹಾರ್ದಿಕ್

ಕೊರೋನಾ ವೈರಸ್ ಕಾರಣ ಐಪಿಎಲ್ ಸೇರಿದಂತೆ ಎಲ್ಲಾ ಕ್ರಿಕೆಟ್ ಟೂರ್ನಿ ಸ್ಥಗಿತ

loader