ಹಾರ್ದಿಕ್ ಪತ್ನಿಯ ವಾಕ್‌ಗೆ ತಲೆಬಾಗಿದ ಸೋಶಿಯಲ್ ಮೀಡಿಯಾ
ಮುಂಬೈ(ಜೂ. 29) ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಾ ಪತ್ನಿ ನತಾಶ ಸ್ಟಾಂಕೋವಿಚ್ ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸುವುದಕ್ಕೆ ಫೇಮಸ್. ಈ ಬಾರಿ ತಮ್ಮ ನಡಿಗೆಯಿಂದಲೇ ಕಣ್ಮನ ಸೆಳೆದಿದ್ದಾರೆ.

ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶ ಸ್ಟಾಂಕೋವಿಚ್ 2020 ಭರ್ಜರಿ ಎಂಜಾಯ್ ಮಾಡಿದ್ದರು.

ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶ ಸ್ಟಾಂಕೋವಿಚ್ 2020 ಭರ್ಜರಿ ಎಂಜಾಯ್ ಮಾಡಿದ್ದರು.

2020ನೇ ವರ್ಷದ ಮೊದಲ ದಿನವೇ ನತಾಶಗೆ ರಿಂಗ್ ತೊಡಿಸುವ ಮೂಲಕ ಹಾರ್ದಿಕ್ ಪಾಂಡ್ಯ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು.

2020ನೇ ವರ್ಷದ ಮೊದಲ ದಿನವೇ ನತಾಶಗೆ ರಿಂಗ್ ತೊಡಿಸುವ ಮೂಲಕ ಹಾರ್ದಿಕ್ ಪಾಂಡ್ಯ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು.

ಹಾರ್ದಿಕ್ ಮತ್ತು ನತಾಶ ಸ್ಟಾಂಕೋವಿಚ್ ಗಂಡು ಮಗುವನ್ನು ಬರಮಾಡಿಕೊಂಡಿದ್ದರು.

ಹಾರ್ದಿಕ್ ಮತ್ತು ನತಾಶ ಸ್ಟಾಂಕೋವಿಚ್ ಗಂಡು ಮಗುವನ್ನು ಬರಮಾಡಿಕೊಂಡಿದ್ದರು.

ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೆಜ್ಜೆ ಹಾಕಿದ್ದು ವೈರಲ್ ಆಗುತ್ತಿದೆ.

ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೆಜ್ಜೆ ಹಾಕಿದ್ದು ವೈರಲ್ ಆಗುತ್ತಿದೆ.

ಪತಿಯೊಂದಿಗೆ ಹೆಚ್ಚಿನ ಸಮಯ ಕಳೆಯುವ ನತಾಶಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಪತಿಯೊಂದಿಗೆ ಹೆಚ್ಚಿನ ಸಮಯ ಕಳೆಯುವ ನತಾಶಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಹಾರ್ದಿಕ್ ಪಾಂಡ್ಯ ಸಹ ಪತ್ನಿಯ ನಡುಗೆಗೆ ಮೆಚ್ಚುಗೆ ಸೂಚಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಸಹ ಪತ್ನಿಯ ನಡುಗೆಗೆ ಮೆಚ್ಚುಗೆ ಸೂಚಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.