MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಗೆದ್ರೆ ಭಾರತಕ್ಕೆ ಟ್ರೋಫಿ ಖಚಿತ, ಟಿ20 ವಿಶ್ವಕಪ್‌ನಲ್ಲಿದೆ ಸಂಪ್ರದಾಯ

ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಗೆದ್ರೆ ಭಾರತಕ್ಕೆ ಟ್ರೋಫಿ ಖಚಿತ, ಟಿ20 ವಿಶ್ವಕಪ್‌ನಲ್ಲಿದೆ ಸಂಪ್ರದಾಯ

ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಗೆದ್ರೆ ಟ್ರೋಫಿ ಖಚಿತ, ಟಿ20 ವಿಶ್ವಕಪ್‌ನಲ್ಲಿದೆ ಸಂಪ್ರದಾಯ , ಕಳೆದ ಎರಡು ಬಾರಿ ಈ ಸಂಪ್ರದಾಯ ಸರಿಯಾಗಿದೆ. ಇದರ ಜೊತೆಗೆ ಎರಡು ಪ್ರಮುಖ ಮೈಲಿಗಲ್ಲು ರಚನೆಯಾಗಲಿದೆ.

2 Min read
Author : Chethan Kumar
Published : Mar 04 2026, 06:20 PM IST
Share this Photo Gallery
  • FB
  • TW
  • Linkdin
  • Whatsapp
16
ಟಿ20 ವಿಶ್ವಕಪ್ ಸೆಮಿಫೈನಲ್
Image Credit : X/ICC

ಟಿ20 ವಿಶ್ವಕಪ್ ಸೆಮಿಫೈನಲ್

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಮಾರ್ಚ್ 5ರಂದು ಈ ಪಂದ್ ನಡೆಯಲಿದೆ. ಭಾರತಕ್ಕೆ ಇದು ಕಠಿಣ ಸವಾಲು. ಆದರೆ ಸೆಮಿಫೈನಲ್ ಗೆದ್ದರೆ ಟ್ರೋಫಿ ಖಚಿತಗೊಳ್ಳಲಿದೆ ಎಂದು ಟಿ20 ವಿಶ್ವಕಪ್ ಸಂಪ್ರದಾಯ ಹೇಳುತ್ತಿದೆ. ಈ ಹಿಂದಿನ ದಾಖಲೆ, ಸಂಪ್ರದಾಯದ ವಿವರ ಇಲ್ಲಿದೆ.

26
ಏನಿದು ಸಂಪ್ರದಾಯ
Image Credit : Getty

ಏನಿದು ಸಂಪ್ರದಾಯ

2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಹಾಗೂ ಭಾರತ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಸ್ಫೋಟಕ ಬ್ಯಾಟಿಂಗ್ ಮೂಲಕ ಭಾರತವನ್ನು 10 ವಿಕೆಟ್‌ಗಳಿಂದ ಮಣಿಸಿತ್ತು. ಬಳಿಕ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿ ಟ್ರೋಫಿ ಗೆದ್ದುಕೊಂಡಿತ್ತು. ಇನ್ನು 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಇಂಗ್ಲೆಂಡ್ ಮಣಿಸಿದ ಭಾರತ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಸೋಲಿಸಿ ಟ್ರೋಫಿ ಗೆದ್ದಿತ್ತು.

Related Articles

Related image1
ಜಿಯೋ ಹಾಟ್‌ಸ್ಟಾರ್ ಬಿಡಿ, ಈ ಚಾನೆಲ್‌ನಲ್ಲಿ ಭಾರತ-ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್ ಮ್ಯಾಚ್ ಫ್ರೀ ಆಗಿ ನೋಡಿ!
Related image2
ಟಿ20 ವಿಶ್ವಕಪ್‌ನಲ್ಲಿ ಈ 2 ತಂಡಗಳೇ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಹೋರಾಡಲಿವೆ! ಅಚ್ಚರಿ ಭವಿಷ್ಯ ನುಡಿದ ಪಾಕ್ ದಿಗ್ಗಜ ಕ್ರಿಕೆಟಿಗ
36
ಭಾರತ ಇಂಗ್ಲೆಂಡ್ ಸೆಮೀಸ್ ಗೆದ್ದವರೆ ವಿನ್ನರ್
Image Credit : ANI

ಭಾರತ ಇಂಗ್ಲೆಂಡ್ ಸೆಮೀಸ್ ಗೆದ್ದವರೆ ವಿನ್ನರ್

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದವರೇ ಟ್ರೋಫಿ ಗೆಲ್ಲುತ್ತಾರೆ ಅನ್ನೋ ಇತಿಹಾಸವಿದೆ. ಹೀಗಾಗಿಯೇ ಈ ಬಾರಿ 2ನೇ ಸೆಮಿಫೈನಲ್ ತೀವ್ರಕುತೂಹಲ ಕೆರಳಿಸಿದೆ. ಇದರ ಜೊತೆಗೆ ಕೆಲ ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಭಾರತ ಸಜ್ಜಾಗಿದೆ.

46
ಜಿಂಕ್ಸ್ ಬ್ರೇಕ್ ಮಾಡುವ ಸವಾಲು
Image Credit : ANI

ಜಿಂಕ್ಸ್ ಬ್ರೇಕ್ ಮಾಡುವ ಸವಾಲು

ಭಾರತಕ್ಕೆ ಕೆಲ ಟಿ20 ವಿಶ್ವಕಪ್ ಸಂಪ್ರದಾಯ ಬ್ರೇಕ್ ಮಾಡುವ ಸವಾಲು ಮುಂದಿದೆ. ಪ್ರಮುಖವಾಗಿ ಟಿ20 ವಿಶ್ವಕಪ್ ಟೂರ್ನಿಗೆ ಆತಿಥ್ಯವಹಿಸಿದ ದೇಶ ಟ್ರೋಫಿ ಗೆದಿಲ್ಲ. ಈ ಸಂಪ್ರದಾಯಕ್ಕೆ ಭಾರತ ಬ್ರೇಕ್ ಹಾಕುವ ಅವಕಾಶ ಈ ಬಾರಿ ಒದಗಿ ಬಂದಿದೆ. ಇನ್ನು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ತಂಡಗಳು 2 ಬಾರಿ ಟ್ರೋಫಿ ಗೆದ್ದಿದೆ. ಭಾರತಕ್ಕೆ 3ನೇ ಟ್ರೋಫಿ ಗೆದ್ದು ಗರಿಷ್ಠ ದಾಖಲೆಯ ಬರೆಯುವ ಅವಕಾಶವೂ ಇದೆ.

56
ಭಾರತ ಇಂಗ್ಲೆಂಡ್ ಟಿ20 ಅಂಕಿ ಅಂಶ
Image Credit : Getty

ಭಾರತ ಇಂಗ್ಲೆಂಡ್ ಟಿ20 ಅಂಕಿ ಅಂಶ

ಭಾರತ ಹಾಗೂ ಇಂಗ್ಲೆಂಡ್ ಟಿ20 ಮಾದರಿಯಲ್ಲಿ ಒಟ್ಟು 29 ಬಾರಿ ಮುಖಾಮುಖಿಯಾಗಿದೆ. ಈ ಪೈಕಿ 17 ಬಾರಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ, 12 ಬಾರಿ ಇಂಗ್ಲೆಂಡ್ ಗೆಲುವು ಸಾಧಿಸಿದೆ. ಇನ್ನು ಹಾಲಿ ಟಿ20 ಚಾಂಪಿಯನ್ ತಂಡಕ್ಕೆ ಟ್ರೋಫಿ ಉಳಿಸಿಕೊಳ್ಳುವ ಅವಕಾಶವೂ ಒದಗಿ ಬಂದಿದೆ.

66
ಟಿ20ಯಲ್ಲಿ ಇಂಗ್ಲೆಂಡ್ ಬಲಿಷ್ಠ
Image Credit : Getty

ಟಿ20ಯಲ್ಲಿ ಇಂಗ್ಲೆಂಡ್ ಬಲಿಷ್ಠ

ಟಿ20 ಮಾದರಿಯಲ್ಲಿ ಇಂಗ್ಲೆಂಡ್ ಬಲಿಷ್ಠ ತಂಡವಾಗಿದೆ. ಮುಂಬೈನ ವಾಂಖೆಡೆಯಲ್ಲಿ ಪಂದ್ಯ ನಡೆಯಲಿದೆ. ಭಾರತ ಚೇಸಿಂಗ್‌ನಲ್ಲಿ ಕೆಲ ಇತಿಹಾಸ ನಿರ್ಮಿಸಿದೆ. ಹೀಗಾಗಿ ವಾಂಖೆಡೆಯಲ್ಲಿ ಟಾಸ್ ಕೂಡ ಪ್ರಮುಖ ಪಾತ್ರ ನಿರ್ವಹಿಸಲಿದೆ. ವಾಂಖೆಡೆ ರನ್ ಸ್ಕೋರಿಂಗ್ ಪಿಚ್ ಆಗಿದೆ. ಆದರೆ ಎಚ್ಚರಿಕೆ ಕೂಡ ಅಷ್ಟೇ ಮುಖ್ಯವಾಗಿದೆ.

ಟಿ20ಯಲ್ಲಿ ಇಂಗ್ಲೆಂಡ್ ಬಲಿಷ್ಠ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಟೀಮ್ ಇಂಡಿಯಾ
ಇಂಗ್ಲೆಂಡ್ ಕ್ರಿಕೆಟ್
ವಿಶ್ವಕಪ್

Latest Videos
Recommended Stories
Recommended image1
ಇಂಗ್ಲೆಂಡ್‌ನ ಈ ವೇಗಿ ಎದುರು ಸಂಜು ಸ್ಯಾಮ್ಸನ್ ಮೂರು ಸಲ ಡಕ್‌ ಔಟ್! ಸೆಮಿಫೈನಲ್‌ಗೂ ಮುನ್ನ ಫ್ಯಾನ್ಸ್‌ಗೆ ಶುರುವಾಯ್ತು ಹೊಸ ತಲೆನೋವು!
Recommended image2
ಸಚಿನ್ ಅಂಜಲಿಯಂತೆ ಪುತ್ರ ಅರ್ಜುನ್ ಸಾನಿಯಾ ಜೋಡಿಯಲ್ಲಿದೆ ವಯಸ್ಸಿನ ಅಂತರ
Recommended image3
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತದ ಈ ಆಟಗಾರನನ್ನು ಕೈಬಿಡಿ ಎಂದು ಅಚ್ಚರಿ ಸಲಹೆ ಕೊಟ್ಟ ರವಿಶಾಸ್ತ್ರಿ!
Related Stories
Recommended image1
ಜಿಯೋ ಹಾಟ್‌ಸ್ಟಾರ್ ಬಿಡಿ, ಈ ಚಾನೆಲ್‌ನಲ್ಲಿ ಭಾರತ-ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್ ಮ್ಯಾಚ್ ಫ್ರೀ ಆಗಿ ನೋಡಿ!
Recommended image2
ಟಿ20 ವಿಶ್ವಕಪ್‌ನಲ್ಲಿ ಈ 2 ತಂಡಗಳೇ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಹೋರಾಡಲಿವೆ! ಅಚ್ಚರಿ ಭವಿಷ್ಯ ನುಡಿದ ಪಾಕ್ ದಿಗ್ಗಜ ಕ್ರಿಕೆಟಿಗ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved