MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಎದುರಾಳಿಗೂ ಗೊತ್ತು ತಾಕತ್ತು; ಸೂರ್ಯವಂಶಿ ಬಗ್ಗೆ ಜಿಂಬಾಬ್ವೆ ಟೀಂ ಅಚ್ಚರಿ ಹೇಳಿಕೆ

ಎದುರಾಳಿಗೂ ಗೊತ್ತು ತಾಕತ್ತು; ಸೂರ್ಯವಂಶಿ ಬಗ್ಗೆ ಜಿಂಬಾಬ್ವೆ ಟೀಂ ಅಚ್ಚರಿ ಹೇಳಿಕೆ

Zimbabwe Cricket Team Captain Sikandar Raza on Vaibhav Suryavanshi ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೂ ಮುನ್ನ, ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಎದುರಾಳಿ ತಂಡದ ನಾಯಕ ಸಿಕಂದರ್ ರಾಜಾ ಮಾತನಾಡಿದ್ದಾರೆ.

1 Min read
Author : Mahmad Rafik
Published : Jul 22 2026, 12:43 PM IST
Share this Photo Gallery
  • FB
  • TW
  • Linkdin
  • Whatsapp
15
ಸಿಕಂದರ್ ರಾಜಾ ಹೇಳಿಕೆ
Image Credit : stockPhoto

ಸಿಕಂದರ್ ರಾಜಾ ಹೇಳಿಕೆ

ಕ್ರಿಕೆಟ್ ಟೀಂ ಇಂಡಿಯಾ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿದ್ದಾರೆ. ಜುಲೈ 23ರಿಂದ ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯಗಳು ನಡೆಯಲಿವೆ. ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿ ಬಗ್ಗೆ ಎದುರಾಳಿ ತಂಡದ ನಾಯಕ ಸಿಕಂದರ್ ರಾಜಾ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ವೈಭವ್ ಸೂರ್ಯವಂಶಿ ಅದ್ಭುತ ಪ್ರತಿಭೆ
Image Credit : Asianet News

ವೈಭವ್ ಸೂರ್ಯವಂಶಿ ಅದ್ಭುತ ಪ್ರತಿಭೆ

ಜಿಯೋ ಹಾಟ್‌ಸ್ಟಾರ್ ಜೊತೆ ಮಾತನಾಡಿರುವ ಸಿಕಂದರ್ ರಾಜಾ, 15 ವರ್ಷದ ಬಾಲಕ ವೈಭವ್ ಸೂರ್ಯವಂಶಿ, ಅಂತರಾಷ್ಟ್ರೀಯ ಪಂದ್ಯಗಳನ್ನು ಆಡುತ್ತಿದ್ದಾನೆ. ಕೇವಲ ಎರಡ್ಮೂರು ಪಂದ್ಯಗಳ ಆಟವನ್ನು ಪರಿಗಣಿಸಿ ಟೀಕೆ ಮಾಡೋದು ಸರಿಯಲ್ಲ. ವೈಭವ್ ಜೊತೆ ಅನೇಕ ಹಿರಿಯರು ಮತ್ತು ಅನುಭವಿ ಆಟಗಾರರಿದ್ದಾರೆ. ಇವರೆಲ್ಲರ ಮಾರ್ಗದರ್ಶನ ಪಡೆದು ವೈಭವ್ ಆಟವಾಡಿದ್ರೆ ಅದ್ಭುತ ಪ್ರತಿಭೆ ಆಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related Articles

Related image1
ಮತ್ತೆ ಮತ್ತೆ ಅದೇ ತಪ್ಪು ಮಾಡ್ತಿದ್ದಾರೆ ವೈಭವ್ ಸೂರ್ಯವಂಶಿ! ಈ 3 ತಪ್ಪು ತಿದ್ದಿಕೊಳ್ಳದಿದ್ರೆ, ಟೀಂ ಇಂಡಿಯಾದಿಂದ ಗೇಟ್‌ಪಾಸ್ ಗ್ಯಾರಂಟಿ!
Related image2
ಇಂಗ್ಲೆಂಡ್ ಎದುರು ಟೀಂ ಇಂಡಿಯಾ ವೈಟ್‌ವಾಷ್ ಬೆನ್ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ವೈಭವ್ ಸೂರ್ಯವಂಶಿ! ವಿಡಿಯೋ ವೈರಲ್
35
ಇದು ದೊಡ್ಡ ಸಾಧನೆ
Image Credit : Asianet News

ಇದು ದೊಡ್ಡ ಸಾಧನೆ

ತಮ್ಮೊಂದಿಗಿರುವ 15 ವರ್ಷದ ಬಾಲಕ ವೈಭವ್‌ಗೆ ಹಿರಿಯ ಆಟಗಾರರು ಮಾರ್ಗದರ್ಶನ ನೀಡಬೇಕು ಎಂದಿರುವ ಸಿಕಂದರ್ ರಾಜಾ, ಅಂಡರ್‌-19 ತಂಡದಲ್ಲಿನ ಉತ್ತಮ ಪ್ರದರ್ಶನದಿಂದಾಗಿ ವೈಭವ್ ಸೂರ್ಯವಂಶಿ, ಇಂಟರ್‌ನ್ಯಾಷನಲ್ ಮ್ಯಾಚ್ ಆಡುತ್ತಿದ್ದಾರೆ. 

ಇಷ್ಟು ಚಿಕ್ಕ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಪಂದ್ಯವಾಡೋದು ಸಾಧನೆ. ಇಂದಿನ ದಿನಗಳಲ್ಲಿ ಇಂತಹ ಸಾಧನೆಗಳು ಕೇಳೋದು ಅಪರೂಪ. ವೈಭವ್ ಸೂರ್ಯವಂಶಿ ವಿಶೇಷ ಆಟಗಾರನಾಗಿದ್ದು, ಆತನಿಗೆ ಸೂಕ್ತ ಮಾರ್ಗದರ್ಶನ ನೀಡಿ ಹ್ಯಾಂಡಲ್ ಮಾಡೋದು ಪ್ರಮುಖವಾಗುತ್ತದೆ.

45
ಸಚಿನ್ ತೆಂಡಲ್ಕೂರ್ ದಾಖಲೆ ಬ್ರೇಕ್ ಮಾಡಿರುವ ವೈಭವ್ ಸೂರ್ಯವಂಶಿ
Image Credit : Asianet News

ಸಚಿನ್ ತೆಂಡಲ್ಕೂರ್ ದಾಖಲೆ ಬ್ರೇಕ್ ಮಾಡಿರುವ ವೈಭವ್ ಸೂರ್ಯವಂಶಿ

15 ವರ್ಷದ ವೈಭವ್ ಸೂರ್ಯವಂಶಿ, ಇದೇ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದ ಮೂಲಕ ಇಂಟರ್‌ನ್ಯಾಷನಲ್ ಮ್ಯಾಚ್‌ಗೆ ಪಾದಾರ್ಪಣೆ ಮಾಡಿದ್ದರು. ಈ ಮೂಲಕ ಚಿಕ್ಕ ವಯಸ್ಸಿನಲ್ಲಿಯೇ ಅಂತರಾಷ್ಟ್ರೀಯ ಪಂದ್ಯದಲ್ಲಿ ಆಡಿದ ಸಚಿನ್ ತೆಂಡಲ್ಕೂರ್ ದಾಖಲೆಯನ್ನು ವೈಭವ್ ಸೂರ್ಯವಂಶಿ ಬ್ರೇಕ್ ಮಾಡಿದ್ದರು.

55
16 ಪಂದ್ಯಗಳಲ್ಲಿ 776 ರನ್
Image Credit : Asianet News

16 ಪಂದ್ಯಗಳಲ್ಲಿ 776 ರನ್

2026ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರವಾಗಿ ಆಟವಾಡಿದ್ದ ವೈಭವ್ ಸೂರ್ಯವಂಶಿ, 16 ಪಂದ್ಯಗಳಲ್ಲಿ 776 ರನ್ ಕಲೆ ಹಾಕಿದ್ದರು. ಈ ವರ್ಷದ ಐಪಿಎಲ್‌ನ Most Valuable Player ಮತ್ತು Best Emerging Player ಆಗಿ ಹೊರಹೊಮ್ಮಿದ್ದರು. ಐಪಿಎಲ್‌ನಲ್ಲಿ ಅತಿ ಸಿಕ್ಸ್ ದಾಖಲಿಸುವ ಮೂಲಕ ಕ್ರಿಸ್ ಗೇಲ್ ದಾಖಲೆಯನ್ನು ಅಳಿಸಿ ಹಾಕಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ವೈಭವ್ ಸೂರ್ಯವಂಶಿ
ಕ್ರಿಕೆಟ್
ಟೀಮ್ ಇಂಡಿಯಾ
Latest Videos
Recommended Stories
Recommended image1
ಭಾರತ ಜಿಂಬಾಬ್ವೆ 1ನೇ ಟಿ20ಗೆ ವೈಭವ್ ಸೂರ್ಯವಂಶಿಗೆ ಸ್ಥಾನ, ರಿಂಕು ಕಮ್‌ಬ್ಯಾಕ್, ಸಂಭಾವ್ಯ ತಂಡ ಪ್ರಕಟ
Recommended image2
ಪೊಲೀಸ್ ಕೈಗೆ ಸಿಕ್ಕಿಬಿದ್ದು ತಪ್ಪೊಪ್ಪಿಕೊಂಡ ವಾರ್ನರ್, 9 ತಿಂಗಳ ಜೈಲು ಶಿಕ್ಷೆ ಭೀತಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ
Recommended image3
16 ವರ್ಷಗಳ ನಂತರ IPL ಹಗರಣಕ್ಕೆ ಬಿಗ್ ಟ್ವಿಸ್ಟ್‌.. ಲಲಿತ್ ಮೋದಿ ಕೇಸ್‌ ಈಗ ಎಲ್ಲರ ಬೆಚ್ಚಿಬೀಳಿಸಿದೆ..
Related Stories
Recommended image1
ಮತ್ತೆ ಮತ್ತೆ ಅದೇ ತಪ್ಪು ಮಾಡ್ತಿದ್ದಾರೆ ವೈಭವ್ ಸೂರ್ಯವಂಶಿ! ಈ 3 ತಪ್ಪು ತಿದ್ದಿಕೊಳ್ಳದಿದ್ರೆ, ಟೀಂ ಇಂಡಿಯಾದಿಂದ ಗೇಟ್‌ಪಾಸ್ ಗ್ಯಾರಂಟಿ!
Recommended image2
ಇಂಗ್ಲೆಂಡ್ ಎದುರು ಟೀಂ ಇಂಡಿಯಾ ವೈಟ್‌ವಾಷ್ ಬೆನ್ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ವೈಭವ್ ಸೂರ್ಯವಂಶಿ! ವಿಡಿಯೋ ವೈರಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved