MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಅಹಮದಾಬಾದಲ್ಲಿ ಚೇಂಜ್‌ ಆಯ್ತು ಭಾರತದ ಅದೃಷ್ಟ! ಕಪ್ ಗೆದ್ದು ಕಳಂಕ ತೊಳೆದ ಟೀಂ ಇಂಡಿಯಾ

ಅಹಮದಾಬಾದಲ್ಲಿ ಚೇಂಜ್‌ ಆಯ್ತು ಭಾರತದ ಅದೃಷ್ಟ! ಕಪ್ ಗೆದ್ದು ಕಳಂಕ ತೊಳೆದ ಟೀಂ ಇಂಡಿಯಾ

ಅಹಮದಾಬಾದ್‌: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರ ಜತೆಗೆ ನರೇಂದ್ರ ಮೋದಿ ಸ್ಟೇಡಿಯಂಗೆ ಅಂಟಿದ ಕಳಂಕವನ್ನು ತೊಳೆದು ಹಾಕುವಲ್ಲಿ ಭಾರತ ತಂಡವು ಯಶಸ್ವಿಯಾಗಿದೆ. 

1 Min read
Author : Naveen Kodase
Published : Mar 09 2026, 08:50 AM IST
Share this Photo Gallery
  • FB
  • TW
  • Linkdin
  • Whatsapp
16
ನರೇಂದ್ರ ಮೋದಿ ಸ್ಟೇಡಿಯಂ ಅಪವಾದದಿಂದ ಮುಕ್ತ
Image Credit : X

ನರೇಂದ್ರ ಮೋದಿ ಸ್ಟೇಡಿಯಂ ಅಪವಾದದಿಂದ ಮುಕ್ತ

ಅಹಮದಾಬಾದ್‌ನಲ್ಲಿ ಭಾರತದ ಅದೃಷ್ಟ ಕೊನೆಗೂ ಬದಲಾಗಿದೆ. ಅಹಮದಾಬಾದ್ ಸ್ಟೇಡಿಯಂ ಐಸಿಸಿ ಟೂರ್ನಿಗಳಲ್ಲಿ ಭಾರತದ ಪಾಲಿಗೆ ಅದೃಷ್ಟದ ತಾಣವಲ್ಲ ಎನ್ನುವ ಅಪವಾದದಿಂದ ಪಾರಾಗಿದೆ.

26
2023ರಲ್ಲಿ ಆಘಾತಕಾರಿ ಸೋಲು ಕಂಡಿದ್ದ ಭಾರತ
Image Credit : Google

2023ರಲ್ಲಿ ಆಘಾತಕಾರಿ ಸೋಲು ಕಂಡಿದ್ದ ಭಾರತ

ಹೌದು, ಭಾರತದಲ್ಲೇ ನಡೆದಿದ್ದ 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಟ್ರೋಫಿ ಗೆಲ್ಲುವ ಫೇವರಿಟ್‌ ಎನಿಸಿತ್ತು. ಟೂರ್ನಿಯುದ್ದಕ್ಕೂ ಭಾರತ ಅಬ್ಬರಿಸಿದ್ದರೂ ಅಹಮದಾಬಾದ್‌ನಲ್ಲಿ ನಡೆದಿದ್ದ ಫೈನಲ್‌ನಲ್ಲಿ ಭಾರತ ಪರಾಭವಗೊಂಡಿತ್ತು.

Related Articles

Related image1
ಟಿ20 ವಿಶ್ವಕಪ್ ಫೈನಲ್‌ನಲ್ಲಿ ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದ ಟೀಂ ಇಂಡಿಯಾ; ರೆಕಾರ್ಡ್ ಪಟ್ಟಿ
Related image2
T20ಯಲ್ಲಿ ಭಾರತ ಪವರ್ ಹೌಸ್ ಆಗಿದ್ದೇಗೆ? ಟೀಂ ಇಂಡಿಯಾ ಗೆಲುವಿಗೆ ಕಾರಣವಾದ ಸೂತ್ರಗಳು
36
ಸೂಪರ್-8ರಲ್ಲೂ ಸೋಲು ಕಂಡಿದ್ದ ಭಾರತ
Image Credit : ANI

ಸೂಪರ್-8ರಲ್ಲೂ ಸೋಲು ಕಂಡಿದ್ದ ಭಾರತ

ಇತ್ತೀಚೆಗೆ ಅಲ್ಲೇ ನಡೆದಿದ್ದ ಸೂಪರ್‌-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧವೂ ಭಾರತ ಸೋತಿತ್ತು. ಇದರೊಂದಿಗೆ ಅಹಮದಾಬಾದ್‌ ಸ್ಟೇಡಿಯಂ ಭಾರತದ ಪಾಲಿಗೆ ಅದೃಷ್ಟ ತಾಣವಲ್ಲ ಎಂಬ ಆಪಾದನೆಗೆ ಗುರಿಯಾಗಿತ್ತು.

46
ಲಕ್ ಬದಲಿಸಿಕೊಂಡ ಟೀಂ ಇಂಡಿಯಾ
Image Credit : stockPhoto

ಲಕ್ ಬದಲಿಸಿಕೊಂಡ ಟೀಂ ಇಂಡಿಯಾ

ಈ ನಡುವೆ, ಲಕ್‌ ಬದಲಾಗಲಿ ಎಂಬ ಕಾರಣಕ್ಕೆ 2023ರ ಏಕದಿನ ಫೈನಲ್‌ ವೇಳೆ ಉಳಿದುಕೊಂಡಿದ್ದ ಹೋಟೆಲ್‌ ಬದಲಿಸಿ ಈ ಬಾರಿ ಬೇರೊಂದು ಹೋಟೆಲ್‌ನಲ್ಲಿ ಭಾರತೀಯ ಆಟಗಾರರು ತಂಗಿದ್ದರು. ಸದ್ಯ ಭಾರತ ಚಾಂಪಿಯನ್‌ ಆಗಿ ತನ್ನ ಅದೃಷ್ಟವನ್ನು ತಾನೇ ಬದಲಾಯಿಸಿದೆ.

56
ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ
Image Credit : X/BCCI

ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ

ಮಾರ್ಚ್ 08ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಬಲಿಷ್ಠ ನ್ಯೂಜಿಲೆಂಡ್ ಎದುರು 96 ರನ್ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಹಾಗೂ ಒಟ್ಟಾರೆ ಮೂರನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

66
2023ರ ಏಕದಿನ ವಿಶ್ವಕಪ್ ಸೋಲಿನ ನೋವು ಮರೆಸಿದ ಗೆಲುವು
Image Credit : X@BCCI

2023ರ ಏಕದಿನ ವಿಶ್ವಕಪ್ ಸೋಲಿನ ನೋವು ಮರೆಸಿದ ಗೆಲುವು

ಇದರ ಜತೆಗೆ 2023ರಲ್ಲಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಅನುಭವಿಸಿದ್ದ ಸೋಲಿನ ನೋವನ್ನು ಮರೆಸುವಲ್ಲಿಯೂ ಈ ಗೆಲುವು ಯಶಸ್ವಿಯಾಗಿದೆ. ಇದಷ್ಟೇ ಅಲ್ಲದೇ ಸತತ ಎರಡು ಟಿ20 ವಿಶ್ವಕಪ್ ಗೆದ್ದ ಜಗತ್ತಿನ ಏಕೈಕ ತಂಡ ಎನ್ನುವ ಹೆಗ್ಗಳಿಕೆಗೂ ಭಾರತ ಪಾತ್ರವಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಐಸಿಸಿ ಟಿ20 ವಿಶ್ವಕಪ್
ನ್ಯೂಜಿಲೆಂಡ್

Latest Videos
Recommended Stories
Recommended image1
T20 ವಿಶ್ವಕಪ್ ಗೆಲುವಿನ ಹಾದಿಯಲ್ಲಿ ಭಾರತೀಯರು ಎಂದಿಗೂ ಮರೆಯಲಾಗದ ಆರು ಸೂಪರ್ ಕ್ಷಣಗಳು
Recommended image2
T20ಯಲ್ಲಿ ಭಾರತ ಪವರ್ ಹೌಸ್ ಆಗಿದ್ದೇಗೆ? ಟೀಂ ಇಂಡಿಯಾ ಗೆಲುವಿಗೆ ಕಾರಣವಾದ ಸೂತ್ರಗಳು
Recommended image3
ನಾಯಕ ಸೂರ್ಯಗೆ 100ಕ್ಕೆ 100 ಅಂಕ ನೀಡಿದ ಕ್ರಿಕೆಟ್ ಅಭಿಮಾನಿಗಳು; ಸರಣಿ ಸಾಧನೆಗಳು ಇಲ್ಲಿವೆ
Related Stories
Recommended image1
ಟಿ20 ವಿಶ್ವಕಪ್ ಫೈನಲ್‌ನಲ್ಲಿ ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದ ಟೀಂ ಇಂಡಿಯಾ; ರೆಕಾರ್ಡ್ ಪಟ್ಟಿ
Recommended image2
T20ಯಲ್ಲಿ ಭಾರತ ಪವರ್ ಹೌಸ್ ಆಗಿದ್ದೇಗೆ? ಟೀಂ ಇಂಡಿಯಾ ಗೆಲುವಿಗೆ ಕಾರಣವಾದ ಸೂತ್ರಗಳು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved