- Home
- Sports
- Cricket
- ನಾಳೆ ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ; ಮ್ಯಾಚ್ ಎಷ್ಟು ಗಂಟೆಗೆ ಆರಂಭ? ಉಚಿತ ವೀಕ್ಷಣೆ, ಹವಾಮಾನ ವರದಿ ಇಲ್ಲಿದೆ
ನಾಳೆ ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ; ಮ್ಯಾಚ್ ಎಷ್ಟು ಗಂಟೆಗೆ ಆರಂಭ? ಉಚಿತ ವೀಕ್ಷಣೆ, ಹವಾಮಾನ ವರದಿ ಇಲ್ಲಿದೆ
ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿರುವ ಭಾರತ-ಪಾಕಿಸ್ತಾನ ಟಿ20 ಪಂದ್ಯ ನಾಳೆ ಕೊಲಂಬೊದಲ್ಲಿ ನಡೆಯಲಿದೆ. ಸೂಪರ್ 8 ಹಂತಕ್ಕೇರಲು ಎರಡೂ ತಂಡಗಳು ಸೆಣಸಲಿದ್ದು, ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಯಾರು ಮಿಂಚಬಹುದು? ಪಂದ್ಯ ಆರಂಭ ಎಷ್ಟು ಗಂಟೆಗೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಕಾತರದಿಂದ ಕಾಯುತ್ತಿರುವ ಪಂದ್ಯ
ಸೂಪರ್ 8 ಮೇಲೆ ಕಣ್ಣು
ಪಂದ್ಯಕ್ಕೆ ಮಳೆ ಅಡ್ಡಿಯಾಗುವುದೇ?
ಪಿಚ್ ಸ್ಪಿನ್ನರ್‌ಗಳಿಗೆ ಸಹಕಾರಿಯೇ?
ಸಂಜು ಸ್ಯಾಮ್ಸನ್‌ಗೆ ಅವಕಾಶ?
ಕೇರಳ ಮೂಲದ ಆಟಗಾರ ಸಂಜು ಸ್ಯಾಮ್ಸನ್ ನಾಳಿನ ಪಂದ್ಯದಲ್ಲಿ ಭಾರತದ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿವೆ. ಅನಾರೋಗ್ಯದಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ಆಡದಿದ್ದರೆ, ಸಂಜು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ಪಂದ್ಯದ ಸಮಯ & ನೇರ ಪ್ರಸಾರ
ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಭಾರತ-ಪಾಕಿಸ್ತಾನ ಪಂದ್ಯವನ್ನು ನೇರಪ್ರಸಾರದಲ್ಲಿ ವೀಕ್ಷಿಸಬಹುದು. ಜಿಯೋ ಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ಲೈವ್ ಆಗಿ ನೋಡಬಹುದು. ಜಿಯೋ ಬಳಕೆದಾರರು ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು. ಇತರೆ ಸೇವಾ ಪೂರೈಕೆದಾರರು ಕೂಡ ವಿಶ್ವಕಪ್ ಅನ್ನು ಉಚಿತವಾಗಿ ವೀಕ್ಷಿಸಲು ವಿವಿಧ ರೀಚಾರ್ಜ್ ಪ್ಯಾಕೇಜ್‌ಗಳನ್ನು ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

