ಶಮಿ ಜತೆಗಿನ ಅರೆನಗ್ನ ಚಿತ್ರ ಹಂಚಿಕೊಂಡ ಹಸೀನಾ; ಕಿಡಿಕಾರಿದ ಫ್ಯಾನ್ಸ್..!

First Published Jun 2, 2020, 6:06 PM IST

ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಹಾಗೂ ಹಸೀನಾ ಜಹಾನ್ ನಡುವಿನ ಕಿತ್ತಾಟ ಈಗ ಗುಟ್ಟಾಗಿ ಏನು ಉಳಿದಿಲ್ಲ. ಶಮಿ ವಿರುದ್ಧ ಹಸೀನಾ ಮಾಡಿದ ಆರೋಪ ಒಂದೆರಡಲ್ಲ. ಇದನ್ನೆಲ್ಲ ಕಂಡು ಶಮಿ ಮೂರು ಬಾರಿ ಆತ್ಮಹತ್ಯೆಗೆ ಮುಂದಾಗಿದ್ದಾಗಿ ಇತ್ತೀಚೆಗಷ್ಟೇ ರೋಹಿತ್ ಶರ್ಮಾ ಬಳಿ ಹೇಳಿಕೊಂಡಿದ್ದರು.
ಇದೀಗ ಹೊಸ ವಿಷ್ಯಾ ಏನಪ್ಪಾ ಅಂದ್ರೆ, ಹಸೀನಾ ಜಹಾನ್ ಶಮಿ ಜತೆಗಿನ ಅರೆನಗ್ನ ಭಾವಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರ ಜತೆಗೆ ಬರೆದ ಕಮೆಂಟ್ ಟೀಂ ಇಂಡಿಯಾ ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಏನದು ಕಮೆಂಟ್, ಜಹಾನ್ ಬರೆದುಕೊಂಡಿದ್ದೇನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್