ಭಾರತದಲ್ಲಿ ಎಪ್ರಿಲ್ 9 ರಿಂದ ಮೇ.30ರ ವರೆಗೆ IPL 2021 ಟೂರ್ನಿ?

First Published Mar 6, 2021, 3:57 PM IST

IPL 2021 ಟೂರ್ನಿಗೆ ಬಿಸಿಸಿಐ ಭರ್ಜರಿ ತಯಾರಿ ನಡೆಸುತ್ತಿದೆ. 6 ನಗರಗಳಲ್ಲಿ ಈ ಬಾರಿ ಟೂರ್ನಿ ಆಯೋಜಿಸಲು ಈಗಾಗಲೇ ಬಿಸಿಸಿಐ ಚಿಂತಿಸಿತ್ತು. ಇದೀಗ ಎಪ್ರಿಲ್ 9 ರಿಂದ ಐಪಿಎಲ್ ಟೂರ್ನಿ ಆರಂಭಿಸಲು ಬಿಸಿಸಿಐ ನಿರ್ಧರಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.