MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Sports
  • Cricket
  • ಐಪಿಎಲ್ ರೀಟೈನ್ ಬಳಿಕ ಅತಿಹೆಚ್ಚು ಸ್ಯಾಲರಿ ಹೈಕ್ ಪಡೆದ ಟಾಪ್ 7 ಆಟಗಾರರಿವರು! ಈ ಪಟ್ಟಿಯಲ್ಲಿದ್ದಾನೆ ಆರ್‌ಸಿಬಿ ಆಟಗಾರ

ಐಪಿಎಲ್ ರೀಟೈನ್ ಬಳಿಕ ಅತಿಹೆಚ್ಚು ಸ್ಯಾಲರಿ ಹೈಕ್ ಪಡೆದ ಟಾಪ್ 7 ಆಟಗಾರರಿವರು! ಈ ಪಟ್ಟಿಯಲ್ಲಿದ್ದಾನೆ ಆರ್‌ಸಿಬಿ ಆಟಗಾರ

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಎಲ್ಲಾ ಹತ್ತು ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಂಡಿವೆ. ಈ ಕೆಲವು ಆಟಗಾರರಿಗೆ ಕಳೆದ ಆವೃತ್ತಿಗೆ ಹೋಲಿಸಿದರೆ, ಈ ಬಾರಿ ಸಾವಿರಾರು ಪಟ್ಟು ಸಂಬಳ ಹೆಚ್ಚಳವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

2 Min read
Author : Naveen Kodase
Published : Nov 01 2024, 05:46 PM IST
Share this Photo Gallery
  • FB
  • TW
  • Linkdin
  • Whatsapp
17
7. ರಿಂಕು ಸಿಂಗ್:

7. ರಿಂಕು ಸಿಂಗ್:

ಕೆಕೆಆರ್ ತಂಡದ ಸ್ಪೋಟಕ ಬ್ಯಾಟರ್‌ ರಿಂಕು ಸಿಂಗ್ ಅವರನ್ನು 13 ಕೋಟಿ ರುಪಾಯಿ ನೀಡಿ ಹಾಲಿ ಚಾಂಪಿಯನ್ ರೀಟೈನ್ ಮಾಡಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ರಿಂಕು ಕೇವಲ 55 ಲಕ್ಷ ರುಪಾಯಿ ಪಡೆದುಕೊಂಡಿದ್ದರು. ಇದೀಗ ರಿಂಕು ಐಪಿಎಲ್ ಸಂಬಳ ಬರೋಬ್ಬರಿ 2,264% ಹೆಚ್ಚಳವಾಗಿದೆ.
 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
6. ಶಶಾಂಕ್ ಸಿಂಗ್:

6. ಶಶಾಂಕ್ ಸಿಂಗ್:

ಕಳೆದ ಆವೃತ್ತಿಯ ಐಪಿಎಲ್ ಮೆಗಾ ಹರಾಜಿನಲ್ಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಶಶಾಂಕ್ ಸಿಂಗ್ ಅವರನ್ನು ಕಳೆದ ಬಾರಿ ಪಂಜಾಬ್ ಕಿಂಗ್ಸ್‌ ತಂಡವು 20 ಲಕ್ಷ ರುಪಾಯಿ ಮೂಲ ಬೆಲೆಗೆ ಖರೀದಿಸಿತ್ತು. ಕಳೆದ ಆವೃತ್ತಿಯಲ್ಲಿ ಪಂಜಾಬ್ ಪರ ಅದ್ಭುತ ಪ್ರದರ್ಶನ ತೋರಿದ್ದ ಶಶಾಂಕ್ ಸಿಂಗ್ ಅವರಿಗೆ 5.5 ಕೋಟಿ ರುಪಾಯಿ ನೀಡಿ ಪಂಜಾಬ್ ರೀಟೈನ್ ಮಾಡಿಕೊಂಡಿದೆ. ಈ ಮೂಲಕ ಶಶಾಂಕ್ ಐಪಿಎಲ್ ಸಂಬಳ 2650% ಹೆಚ್ಚಳವಾಗಿದೆ.
 

37
5. ಸಾಯಿ ಸುದರ್ಶನ್:

5. ಸಾಯಿ ಸುದರ್ಶನ್:

23 ವರ್ಷದ ಯುವ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ ಅವರನ್ನು ಕಳೆದ ಆವೃತ್ತಿಯಲ್ಲಿ 20 ಲಕ್ಷ ರುಪಾಯಿಗೆ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದಿದ್ದರು. ಈಗ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು 8.5 ಕೋಟಿ ರುಪಾಯಿ ನೀಡಿ ಸಾಯಿ ಸುದರ್ಶನ್ ಅವರನ್ನು ರೀಟೈನ್ ಮಾಡಿಕೊಂಡಿದೆ. ಈ ಮೂಲಕ ತಮಿಳುನಾಡು ಮೂಲದ ಕ್ರಿಕೆಟಿಗನ ಐಪಿಎಲ್ ಸಂಬಳ 4,150% ಹೆಚ್ಚಳವಾಗಿದೆ.
 

47
4. ಮಯಾಂಕ್ ಯಾದವ್:

4. ಮಯಾಂಕ್ ಯಾದವ್:

ಲಖನೌ ಸೂಪರ್ ಜೈಂಟ್ಸ್ ತಂಡದ ಮಾರಕ ವೇಗಿ ಮಯಾಂಕ್ ಯಾದವ್ ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಕೇವಲ 20 ರುಪಾಯಿ ಪಡೆದುಕೊಂಡಿದ್ದರು. ಆದರೆ ಇದೀಗ ಲಖನೌ ಫ್ರಾಂಚೈಸಿಯು ಬರೋಬ್ಬರಿ 11 ಕೋಟಿ ರುಪಾಯಿ ನೀಡಿ ಮಯಾಂಕ್ ಯಾದವ್ ಅವರನ್ನು ರೀಟೈನ್ ಮಾಡಿಕೊಂಡಿದೆ. ಇದರೊಂದಿಗೆ ಮಯಾಂಕ್ ಐಪಿಎಲ್ ಸಂಬಳ 5400% ಹೆಚ್ಚಳವಾಗಿದೆ.
 

57
3. ರಜತ್ ಪಾಟೀದಾರ್:

3. ರಜತ್ ಪಾಟೀದಾರ್:

ಆರ್‌ಸಿಬಿ ತಂಡದ ಪ್ರತಿಭಾನ್ವಿತ ಬ್ಯಾಟರ್ ರಜತ್ ಪಾಟೀದಾರ್ ಅವರನ್ನು 11 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 20 ರುಪಾಯಿ ಪಡೆಯುತ್ತಿದ್ದ ರಜತ್ ಪಾಟೀದಾರ್ ಸಂಬಳ ಬರೋಬ್ಬರಿ 5,400% ಹೆಚ್ಚಳವಾಗಿದೆ.
 

67
2. ಮತೀಶ್ ಪತಿರಾಣ:

2. ಮತೀಶ್ ಪತಿರಾಣ:

ಶ್ರೀಲಂಕಾ ಮೂಲದ ಪ್ರತಿಭಾನ್ವಿತ ಮಾರಕ ವೇಗಿ ಮತೀಶ್ ಪತಿರಾಣ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಕೇವಲ 20 ಲಕ್ಷ ನೀಡಿ ಖರೀದಿಸಿತ್ತು. ಇದೀಗ ಸಿಎಸ್‌ಕೆ ಫ್ರಾಂಚೈಸಿಯು ಪತಿರಾಣಗೆ 13 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ. ಇದರೊಂದಿಗೆ ಪತಿರಾಣ ಐಪಿಎಲ್ ಸಂಬಳ 6400% ಹೆಚ್ಚಳವಾಗಿದೆ.
 

77
1. ಧೃವ್ ಜುರೆಲ್:

1. ಧೃವ್ ಜುರೆಲ್:

ರಾಜಸ್ಥಾನ ರಾಯಲ್ಸ್‌ನ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್ ಅವರಿಗೆ ಕಳೆದ ಆವೃತ್ತಿಯಲ್ಲಿ ಕೇವಲ 20 ರುಪಾಯಿ ಸಂಬಳ ಸಿಕ್ಕಿತ್ತು. ಆದರೆ ರಾಜಸ್ಥಾನ ಫ್ರಾಂಚೈಸಿಯು ಇರೀಗ ಜುರೆಲ್‌ಗೆ ಬರೋಬ್ಬರಿ 14 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ. ಇದರೊಂದಿಗೆ ಜುರೆಲ್ ಐಪಿಎಲ್ ಸಂಬಳ 6900% ಹೆಚ್ಚಳವಾಗಿದೆ.
 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ರಜತ್ ಪಾಟಿದಾರ್

Latest Videos
Recommended Stories
Recommended image1
U19 ತಂಡದಲ್ಲಿ ತಂದೆಗೆ ತಕ್ಕ ಮಕ್ಕಳು; ಸೆಹ್ವಾಗ್, ದ್ರಾವಿಡ್ ಪುತ್ರರ ಬಗ್ಗೆ ಕ್ಯಾಪ್ಟನ್ ಸ್ಫೋಟಕ ಹೇಳಿಕೆ
Recommended image2
Cricket: ಇಂಡಿಯನ್ ಕ್ಯಾಂಪ್‌ಗೆ ಬೂಸ್ಟರ್ ಡೋಸ್! ಟಿ೨೦ ಸರಣಿಗೆ ಸಂಪೂರ್ಣ ಫಿಟ್ ಆದ ಮ್ಯಾಚ್ ವಿನ್ನರ್ ಆಲ್‌ರೌಂಡರ್!
Recommended image3
'ಬಿಸಿಲಲ್ಲಿ ನಿಂತು ನನ್ನ ಗಡ್ಡ ಬೆಳ್ಳಗಾಗಿದ್ದಲ್ಲ' ನಕಲ್ ಬಾಲ್ ಎಸೆದು ಬೈಗುಳ ತಿಂದ ದೀಪಕ್‌ ಚಹರ್‌ ಕಥೆ ಬಿಚ್ಚಿಟ್ಟ ಎಂಎಸ್‌ ಧೋನಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved