MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • 3 ತಂಡ IPL ಪ್ಲೇ-ಆಫ್‌ಗೆ ಲಗ್ಗೆ: ಇನ್ನು 1 ಸ್ಥಾನಕ್ಕೆ 5 ತಂಡಗಳ ನಡುವೆ ಬಿಗ್ ಫೈಟ್, ಯಾರಿಗಿದೆ ಬೆಸ್ಟ್ ಚಾನ್ಸ್?

3 ತಂಡ IPL ಪ್ಲೇ-ಆಫ್‌ಗೆ ಲಗ್ಗೆ: ಇನ್ನು 1 ಸ್ಥಾನಕ್ಕೆ 5 ತಂಡಗಳ ನಡುವೆ ಬಿಗ್ ಫೈಟ್, ಯಾರಿಗಿದೆ ಬೆಸ್ಟ್ ಚಾನ್ಸ್?

ಚೆನ್ನೈ: ಈ ಬಾರಿ ಐಪಿಎಲ್‌ನ 4 ಪ್ಲೇ-ಆಫ್‌ ಸ್ಥಾನಗಳ ಪೈಕಿ 3 ಸ್ಥಾನ ಭರ್ತಿಯಾಗಿದ್ದು, ಇನ್ನೊಂದು ಸ್ಥಾನಕ್ಕೆ 5 ತಂಡಗಳ ನಡುವೆ ಪೈಪೋಟಿಯಿವೆ. ಈ ಐದು ತಂಡಗಳ ಪೈಕಿ ಯಾವ ತಂಡಕ್ಕೆ ಹೆಚ್ಚಿನ ಚಾನ್ಸ್ ಇದೆ ನೋಡೋಣ ಬನ್ನಿ. 

1 Min read
Author : Naveen Kodase
Published : May 19 2026, 01:30 PM IST
Share this Photo Gallery
  • FB
  • TW
  • Linkdin
  • Whatsapp
16
RCB ಮೊದಲ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆ
Image Credit : ANI

RCB ಮೊದಲ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆ

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಿರ್ಣಾಯಕ ಘಟ್ಟದತ್ತ ದಾಪುಗಾಲಿಡುತ್ತಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ತಂಡವಾಗಿ ಪ್ಲೇ ಆಫ್‌ಗೆ ಎಂಟ್ರಿಕೊಟ್ಟಿದ್ದು, ಬಹುತೇಕ ಟಾಪ್-2 ನೊಳಗೆ ಸ್ಥಾನ ಪಡೆಯುವುದು ಖಚಿತ ಎನಿಸಿಕೊಂಡಿದೆ.

Add Asianetnews Kannada as a Preferred SourcegooglePreferred
26
3 ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಪ್ರವೇಶ
Image Credit : ANI

3 ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಪ್ರವೇಶ

ಸದ್ಯ ಆರ್‌ಸಿಬಿ 13 ಪಂದ್ಯಗಳಲ್ಲಿ 18 ಅಂಕ, ಗುಜರಾತ್‌ 13 ಪಂದ್ಯಗಳಲ್ಲಿ 16 ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ 13 ಪಂದ್ಯಗಳಲ್ಲಿ 16 ಅಂಕ ಗಳಿಸಿದ್ದು, ಪ್ಲೇ-ಆಫ್‌ಗೆ ಅಧಿಕೃತ ಪ್ರವೇಶ ಪಡೆದುಕೊಂಡಿವೆ. ಇನ್ನುಳಿದ 1 ಸ್ಥಾನಕ್ಕೆ ಇತರ 5 ತಂಡಗಳ ನಡುವೆ ಸ್ಪರ್ಧೆಯಿವೆ.

Related Articles

Related image1
IPL 2026: ನಿನ್ನೆ ನಡೆದ ಸಿಎಸ್‌ಕೆ-ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಮ್ಯಾಚ್ ಗೆದ್ದಿದ್ದು ಯಾರು?
Related image2
ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್ ಶಿಫ್ಟ್‌: ಬಿಸಿಸಿಐ ಹೇಳಿಕೆಯೇ ಬೋಗಸ್ ಎಂದ ಡಿಕೆಶಿ!
36
ಮುಂಬೈ-ಲಖನೌ ಪ್ಲೇ ಆಫ್ ರೇಸ್‌ನಿಂದ ಔಟ್
Image Credit : ANI

ಮುಂಬೈ-ಲಖನೌ ಪ್ಲೇ ಆಫ್ ರೇಸ್‌ನಿಂದ ಔಟ್

ಮುಂಬೈ ಇಂಡಿಯನ್ಸ್, ಲಖನೌ ಸೂಪರ್ ಜೈಂಟ್ಸ್‌ ತಂಡಗಳು ಈಗಾಗಲೇ ರೇಸ್‌ನಿಂದ ಹೊರಬಿದ್ದಿವೆ. ಉಳಿದಂತೆ ಪಂಜಾಬ್‌ ಕಿಂಗ್ಸ್‌, ರಾಜಸ್ಥಾನ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್ ರೇಸ್‌ನಲ್ಲಿ ಉಳಿದುಕೊಂಡಿವೆ.

46
ಪಂಜಾಬ್ ಸೇರಿ ಐದು ತಂಡಗಳ ಅಂಕಗಳ ಡೀಟೈಲ್ಸ್
Image Credit : X/PunjabKingsIPL

ಪಂಜಾಬ್ ಸೇರಿ ಐದು ತಂಡಗಳ ಅಂಕಗಳ ಡೀಟೈಲ್ಸ್

ಪಂಜಾಬ್‌ 13 ಪಂದ್ಯದಲ್ಲಿ 13 ಅಂಕ, ರಾಜಸ್ಥಾನ 12 ಪಂದ್ಯದಲ್ಲಿ 12 ಅಂಕ, ಚೆನ್ನೈ 13 ಪಂದ್ಯದಲ್ಲಿ 12 ಅಂಕ, ಡೆಲ್ಲಿ 13 ಪಂದ್ಯದಲ್ಲಿ 12 ಅಂಕ, ಕೋಲ್ಕತಾ 12 ಪಂದ್ಯದಲ್ಲಿ 11 ಅಂಕ ಗಳಿಸಿವೆ.

56
ರಾಜಸ್ಥಾನ ರಾಯಲ್ಸ್‌ಗಿದೆ ಗೋಲ್ಡನ್ ಚಾನ್ಸ್
Image Credit : ANI

ರಾಜಸ್ಥಾನ ರಾಯಲ್ಸ್‌ಗಿದೆ ಗೋಲ್ಡನ್ ಚಾನ್ಸ್

ಈ ಪೈಕಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮಾತ್ರ ಗರಿಷ್ಠ 16 ಅಂಕ ಗಳಿಸುವ ಅವಕಾಶವಿದ್ದು, ಪಂಜಾಬ್‌ ಕಿಂಗ್ಸ್‌, ಕೋಲ್ಕತಾಗೆ ತಲಾ 15, ಚೆನ್ನೈ, ಡೆಲ್ಲಿಗೆ ತಲಾ 14 ಅಂಕ ಗಳಿಸಬಹುದು.

66
ಪ್ಲೇ ಆಫ್ ಪ್ರವೇಶಿಸುವ ನಾಲ್ಕನೇ ತಂಡ ಯಾವುದು?
Image Credit : ANI

ಪ್ಲೇ ಆಫ್ ಪ್ರವೇಶಿಸುವ ನಾಲ್ಕನೇ ತಂಡ ಯಾವುದು?

ಈ ಐದು ತಂಡಗಳ ಪೈಕಿ ಯಾವ ತಂಡವು 4ನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. ಪ್ಲೇ ಆಫ್ ಪ್ರವೇಶಿಸಬಲ್ಲ ನಾಲ್ಕನೇ ತಂಡ ಯಾವುದು ಎನ್ನುವ ಕುತೂಹಲಕ್ಕೆ ಇನ್ನೆರಡು ಮೂರು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಆರ್‌ಸಿಬಿ

Latest Videos
Recommended Stories
Recommended image1
ಕಣ್ಮಿಟುಕಿಸುವಷ್ಟರಲ್ಲಿ ಧೋನಿಯನ್ನು ನೆನಪಿಸಿದ ಸಂಜು ಸ್ಟಂಪಿಂಗ್! ಔಟಾದ ಕ್ಲಾಸೆನ್ ಜೊತೆ ಸ್ಯಾಮ್ಸನ್ ಕಿರಿಕ್
Recommended image2
CSK ಪರ ಆಡಿದ ಮೊದಲ ಸೀಸನ್‌ನಲ್ಲೇ 13 ವರ್ಷಗಳಿಂದ ಧೋನಿ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ಸಂಜು ಸ್ಯಾಮ್ಸನ್!
Recommended image3
IPL 2026: ನಿನ್ನೆ ನಡೆದ ಸಿಎಸ್‌ಕೆ-ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಮ್ಯಾಚ್ ಗೆದ್ದಿದ್ದು ಯಾರು?
Related Stories
Recommended image1
IPL 2026: ನಿನ್ನೆ ನಡೆದ ಸಿಎಸ್‌ಕೆ-ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಮ್ಯಾಚ್ ಗೆದ್ದಿದ್ದು ಯಾರು?
Recommended image2
ರಾಜಕೀಯ ಪ್ರಭಾವ ಬಳಸಿ ಐಪಿಎಲ್‌ ಫೈನಲ್ ಶಿಫ್ಟ್‌: ಬಿಸಿಸಿಐ ಹೇಳಿಕೆಯೇ ಬೋಗಸ್ ಎಂದ ಡಿಕೆಶಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved