MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಬಿಸಿಸಿಐ ACU ದಾಳಿಯಲ್ಲಿ ಸಿಕ್ಕಿಬಿದ್ದ ಐಪಿಎಲ್ ಸ್ಟಾರ್ ಪ್ಲೇಯರ್, ಹೊಟೆಲ್ ರೂಂನ ತಡರಾತ್ರಿ ಸೀಕ್ರೆಟ್

ಬಿಸಿಸಿಐ ACU ದಾಳಿಯಲ್ಲಿ ಸಿಕ್ಕಿಬಿದ್ದ ಐಪಿಎಲ್ ಸ್ಟಾರ್ ಪ್ಲೇಯರ್, ಹೊಟೆಲ್ ರೂಂನ ತಡರಾತ್ರಿ ಸೀಕ್ರೆಟ್

ಆಟಾಗಾರರು ಅಪರಿಚಿತರು, ಸೋಶಿಯಲ್ ಮೀಡಿಯಾದಲ್ಲಿ ಪರಿಚಯಸ್ಥರು ಐಪಿಎಲ್ ಸ್ಟಾರ್ ಆಟಗಾರರನ್ನು ಹೊಟೆಲ್ ರೂಂಗಳಲ್ಲಿ ಭೇಟಿಯಾಗುತ್ತಿದ್ದಾರೆ. ಭ್ರಷ್ಟಾಚಾರ ವಿರೋಧಿ ದಳ ಅಧಿಕಾರಿಗಳ ಈ ಕುರಿತ ತಂಡದ ಮ್ಯಾನೇಜರ್ ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಕೆಲ ಸ್ಫೋಟಕ ಮಾಹಿತಿಗಳು ಬಯಲಾಗಿದೆ.

1 Min read
Author : Chethan Kumar
Published : May 09 2026, 08:47 PM IST
Share this Photo Gallery
  • FB
  • TW
  • Linkdin
  • Whatsapp
15
ತಡ ರಾತ್ರಿ ವರೆಗೆ ರೂಂನಲ್ಲಿ ಇದ್ದಿದ್ದು ಯಾರು?
Image Credit : Asianet News

ತಡ ರಾತ್ರಿ ವರೆಗೆ ರೂಂನಲ್ಲಿ ಇದ್ದಿದ್ದು ಯಾರು?

ಐಪಿಎಲ್ ಟೂರ್ನಿಯಲ್ಲಿ ನಿಯಮಗಳು ಕಠಿಣಗೊಳ್ಳುತ್ತಿದೆ. ಈಗಾಗಲೇ ಬಿಸಿಸಿಐ 10 ಫ್ರಾಂಚೈಸಿಗಳಿಗೆ ಎಚ್ಚರಿಕೆ ನೋಟಿಸ್ ನೀಡಿದೆ. 7 ಪುಟಗಳ ಭದ್ರತಾ ಮಾರ್ಗಸೂಚಿಯನ್ನು ನೀಡಿದೆ. ಬಿಸಿಸಿಐ ಆ್ಯಂಟಿ ಕರಪ್ಶನ್ ಯುನಿಟ್( ಎಸಿಯು) ಅಧಿಕಾರಿಗಳು ಕೆಲ ಸ್ಫೋಟಕ ಮಾಹಿತಿ ಕಲೆ ಹಾಕಿದ್ದಾರೆ. ಐಪಿಎಲ್‌ನ ಸ್ಟಾರ್ ಆಟಗಾರರ ಹೊಟೆಲ್ ರೂಂನಲ್ಲಿ ತಡ ರಾತ್ರಿವರೆಗೆ ಕೆಲವರು ತಂಗಿದ್ದರು ಅನ್ನೋ ಮಾಹಿತಿ ಬಯಲಾಗಿದೆ.

Add Asianetnews Kannada as a Preferred SourcegooglePreferred
25
ಮ್ಯಾನೇಜರ್ ಕರೆಯಿಸಿ ವಿಚಾರಣೆ
Image Credit : stockPhoto

ಮ್ಯಾನೇಜರ್ ಕರೆಯಿಸಿ ವಿಚಾರಣೆ

ಸ್ಟಾರ್ ಹಾಗೂ ಪ್ರಮುಖ ಆಟಗಾರನ ನಡೆ ಮೇಲೆ ಬಿಸಿಸಿಐ ಎಸಿಯು ಘಟಕ ನಿಗಾವಹಿಸಿದೆ. ಪದೇ ಪದೇ ತನ್ನ ಕೋಣೆಗೆ ತಡ ರಾತ್ರಿ ವೇಳೆ ಕೆಲವರು ಆಗಮಿಸುತ್ತಿರುವ ಬಗ್ಗೆ ಎಸಿಯು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಯುವತಿಯರು, ಸೋಶಿಯಲ್ ಮೀಡಿಯಾ ಮೂಲಕ ಪರಿಚಯಸ್ಥರು ಆಟಗಾರನ ಹೊಟೆಲ್ ರೂಂಗೆ ಭೇಟಿ ನೀಡುತ್ತಿರುವುದು ಎಸಿಯು ಗಮನಕ್ಕೆ ಬಂದಿದೆ. ಹೀಗಾಗಿ ತಂಡದ ಮ್ಯಾನೇಜರ್ ಕರೆಯಿಸಿ ವಾರ್ನಿಂಗ್ ನೀಡಲಾಗಿದೆ.

Related Articles

Related image1
BCCI Warns: ಐಪಿಎಲ್ ವೇಳೆ ಹನಿಟ್ರ್ಯಾಪ್ ಬಗ್ಗೆ ಆಟಗಾರರಿಗೆ ಬಿಸಿಸಿಐ ನೀಡಿದ ಗುಪ್ತ ಎಚ್ಚರಿಕೆ ಏನು?
Related image2
ಐಪಿಎಲ್ 2026 ವೀಕ್ಷಕರ ಸಂಖ್ಯೆಯಲ್ಲಿ ಭಾರಿ ಇಳಿಮುಖ: ಟಿವಿ ರೇಟಿಂಗ್ ಮಹಾ ಕುಸಿತ!
35
ಆಟಗಾರನ ಹೆಸರು ಬಹಿರಂಗಪಡಿಸದ ಎಸಿಯು
Image Credit : X

ಆಟಗಾರನ ಹೆಸರು ಬಹಿರಂಗಪಡಿಸದ ಎಸಿಯು

ಸ್ಟಾರ್ ಆಟಗಾರನ ವರ್ತನೆ ಬಿಸಿಸಿಐ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸದ್ಯ ಆಟಗಾರನ ಹೆಸರು ಗೌಪ್ಯವಾಗಿ ಇಡಲಾಗಿದೆ. ಟೂರ್ನಿ ಹಾಗೂ ಆಟಗಾರನ ಘನತೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಈ ಪ್ರಕರಣವನ್ನು ರಹಸ್ಯವಾಗಿ ನಿರ್ವಹಿಸಲು ಬಿಸಿಸಿಐ ಮುಂದಾಗಿದೆ.

45
ಕೋಣೆ, ತಡರಾತ್ರಿ ಪಾರ್ಟಿ ಮೇಲೆ ನಿಗಾ
Image Credit : X

ಕೋಣೆ, ತಡರಾತ್ರಿ ಪಾರ್ಟಿ ಮೇಲೆ ನಿಗಾ

ಬಿಸಿಸಿಐನ ಎಸಿಯು ಘಟಕ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲಾಗಿದೆ. ಹೊಟೆಲ್‌ನಲ್ಲಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಟಗಾರರು, ಸ್ಟಾಫ್, ಕೋಣೆಗೆ ಯಾರನ್ನೇ ಕರೆಯಿಸಿಕೊಳ್ಳಲು ಭದ್ರತಾ ಅಧಿಕಾರಿಗಳು, ಬಿಸಿಸಿಐ ಅಧಿಕಾರಿಗಳ ಅನುಮತಿ ಪಡೆಯಬೇಕು. ಈ ಕುರಿತು 7 ಪುಟಗಳ ಮಾರ್ಗಸೂಚಿಯಲ್ಲಿ ಖಡಕ್ ಎಚ್ಚರಿಕೆ ನೀಡಲಾಗಿದೆ.

55
ಯಾರು ಆ ಕ್ರಿಕೆಟಿಗ?
Image Credit : our own

ಯಾರು ಆ ಕ್ರಿಕೆಟಿಗ?

ಸದ್ಯ ಬಿಸಿಸಿಐ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿರುವ ಆ ಸ್ಟಾರ್ ಕ್ರಿಕೆಟಿಗ ಯಾರು ಅನ್ನೋ ಚರ್ಚೆ ಶುರುವಾಗಿದೆ. ಸದ್ಯ ಪ್ರಕರಣದ ಆಂತರಿಕ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಆಟಗಾರನಿಗೆ ಅಮಾನತು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಯಾರು ಆ ಕ್ರಿಕೆಟಿಗ?

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಐಪಿಎಲ್
ಕ್ರಿಕೆಟ್
ಹನಿ ಟ್ರ್ಯಾಪ್
ಬಿಸಿಸಿಐ

Latest Videos
Recommended Stories
Recommended image1
ರೋಹಿತ್ ಶರ್ಮಾ ಕಟ್ಟಿದ್ದ 3.25 ಕೋಟಿ ರೂ ವಾಚ್ ಕದಿಯಲು ಯತ್ನಿಸಿದ್ರಾ ಫ್ಯಾನ್ಸ್, ದೃಶ್ಯ ಸೆರೆ
Recommended image2
ಐಪಿಎಲ್ 2026 ವೀಕ್ಷಕರ ಸಂಖ್ಯೆಯಲ್ಲಿ ಭಾರಿ ಇಳಿಮುಖ: ಟಿವಿ ರೇಟಿಂಗ್ ಮಹಾ ಕುಸಿತ!
Recommended image3
ಸತತ 2 ಸೋಲಿನ ಬಳಿಕ ಆರ್‌ಸಿಬಿ, ಸತತ 4 ಗೆಲುವಿನಿಂದ ಕೆಕೆಆರ್ ಪ್ಲೇ ಆಫ್ ಚಾನ್ಸ್ ಬದಲಾಗಿದ್ದು ಹೇಗೆ?
Related Stories
Recommended image1
BCCI Warns: ಐಪಿಎಲ್ ವೇಳೆ ಹನಿಟ್ರ್ಯಾಪ್ ಬಗ್ಗೆ ಆಟಗಾರರಿಗೆ ಬಿಸಿಸಿಐ ನೀಡಿದ ಗುಪ್ತ ಎಚ್ಚರಿಕೆ ಏನು?
Recommended image2
ಐಪಿಎಲ್ 2026 ವೀಕ್ಷಕರ ಸಂಖ್ಯೆಯಲ್ಲಿ ಭಾರಿ ಇಳಿಮುಖ: ಟಿವಿ ರೇಟಿಂಗ್ ಮಹಾ ಕುಸಿತ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved