MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಟಾಪ್ 5 ಬ್ಯಾಟರ್‌ಗಳಿವರು! ಸಚಿನ್ ರೆಕಾರ್ಡ್ ಬ್ರೇಕ್ ಆಗುತ್ತಾ?

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಟಾಪ್ 5 ಬ್ಯಾಟರ್‌ಗಳಿವರು! ಸಚಿನ್ ರೆಕಾರ್ಡ್ ಬ್ರೇಕ್ ಆಗುತ್ತಾ?

ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಆಂಡರ್‌ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ರನ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.   

1 Min read
Author : Naveen Kodase
Published : Jul 26 2025, 02:56 PM IST
Share this Photo Gallery
  • FB
  • TW
  • Linkdin
  • Whatsapp
16
5. ರಾಹುಲ್ ದ್ರಾವಿಡ್‌ 164 13288
Image Credit : x

5. ರಾಹುಲ್ ದ್ರಾವಿಡ್‌ 164 13288

ದಿ ವಾಲ್ ಖ್ಯಾತಿಯ ಭಾರತದ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ 164 ಟೆಸ್ಟ್‌ ಪಂದ್ಯಗಳನ್ನಾಡಿ 13,288 ರನ್ ಸಿಡಿಸುವ ಮೂಲಕ ಐದನೇ ಸ್ಥಾನದಲ್ಲಿದ್ದಾರೆ.

26
4. ಜ್ಯಾಕ್ ಕ್ಯಾಲಿಸ್‌: 13,289 ರನ್
Image Credit : Getty

4. ಜ್ಯಾಕ್ ಕ್ಯಾಲಿಸ್‌: 13,289 ರನ್

ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜ್ಯಾಕ್ ಕ್ಯಾಲಿಸ್‌ 166 ಟೆಸ್ಟ್ ಪಂದ್ಯಗಳನ್ನಾಡಿ 13,289 ರನ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Related Articles

Related image1
ಮ್ಯಾಂಚೆಸ್ಟರ್ ಟೆಸ್ಟ್: ಒಂದೇ ದಿನ ಮೂರು ದಿಗ್ಗಜರ ಟೆಸ್ಟ್ ರೆಕಾರ್ಡ್ ಹಿಂದಿಕ್ಕಿದ ಜೋ ರೂಟ್!
Related image2
ಮ್ಯಾಂಚೆಸ್ಟರ್ ಟೆಸ್ಟ್: ಟೀಂ ಇಂಡಿಯಾವನ್ನು ಬೆಂಡೆತ್ತಿದ ಜೋ ರೂಟ್, ಬೃಹತ್ ಮೊತ್ತದತ್ತ ಇಂಗ್ಲೆಂಡ್ ದಾಪುಗಾಲು!
36
3. ರಿಕಿ ಪಾಂಟಿಂಗ್‌ : 13,378 ರನ್
Image Credit : Getty

3. ರಿಕಿ ಪಾಂಟಿಂಗ್‌ : 13,378 ರನ್

ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ 168 ಟೆಸ್ಟ್ ಪಂದ್ಯಗಳನ್ನಾಡಿ 13,378 ರನ್ ಸಿಡಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

46
2. ಜೋ ರೂಟ್‌ : 13,409 ರನ್
Image Credit : ANI

2. ಜೋ ರೂಟ್‌ : 13,409 ರನ್

ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ ಇದೀಗ 157 ಟೆಸ್ಟ್‌ ಪಂದ್ಯಗಳನ್ನಾಡಿದ್ದು, 13,409 ರನ್ ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

56
1. ಸಚಿನ್‌ ತೆಂಡುಲ್ಕರ್: 15921 ರನ್
Image Credit : stockPhoto

1. ಸಚಿನ್‌ ತೆಂಡುಲ್ಕರ್: 15921 ರನ್

ಕ್ರಿಕೆಟ್ ದಂತಕಥೆ ಎಂದೇ ಕರೆಸಿಕೊಳ್ಳುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ 200 ಟೆಸ್ಟ್ ಪಂದ್ಯಗಳನ್ನಾಡಿ 15,921 ರನ್ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಭದ್ರವಾಗಿದ್ದಾರೆ.

66
ಸಚಿನ್ ದಾಖಲೆ ಮುರಿತಾರಾ ರೂಟ್?
Image Credit : Getty

ಸಚಿನ್ ದಾಖಲೆ ಮುರಿತಾರಾ ರೂಟ್?

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರನ್ನು ಹಿಂದಿಕ್ಕಲು ಜೋ ರೂಟ್‌ಗೆ ಇನ್ನೂ 2512 ರನ್‌ಗಳ ಅಗತ್ಯವಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಸಚಿನ್ ತೆಂಡೂಲ್ಕರ್
ಟೆಸ್ಟ್ ಕ್ರಿಕೆಟ್

Latest Videos
Recommended Stories
Recommended image1
ಸ್ಮೃತಿ ಮಂಧನಾ ಜತೆ ಬ್ರೇಕ್‌ಅಪ್; ಪಲಾಶ್ ಮುಚ್ಚಲ್ ಒಳ್ಳೆಯ ವ್ಯಕ್ತಿ ಎಂದ ಬಾಲಿವುಡ್ ನಟಿ!
Recommended image2
ಮೂರು ಡಕ್ ಔಟ್ ಬಳಿಕ ಅಭಿಷೇಕ್ ಶರ್ಮಾಗೆ ಗಂಭೀರ್ ಹೇಳಿದ ಆ ಒಂದು ಮಾತಿಗೆ ಫಿಫ್ಟಿ ಸಿಡಿಸಿದ ಓಪನ್ನರ್!
Recommended image3
ದಿಢೀರ್‌ ಆಗಿ ಐಪಿಎಲ್‌ ಮುಂದೂಡಿಕೆ ಮಾಡೋ ನಿರ್ಧಾರ ಮಾಡಿದ ಬಿಸಿಸಿಐ, ಏನು ಕಾರಣ?
Related Stories
Recommended image1
ಮ್ಯಾಂಚೆಸ್ಟರ್ ಟೆಸ್ಟ್: ಒಂದೇ ದಿನ ಮೂರು ದಿಗ್ಗಜರ ಟೆಸ್ಟ್ ರೆಕಾರ್ಡ್ ಹಿಂದಿಕ್ಕಿದ ಜೋ ರೂಟ್!
Recommended image2
ಮ್ಯಾಂಚೆಸ್ಟರ್ ಟೆಸ್ಟ್: ಟೀಂ ಇಂಡಿಯಾವನ್ನು ಬೆಂಡೆತ್ತಿದ ಜೋ ರೂಟ್, ಬೃಹತ್ ಮೊತ್ತದತ್ತ ಇಂಗ್ಲೆಂಡ್ ದಾಪುಗಾಲು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved