ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ ಶತಕ ಬಾರಿಸಿದ ಟಾಪ್ 7 ಬ್ಯಾಟ್ಸ್‌ಮನ್‌ಗಳಿವರು
2019ರ ಏಕದಿನ ವಿಶ್ವಕಪ್ ಮುಕ್ತಾಯವಾಗುತ್ತಿದ್ದಂತೆ ಟೆಸ್ಟ್ ಚಾಂಪಿಯನ್‌ಶಿಪ್ ಆರಂಭವಾಯಿತು. ಉತ್ತಮವಾಗಿ ಹಾಗೆಯೇ ಅಷ್ಟೇ ರೋಚಕವಾಗಿ ಸಾಗುತ್ತಿದ್ದ ಟೆಸ್ಟ್ ಚಾಂಪಿಯನ್‌ಶಿಪ್ ಕೊರೋನಾ ಹೆಮ್ಮಾರಿ ಕಂಟಕವಾಗಿ ಪರಿಣಮಿಸಿತು. ಜಗತ್ತಿನಾದ್ಯಂತ ಮೂರ್ನಾಲ್ಕು ತಿಂಗಳು ಕ್ರಿಕೆಟ್ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿ ಬಿಟ್ಟಿತು.ಆದರೆ ಇದೀಗ ಕ್ರಿಕೆಟ್ ಜನಕರ ನಾಡಾದ ಇಂಗ್ಲೆಂಡ್‌ನಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಕ್ರಿಕೆಟ್ ಆರಂಭವಾಗಿದೆ. ಮೊದಲ ಟೆಸ್ಟ್ ಪಂದ್ಯದಲ್ಲೇ ಆತಿಥೇಯರನ್ನು ಬಗ್ಗುಬಡಿಯುವಲ್ಲಿ ಕೆರಿಬಿಯನ್ ಪಡೆ ಯಶಸ್ವಿಯಾಗಿದೆ. ಆದರೆ ಎರಡನೇ ಪಂದ್ಯದಲ್ಲಿ ಪ್ರವಾಸಿ ತಂಡದ ಮೇಲೆ ಇಂಗ್ಲೆಂಡ್ ಎರಡನೇ ದಿನದಾಟದಂತ್ಯಕ್ಕೆ ಸವಾರಿ ಮಾಡಿದೆ. ಆಲ್ರೌಂಡರ್ ಬೆನ್ ಸ್ಟೋಕ್ಸ್ ಹಾಗೂ ಆರಂಭಿಕ ಸಿಬ್ಲಿ ಆಕರ್ಷಕ ಶತಕ ಚಚ್ಚಿದ್ದಾರೆ. ಆದರೆ ಹೊಸ ವಿಷ್ಯಾ ಏನಪ್ಪಾ ಅಂದ್ರೆ ಬೆನ್ ಸ್ಟೋಕ್ಸ್ ಶತಕ ಸಿಡಿಸುವ ಮೂಲಕ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ ಶತಕ ಬಾರಿಸಿದವರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ. ಜುಲೈ 18, 2020ರ ಅಂತ್ಯದ ವೇಳೆಗೆ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ ಶತಕ ಬಾರಿಸಿದ ಟಾಪ್ 7 ಆಟಗಾರರ ಪಟ್ಟಿಯನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.
17

1. ಬೆನ್ ಸ್ಟೋಕ್ಸ್: ಇಂಗ್ಲೆಂಡ್- 4 ಶತಕ

1. ಬೆನ್ ಸ್ಟೋಕ್ಸ್: ಇಂಗ್ಲೆಂಡ್- 4 ಶತಕ
27

2. ಬಾಬರ್ ಅಜಂ: ಪಾಕಿಸ್ತಾನ - 4 ಶತಕ

2. ಬಾಬರ್ ಅಜಂ: ಪಾಕಿಸ್ತಾನ - 4 ಶತಕ
37

3. ಮಾರ್ನಸ್ ಲಬುಶೇನ್: ಆಸ್ಟ್ರೇಲಿಯಾ - 4 ಶತಕ

3. ಮಾರ್ನಸ್ ಲಬುಶೇನ್: ಆಸ್ಟ್ರೇಲಿಯಾ - 4 ಶತಕ
47

4. ಮಯಾಂಕ್ ಅಗರ್‌ವಾಲ್: ಭಾರತ - 3 ಶತಕ

4. ಮಯಾಂಕ್ ಅಗರ್‌ವಾಲ್: ಭಾರತ - 3 ಶತಕ
57

5. ರೋಹಿತ್ ಶರ್ಮಾ: ಭಾರತ - 3 ಶತಕ

5. ರೋಹಿತ್ ಶರ್ಮಾ: ಭಾರತ - 3 ಶತಕ
67

6. ಸ್ಟೀವ್ ಸ್ಮಿತ್: ಆಸ್ಟ್ರೇಲಿಯಾ: 3 ಶತಕ

6. ಸ್ಟೀವ್ ಸ್ಮಿತ್: ಆಸ್ಟ್ರೇಲಿಯಾ: 3 ಶತಕ
77

7. ಡೇವಿಡ್ ವಾರ್ನರ್: ಆಸ್ಟ್ರೇಲಿಯಾ - 3 ಶತಕ

7. ಡೇವಿಡ್ ವಾರ್ನರ್: ಆಸ್ಟ್ರೇಲಿಯಾ - 3 ಶತಕ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos