ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ಟಾಪ್ 10 ಭಾರತೀಯ ಆಟಗಾರರಿವರೇ ನೋಡಿ!
ಐಪಿಎಲ್ 2026ಕ್ಕೆ ಎಲ್ಲವೂ ಸಿದ್ಧವಾಗಿದೆ. ಬ್ಯಾಟರ್‌ಗಳು ರನ್ ಹೊಳೆ ಹರಿಸಲು, ಬೌಲರ್‌ಗಳು ತಮ್ಮ ಬೌಲಿಂಗ್ ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ. ಹಾಗಾದ್ರೆ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ಟಾಪ್ 10 ಭಾರತೀಯ ಆಟಗಾರರು ಯಾರು ಗೊತ್ತಾ?

ಅತಿಹೆಚ್ಚು ಐಪಿಎಲ್ ಟ್ರೋಫಿ ಗೆದ್ದ ಭಾರತೀಯ ಆಟಗಾರರು
1. ರೋಹಿತ್ ಶರ್ಮಾ, ಅಂಬಟಿ ರಾಯುಡು: ಆರು ಟ್ರೋಫಿಗಳೊಂದಿಗೆ ಅಗ್ರಸ್ಥಾನ
2. ಎಂಎಸ್ ಧೋನಿ, ಜಸ್ಪ್ರೀತ್ ಬುಮ್ರಾ: ಐದು ಟ್ರೋಫಿಗಳ ಕ್ಲಬ್
3. ಹಾರ್ದಿಕ್ ಪಾಂಡ್ಯ, ಆದಿತ್ಯ ತಾರೆ: ಸಕ್ಸೆಸ್‌ಫುಲ್ ಸ್ಟಾರ್ಸ್
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇದುವರೆಗೆ 5 ಐಪಿಎಲ್ ಟ್ರೋಫಿಗಳನ್ನು ಗೆದ್ದಿದ್ದಾರೆ. ಮುಂಬೈ ಇಂಡಿಯನ್ಸ್ ಪರ ನಾಲ್ಕು ಟ್ರೋಫಿ ಗೆದ್ದ ಅವರು, 2022ರಲ್ಲಿ ಗುಜರಾತ್ ಟೈಟಾನ್ಸ್ ನಾಯಕರಾಗಿ ತಂಡಕ್ಕೆ ಚೊಚ್ಚಲ ಟ್ರೋಫಿ ತಂದುಕೊಟ್ಟರು. ಮುಂಬೈ ಆಟಗಾರ ಆದಿತ್ಯ ತಾರೆ ಕೂಡ 5 ಟ್ರೋಫಿಗಳ ಪಟ್ಟಿಯಲ್ಲಿದ್ದಾರೆ. ಅವರು ಮುಂಬೈ ಪರ ನಾಲ್ಕು ಮತ್ತು 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಒಂದು ಟ್ರೋಫಿ ಗೆದ್ದಿದ್ದಾರೆ.
4. ರವೀಂದ್ರ ಜಡೇಜಾ, ಹರ್ಭಜನ್ ಸಿಂಗ್ ಮುಡಿಗೆ ನಾಲ್ಕು ಟ್ರೋಫಿ
ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ 4 ಐಪಿಎಲ್ ಟ್ರೋಫಿಗಳನ್ನು ಗೆದ್ದಿದ್ದಾರೆ. 2008ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಮೊದಲ ಟ್ರೋಫಿ ಗೆದ್ದ ಅವರು, ನಂತರ ಸಿಎಸ್‌ಕೆ ಪರ ಮೂರು ಟ್ರೋಫಿಗಳನ್ನು ಗೆದ್ದಿದ್ದಾರೆ. ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡ 4 ಟ್ರೋಫಿಗಳನ್ನು ಗೆದ್ದಿದ್ದಾರೆ. ಅವರು ಮುಂಬೈ ಇಂಡಿಯನ್ಸ್ ಪರ ಮೂರು ಮತ್ತು 2018ರಲ್ಲಿ ಸಿಎಸ್‌ಕೆ ಪರ ಒಂದು ಟ್ರೋಫಿ ಗೆದ್ದಿದ್ದಾರೆ.
5. ಕೃನಾಲ್ ಪಾಂಡ್ಯ, ಸುರೇಶ್ ರೈನಾ ಖಾತೆಗೆ ತಲಾ 4 ಟ್ರೋಫಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

