ಆಸೀಸ್ ವಿರುದ್ಧದ 2ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ..?
First Published Nov 28, 2020, 7:08 PM IST
ಸಿಡ್ನಿ: ಭಾರತ-ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 66 ರನ್‌ಗಳ ಆಘಾತಕಾರಿ ಸೋಲು ಕಾಣುವ ಮೂಲಕ ಹಿನ್ನಡೆ ಅನುಭವಿಸಿದೆ. ಇನ್ನು ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ ಮುಂದಿನ ಪಂದ್ಯವನ್ನು ಜೀವಂತವಾಗಿರಿಸಿಕೊಳ್ಳಬೇಕಾದ ಒತ್ತಡಕ್ಕೆ ಟೀಂ ಇಂಡಿಯಾ ಸಿಲುಕಿದೆ.
ನವೆಂಬರ್ 29ರಂದು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಮುಖವಾಗಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?