MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • IPL 2026 ರಾಜಸ್ಥಾನ ರಾಯಲ್ಸ್-ಗುಜರಾತ್ ಟೈಟಾನ್ಸ್ ನಡುವಿನ ಕ್ವಾಲಿಫೈಯರ್ ಮ್ಯಾಚ್ ಎಲ್ಲಿ? ಯಾವಾಗ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

IPL 2026 ರಾಜಸ್ಥಾನ ರಾಯಲ್ಸ್-ಗುಜರಾತ್ ಟೈಟಾನ್ಸ್ ನಡುವಿನ ಕ್ವಾಲಿಫೈಯರ್ ಮ್ಯಾಚ್ ಎಲ್ಲಿ? ಯಾವಾಗ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಬೆಂಗಳೂರು: 2026ರ ಐಪಿಎಲ್ ಟೂರ್ನಿಯಲ್ಲಿ ಇದೀಗ ಎಲಿಮಿನೇಟರ್ ಪಂದ್ಯ ಮುಕ್ತಾಯವಾಗಿದ್ದು, ಕ್ವಾಲಿಫೈಯರ್-2 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇದೀಗ ಕ್ವಾಲಿಫೈಯರ್-2 ಮ್ಯಾಚ್ ಎಲ್ಲಿ? ಯಾವಾಗ? ನೇರ ಪ್ರಸಾರ ಎಲ್ಲಿ? ಎಷ್ಟು ಗಂಟೆಗೆ ಆರಂಭ ನೋಡೋಣ ಬನ್ನಿ. 

1 Min read
Author : Naveen Kodase
Published : May 28 2026, 08:58 AM IST
Share this Photo Gallery
  • FB
  • TW
  • Linkdin
  • Whatsapp
16
ಸನ್‌ರೈಸರ್ಸ್‌ಗೆ ಸೋಲಿನ ಶಾಕ್ ಕೊಟ್ಟ ರಾಜಸ್ಥಾನ ರಾಯಲ್ಸ್
Image Credit : ANI

ಸನ್‌ರೈಸರ್ಸ್‌ಗೆ ಸೋಲಿನ ಶಾಕ್ ಕೊಟ್ಟ ರಾಜಸ್ಥಾನ ರಾಯಲ್ಸ್

19ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ಎದುರು ಆಘಾತಕಾರಿ ಸೋಲು ಕಾಣುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತನ್ನ ಅಭಿಯಾನ ಮುಗಿಸಿದೆ. ಇದೀಗ ಕ್ವಾಲಿಫೈಯರ್-2 ಪಂದ್ಯದಲ್ಲಿ ಮಾಜಿ ಚಾಂಪಿಯನ್ನರಾದ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಕಾದಾಡಲಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಗುಜರಾತ್ ಟೈಟಾನ್ಸ್‌-ರಾಜಸ್ಥಾನ ರಾಯಲ್ಸ್ ನಡುವೆ ಹೈವೋಲ್ಟೇಜ್ ಮ್ಯಾಚ್
Image Credit : ANI

ಗುಜರಾತ್ ಟೈಟಾನ್ಸ್‌-ರಾಜಸ್ಥಾನ ರಾಯಲ್ಸ್ ನಡುವೆ ಹೈವೋಲ್ಟೇಜ್ ಮ್ಯಾಚ್

ಲೀಗ್ ಹಂತ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಗುಜರಾತ್ ಟೈಟಾನ್ಸ್ ತಂಡವು ಕ್ವಾಲಿಫೈಯರ್-1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಎದುರು ಸೋಲು ಅನುಭವಿಸಿತ್ತು. ಇದೀಗ ಕ್ವಾಲಿಫೈಯರ್-2 ಪಂದ್ಯದಲ್ಲಿ ಆರೆಂಜ್ ಆರ್ಮಿ ಎದುರು ಗೆದ್ದು ಫೈನಲ್ ಪ್ರವೇಶಿಸುವ ಕನಸು ಕಾಣುತ್ತಿದೆ ಶುಭ್‌ಮನ್ ಗಿಲ್ ಪಡೆ.

Related Articles

Related image1
IPL ಕ್ವಾಲಿಫೈಯರ್-1 ಪಂದ್ಯದಲ್ಲಿ 4 ಅಪರೂಪದ ದಾಖಲೆ ಬರೆದ RCB..! ಬೆಂಗಳೂರು ಆರ್ಭಟಕ್ಕೆ CSK, ಗುಜರಾತ್ ರೆಕಾರ್ಡ್ಸ್‌ ನುಚ್ಚುನೂರು
Related image2
IPL 2026: ನಿನ್ನೆ ನಡೆದ ರಾಜಸ್ಥಾನ ರಾಯಲ್ಸ್-ಸನ್‌ರೈಸರ್ಸ್ ಹೈದರಾಬಾದ್ ಎಲಿಮಿನೇಟರ್ ಪಂದ್ಯ ಗೆದ್ದಿದ್ದು ಯಾರು?
36
ಕ್ವಾಲಿಫೈಯರ್-2 ನಾಕೌಟ್ ಮಾದರಿಯ ಪಂದ್ಯ
Image Credit : X@ipl

ಕ್ವಾಲಿಫೈಯರ್-2 ನಾಕೌಟ್ ಮಾದರಿಯ ಪಂದ್ಯ

ಕ್ವಾಲಿಫೈಯರ್-2 ಕೂಡಾ ನಾಕೌಟ್ ಮಾದರಿಯ ಪಂದ್ಯವಾಗಿದ್ದು, ಗೆದ್ದ ತಂಡ ಫೈನಲ್‌ಗೆ ಲಗ್ಗೆಯಿಟ್ಟರೇ, ಸೋಲುವ ತಂಡ ಐಪಿಎಲ್ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಗುಜರಾತ್-ಸನ್‌ರೈಸರ್ಸ್‌ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯವು ಮೇ 29ರಂದು ಚಂಡೀಗಢದ ಮುಲ್ಲಾನ್‌ಪುರ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

46
ಕ್ವಾಲಿಫೈಯರ್-2 ಮ್ಯಾಚ್ ಸಂಜೆ 7.30ರಿಂದ ಆರಂಭ
Image Credit : ANI

ಕ್ವಾಲಿಫೈಯರ್-2 ಮ್ಯಾಚ್ ಸಂಜೆ 7.30ರಿಂದ ಆರಂಭ

ಉಭಯ ತಂಡಗಳಿಗೆ ಫೈನಲ್‌ ಪ್ರವೇಶಿಸಲು ಕೊನೆಯ ಅವಕಾಶ ಇದಾಗಿರುವುದರಿಂದ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಗುಜರಾತ್-ಹೈದರಾಬಾದ್‌ ನಡುವಿನ ಹೈವೋಲ್ಟೇಜ್ ಮ್ಯಾಚ್ ಭಾರತೀಯ ಕಾಲಮಾನ ಸಂಜೆ 7.30ರಿಂದ ಆರಂಭವಾಗಲಿದೆ. ಈ ಮ್ಯಾಚ್ ಸ್ಟಾರ್ ಸ್ಪೋರ್ಟ್ಸ್‌ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.

56
ಕ್ವಾಲಿಫೈಯರ್-2 ಗೆದ್ದ ತಂಡ ಫೈನಲ್‌ಗೆ ಲಗ್ಗೆ
Image Credit : ANI

ಕ್ವಾಲಿಫೈಯರ್-2 ಗೆದ್ದ ತಂಡ ಫೈನಲ್‌ಗೆ ಲಗ್ಗೆ

ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಕ್ವಾಲಿಫೈಯರ್-2 ಮ್ಯಾಚ್ ಗೆದ್ದ ತಂಡವು ಮೇ.31ರಂದು ನಡೆಯಲಿರುವ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಮ್ಯಾಚ್‌ಗೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ.

66
ಕ್ವಾಲಿಫೈಯರ್-2 ಮ್ಯಾಚ್ ಗೆಲ್ಲೋರು ಯಾರು?
Image Credit : ChatGPT

ಕ್ವಾಲಿಫೈಯರ್-2 ಮ್ಯಾಚ್ ಗೆಲ್ಲೋರು ಯಾರು?

ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್‌ ನಡುವಿನ ಕ್ವಾಲಿಫೈಯರ್-2 ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ? ಯಾವ ತಂಡ ಗೆದ್ದರೆ ಆರ್‌ಸಿಬಿ ಅನುಕೂಲವಾಗಬಹುದು ಎನ್ನುವುದನ್ನು ಕಮೆಂಟ್ ಮಾಡಿ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ರಾಜಸ್ಥಾನ್ ರಾಯಲ್ಸ್
ಗುಜರಾತ್ ಟೈಟನ್ಸ್

Latest Videos
Recommended Stories
Recommended image1
IPL 2026: ನಿನ್ನೆ ನಡೆದ ರಾಜಸ್ಥಾನ ರಾಯಲ್ಸ್-ಸನ್‌ರೈಸರ್ಸ್ ಹೈದರಾಬಾದ್ ಎಲಿಮಿನೇಟರ್ ಪಂದ್ಯ ಗೆದ್ದಿದ್ದು ಯಾರು?
Recommended image2
ವೈಭವ್ ಸೂರ್ಯವಂಶಿ ಔಟಾದಾಗ ಕಾವ್ಯಾ ಮಾರನ್ ಕೆಟ್ಟ ರಿಯಾಕ್ಷನ್: ಸನ್‌ರೈಸರ್ಸ್‌ ಮಾಲೀಕಿಯ ನಡೆಗೆ ಕ್ರಿಕೆಟ್ ಪ್ರೇಮಿಗಳು ಫುಲ್ ಗರಂ!
Recommended image3
ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಕ್ರಿಸ್ ಗೇಲ್ ಸಾರ್ವಕಾಲಿಕ ಸಿಕ್ಸರ್ ರೆಕಾರ್ಡ್ ನುಚ್ಚುನೂರು!
Related Stories
Recommended image1
IPL ಕ್ವಾಲಿಫೈಯರ್-1 ಪಂದ್ಯದಲ್ಲಿ 4 ಅಪರೂಪದ ದಾಖಲೆ ಬರೆದ RCB..! ಬೆಂಗಳೂರು ಆರ್ಭಟಕ್ಕೆ CSK, ಗುಜರಾತ್ ರೆಕಾರ್ಡ್ಸ್‌ ನುಚ್ಚುನೂರು
Recommended image2
IPL 2026: ನಿನ್ನೆ ನಡೆದ ರಾಜಸ್ಥಾನ ರಾಯಲ್ಸ್-ಸನ್‌ರೈಸರ್ಸ್ ಹೈದರಾಬಾದ್ ಎಲಿಮಿನೇಟರ್ ಪಂದ್ಯ ಗೆದ್ದಿದ್ದು ಯಾರು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved