ಧೋನಿ ಹೇಳಿದ ಮುತ್ತಿನಂತ ಮಾತನ್ನು ನೆನಪಿಸಿಕೊಂಡ ರವೀಂದ್ರ ಜಡೇಜಾ..!
First Published Dec 3, 2020, 3:53 PM IST
ಕ್ಯಾನ್‌ಬೆರ್ರಾ: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ದದ ಮೂರನೇ ಏಕದಿನ ಪಂದ್ಯದಲ್ಲಿ ಅಜೇಯ 66 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಭಾರತ ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಹಾರ್ದಿಕ್ ಪಾಂಡ್ಯ ಜತೆ ಉಪಯುಕ್ತ ಜತೆಯಾಟದ ಮೂಲಕ ತಂಡಕ್ಕೆ ಆಸರೆಯಾದರು. ತಮ್ಮ ಈ ಜತೆಯಾಟ ಶ್ರೇಯಸ್ಸನ್ನು ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ನೀಡಿದ್ದಾರೆ. ಅಲ್ಲದೇ ಧೋನಿ ಹೇಳಿದ ಮಾತೊಂದನ್ನು ನೆನಪಿಸಿಕೊಂಡಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?