ಆರ್‌ಸಿಬಿ ಕ್ಯಾಪ್ಟನ್ ರಜತ್ ಪಾಟೀದಾರ್ ಸಾಮಾನ್ಯದವನಲ್ಲ! ಇವರ ಆಸ್ತಿ ಮೌಲ್ಯ ಎಷ್ಟು ಗೊತ್ತಾ?
ಐಪಿಎಲ್‌ನಲ್ಲಿ ಮಿಂಚುತ್ತಿರುವ ರಜತ್ ಪಾಟಿದಾರ್ ಹೆಸರು ಈಗ ಎಲ್ಲೆಡೆ ಚರ್ಚೆಯಲ್ಲಿದೆ. ಅವರ ಆಟದ ಬಗ್ಗೆ ಎಲ್ಲರಿಗೂ ಗೊತ್ತು, ಆದರೆ ಅವರ ಆಸ್ತಿಪಾಸ್ತಿ ಬಗ್ಗೆ ನಿಮಗೆಷ್ಟು ಗೊತ್ತು? ಪಾಟಿದಾರ್ ಅವರ ಲೈಫ್‌ಸ್ಟೈಲ್, ಕಾರ್ ಕಲೆಕ್ಷನ್, ಸಂಪಾದನೆ.. ಹೀಗೆ ಅವರ ಜೀವನದ ಸಂಪೂರ್ಣ ವಿವರ ಇಲ್ಲಿದೆ.

ರಜತ್ ಪಾಟಿದಾರ್ ಸಂಪಾದನೆ, ಲೈಫ್‌ಸ್ಟೈಲ್
ಭಾರತೀಯ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಬೆಳೆಯುತ್ತಿರುವ ಪ್ರತಿಭಾವಂತ ಆಟಗಾರ ರಜತ್ ಪಾಟಿದಾರ್. ಅದರಲ್ಲೂ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿದ್ದಾರೆ. ಬ್ಯಾಟರ್ ಆಗಿ ಮಿಂಚುತ್ತಿರುವ ಅವರು, ಸದ್ಯ 222 ರನ್‌ಗಳೊಂದಿಗೆ ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದಾರೆ. ದೇಶೀಯ ಕ್ರಿಕೆಟ್‌ನಿಂದ ಆರಂಭವಾದ ಅವರ ವೃತ್ತಿಜೀವನವು ಈಗ ಅವರ ಸಂಪಾದನೆ ಮತ್ತು ಜೀವನಶೈಲಿಯನ್ನು ಬದಲಿಸಿದೆ.
ಪಾಟಿದಾರ್ ಆಸ್ತಿ ಎಷ್ಟಿದೆ ಗೊತ್ತಾ?
ಪಾಟಿದಾರ್ ಮನೆಯ ಮೌಲ್ಯವೆಷ್ಟು ಗೊತ್ತಾ?
ರಜತ್ ಪಾಟಿದಾರ್ ಕಾರ್ ಕಲೆಕ್ಷನ್
ಆರ್‌ಸಿಬಿ ಟ್ರೋಫಿ ಗೆದ್ದುಕೊಟ್ಟ ನಾಯಕ
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ನಾಯಕತ್ವದಲ್ಲಿ ಅರ್‌ಸಿಬಿ ತಂಡವು ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಬೀಗಿತ್ತು. ಇದೀಗ ಆರ್‌ಸಿಬಿ ರಜತ್ ಪಾಟೀದಾರ್ ನಾಯಕತ್ವದಲ್ಲೇ ಮತ್ತೊಂದು ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.
ಪಾಟಿದಾರ್ ಸರಳ ಜೀವನ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

