IPL 2020: ಇಲ್ಲಿದೆ RCB ತವರಿನ ಪಂದ್ಯದ ವೇಳಾಪಟ್ಟಿ!

First Published 16, Feb 2020, 11:54 AM

IPL 2020 ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಸಿದ್ದತೆ ನಡೆಸುತ್ತಿದೆ. ಈ ಬಾರಿ ಬಲಿಷ್ಠ ತಂಡವನ್ನೇ ಕಟ್ಟಿರುವ RCB ಹೊಸ ಹುರುಪಿನೊಂದಿಗೆ ಕಣಕ್ಕಿಳಿಯುತ್ತಿದೆ. ಮಾರ್ಚ್ 29 ರಿಂದ ಮೇ 24ರ ವರೆಗೆ ನಡೆಯಲಿರುವ ಐಪಿಎಲ್ ಟೂರ್ನಿಗಾಗಿ ಅಭಿಮಾನಗಳು ಕಾಯುತ್ತಿದ್ದಾರೆ. ಇದೀಗ RCB ತಂಡದ ತವರಿನ(ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು) ಪಂದ್ಯದ ವೇಳಾಪಟ್ಟಿ ಬಹಿರಂಗವಾಗಿದೆ. ಇಲ್ಲಿದೆ ಲಿಸ್ಟ್.

IPL 2020ರ ತವರಿನ ಮೊದಲ ಪಂದ್ಯ;  ಮಾರ್ಚ್ 31 ರಂದು KKR ವಿರುದ್ದ ಹೋರಾಟ

ಎಪ್ರಿಲ್ 7 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಕಣಕ್ಕಿಳಿಯಲಿದೆ RCB

ಎಪ್ರಿಲ್ 18 ರಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಕೊಹ್ಲಿ ಸೈನ್ಯ ಕಣಕ್ಕೆ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎಪ್ರಿಲ್ 22 ರಂದು RCB ಹೋರಾಟ

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ಮೇ 3 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೋರಾಟ

ಮೇ 14 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ RCB

ಮೇ 17 ರಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ RCB ಹೋರಾಟ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತವರಿನ ಪಂದ್ಯದ ವೇಳಾಪಟ್ಟಿ

loader