ಐಪಿಎಲ್ 2021: ಹರಾಜಿನಲ್ಲಿ ಈ ಡೆಡ್ಲಿ ವೇಗಿಯ ಮೇಲೆ ಕಣ್ಣಿಟ್ಟಿದೆ ಆರ್‌ಸಿಬಿ..!
ಬೆಂಗಳೂರು: ಕಳೆದ 13 ಆವೃತ್ತಿಗಳಲ್ಲಿ ಕಪ್ ಗೆಲ್ಲಲು ವಿಫಲವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಹರಾಜಿನಲ್ಲಿ ಶತಾಯಗತಾಯ ಕಪ್ ಗೆದ್ದೇ ತೀರುವ ಲೆಕ್ಕಾಚಾರ ಹಾಕಿಕೊಂಡಿದೆ. ಹೀಗಾಗಿ ಕೆಲವು ಕ್ರಿಕೆಟಿಗರಿಗೆ ಆರ್‌ಸಿಬಿ ಗೇಟ್‌ಪಾಸ್ ನೀಡಿದೆ.ಇದೀಗ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಕಷ್ಟು ಅಳೆದು ತೂಗಿ ಓರ್ವ ಡೆಡ್ಲಿ ವೇಗಿಯನ್ನು ಖರೀದಿಸುವ ಲೆಕ್ಕಾಚಾರ ಹಾಕಿಕೊಂಡಂತಿದೆ ಆರ್‌ಸಿಬಿ. ಯಾರು ಆ ಬೌಲರ್ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಭಾರತದ ಚುಟುಕು ಕ್ರಿಕೆಟ್ ಹಬ್ಬವಾದ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 13 ಆವೃತ್ತಿಗಳಲ್ಲಿ ಕಪ್ ಗೆಲ್ಲಲು ಸಾಧ್ಯವಾಗಿಲ್ಲ.

ಯಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಪಡೆ ಕ್ವಾಲಿಫೈಯರ್ ಹಂತ ಪ್ರವೇಶಿಸಿತ್ತಾದರೂ, ಸನ್‌ರೈಸರ್ಸ್ ಹೈದ್ರಾಬಾದ್ ಎದುರು ಎಲಿಮಿನೇಟರ್ ಪಂದ್ಯದಲ್ಲಿ ಸೋತು ನಿರಾಸೆ ಅನುಭವಿಸಿತ್ತು.

ಬ್ಯಾಟಿಂಗ್‌ನಲ್ಲಿ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ ತಂಡವು ಬೌಲಿಂಗ್‌ನಲ್ಲಿ ಸಾಕಷ್ಟು ದುಬಾರಿಯಾಗುವ ಮಹತ್ವದ ಪಂದ್ಯಗಳನ್ನು ಕೈಚೆಲ್ಲುತ್ತಿದೆ.

ಕಳೆದ ಆವೃತ್ತಿಯಲ್ಲಿ ಕ್ರಿಸ್ ಮೋರಿಸ್, ಇಸುರು ಉದಾನ, ಉಮೇಶ್ ಯಾದವ್ ಸೇರಿದಂತೆ ಬಹುತೇಕ ಎಲ್ಲಾ ಆರ್‌ಸಿಬಿ ವೇಗಿಗಳು ಬೌಲಿಂಗ್‌ನಲ್ಲಿ ದುಬಾರಿಯಾಗಿದ್ದರು.

ಹೀಗಾಗಿ ಈ ಬಾರಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಡಗೈ ಮಾರಕ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು ಖರೀದಿಸುವ ಸಾಧ್ಯತೆಯಿದೆ.

ಮಿಲಿಯನ್ ಡಾಲರ್ ಟೂರ್ನಿಯಾದ ಐಪಿಎಲ್‌ನಲ್ಲಿ ಈ ಹಿಂದೆ ಮಿಚೆಲ್ ಸ್ಟಾರ್ಕ್ ಕೋಲ್ಕತ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದಾರೆ.

ಚುಟುಕು ಕ್ರಿಕೆಟ್‌ನಲ್ಲಿ ಪರಿಣಾಮಕಾರಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ಆಸೀಸ್ ವೇಗಿಯನ್ನು ಐಪಿಎಲ್ ಹರಾಜಿನಲ್ಲಿ ಖರೀದಿಸಲು ಬೆಂಗಳೂರು ಮೂಲದ ಫ್ರಾಂಚೈಸಿ ಶಕ್ತಿ ಮೀರಿ ಹೋರಾಟ ನಡೆಸುವ ಸಾಧ್ಯತೆಯಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.