MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ ಯಾರಿದ್ದಾರೆ? ಮುಂಬೈನಲ್ಲಿ ಪಾಂಡ್ಯ, ಸೂರ್ಯಕುಮಾರ್ ಅನುಮಾನ

ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ ಯಾರಿದ್ದಾರೆ? ಮುಂಬೈನಲ್ಲಿ ಪಾಂಡ್ಯ, ಸೂರ್ಯಕುಮಾರ್ ಅನುಮಾನ

ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ಆರ್‌ಸಿಬಿ ತಂಡ ಜೇಕಬ್ ಬೆತೆಲ್ ಬದಲಾವಣೆ ಮಾಡುತ್ತಾ? ಪ್ಲೇಯಿಂಗ್ 11ನಲ್ಲಿ ಯಾರಿಗಿದೆ ಚಾನ್ಸ್, ಮುಂಬೈ ತಂಡದಲ್ಲಿ ಇಂಜರು ಸಮಸ್ಯೆಯಿಂದ ಆತಂಕ ಎದುರಾಗಿದೆ. 

1 Min read
Author : Chethan Kumar
Published : May 10 2026, 06:20 PM IST
Share this Photo Gallery
  • FB
  • TW
  • Linkdin
  • Whatsapp
15
ಆರ್‌ಸಿಬಿ ಮುಂಬೈ ಇಂಡಿಯನ್ಸ್ ಹೋರಾಟ
Image Credit : X/RCBTweets

ಆರ್‌ಸಿಬಿ ಮುಂಬೈ ಇಂಡಿಯನ್ಸ್ ಹೋರಾಟ

ಸತತ 2 ಪಂದ್ಯ ಸೋತ ಆರ್‌ಸಿಬಿ ಇದೀಗ ಮುಂಬೈ ಇಂಡಿಯನ್ಸ್ ವಿರುದ್ದ ಹೋರಾಟಕ್ಕೆ ಸಜ್ಜಾಗಿದೆ. ಇಂದು ರಾಯಪುರದಲ್ಲಿ ನಡೆಯಲಿರುವ ಪಂದ್ಯ ಆರ್‌ಸಿಬಿ ಪ್ಲೇ ಆಫ್ ಪ್ರವೇಶಕ್ಕೆ ಪ್ರಮುಖ ಪಂದ್ಯವಾಗಿದೆ. ಇತ್ತ ಸೋತು ಸೋತು ಸುಣ್ಣವಾಗಿರುವ ಮುಂಬೈಗೆ ಗೆಲುವ ಅನಿವಾರ್ಯವಾಗಿದೆ.

Add Asianetnews Kannada as a Preferred SourcegooglePreferred
25
ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ 2 ಬದಲಾವಣೆ?
Image Credit : ANI

ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ 2 ಬದಲಾವಣೆ?

2 ಸೋಲಿನ ಬಳಿಕ ಆರ್‌ಸಿಬಿ ತಂಡದಲ್ಲಿ ಕೆಲ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಜೇಕಬ್ ಬೆತೆಲ್ ಹಾಗೂ ಜಿತೇಶ್ ಶರ್ಮಾ ಪ್ಲೇಯಿಂಗ್ 11ನಿಂದ ಕೈಬಿಡುವ ಸಾಧ್ಯತೆಗಳಿವೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ವೆಂಕಟೇಶ್ ಅಯ್ಯರ್ ತಂಡ ಸೇರಿಕೊಳ್ಳಲಿದ್ದಾರೆ ಅನ್ನೋ ಮಾತುಗಳಿವೆ.

Related Articles

Related image1
BCCI Warns: ಐಪಿಎಲ್ ವೇಳೆ ಹನಿಟ್ರ್ಯಾಪ್ ಬಗ್ಗೆ ಆಟಗಾರರಿಗೆ ಬಿಸಿಸಿಐ ನೀಡಿದ ಗುಪ್ತ ಎಚ್ಚರಿಕೆ ಏನು?
Related image2
ಬಿಸಿಸಿಐ ACU ದಾಳಿಯಲ್ಲಿ ಸಿಕ್ಕಿಬಿದ್ದ ಐಪಿಎಲ್ ಸ್ಟಾರ್ ಪ್ಲೇಯರ್, ಹೊಟೆಲ್ ರೂಂನ ತಡರಾತ್ರಿ ಸೀಕ್ರೆಟ್
35
ಸಂಭಾವ್ಯ ಆರ್‌ಸಿಬಿ ಆಡೋ 11ರ ಬಳಗ
Image Credit : X/RCBTweets

ಸಂಭಾವ್ಯ ಆರ್‌ಸಿಬಿ ಆಡೋ 11ರ ಬಳಗ

ಜೇಕಬ್ ಬೆತೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಸೂಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್,

45
ಮುಂಬೈ ತಂಡಕ್ಕೆ ಇಂಜುರಿ ಸಮಸ್ಯೆ
Image Credit : ANI

ಮುಂಬೈ ತಂಡಕ್ಕೆ ಇಂಜುರಿ ಸಮಸ್ಯೆ

ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಇಂದಿನ ಪಂದ್ಯಕ್ಕೆ ಲಭ್ಯತೆ ಕುರಿತು ಸ್ಪಷ್ಟತೆ ಇಲ್ಲ. 10 ಪಂದ್ಯದಲ್ಲಿ ಕೇವಲ 3 ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್ ಇನ್ನುಳಿದ ಎಲ್ಲಾ ಪಂದ್ಯ ಗೆದ್ದು ಅದೃಷ್ಠ ಪರೀಕ್ಷೆ ನಡೆಸಲು ಸಜ್ಜಾಗಿದೆ.

55
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
Image Credit : ANI

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11

ರಿಯಾನ್ ರಿಕೆಲ್ಟನ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನಮನ್ ಧಿರ್, ಹಾರ್ದಿಕ್ ಪಾಂಡ್ಯ (ಶೆರ್ಫಾನೆ), ವಿಲ್ ಜ್ಯಾಕ್ಸ್, ಕಾರ್ಬಿನ್ ಬಾಶ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಎಎಂ ಘಜನಫರ್,

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಆರ್‌ಸಿಬಿ
ಐಪಿಎಲ್
ಕ್ರಿಕೆಟ್

Latest Videos
Recommended Stories
Recommended image1
ನಟ ವಿಜಯ್ ಸಿಎಂ ಆದ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಎಸ್‌ಕೆ ತಂಡದಿಂದ ವಿಶೇಷ ಮನವಿ, ಪರ ವಿರೋಧ
Recommended image2
BCCI On Reels: IPL ವೇಳೆ ರೀಲ್ಸ್‌: ಕ್ರಿಕೆಟಿಗರು, ಕುಟುಂಬಸ್ಥರಿಗೆ ಬಿಸಿಸಿಐ ಛೀಮಾರಿ!
Recommended image3
ಬಿಸಿಸಿಐ ACU ದಾಳಿಯಲ್ಲಿ ಸಿಕ್ಕಿಬಿದ್ದ ಐಪಿಎಲ್ ಸ್ಟಾರ್ ಪ್ಲೇಯರ್, ಹೊಟೆಲ್ ರೂಂನ ತಡರಾತ್ರಿ ಸೀಕ್ರೆಟ್
Related Stories
Recommended image1
BCCI Warns: ಐಪಿಎಲ್ ವೇಳೆ ಹನಿಟ್ರ್ಯಾಪ್ ಬಗ್ಗೆ ಆಟಗಾರರಿಗೆ ಬಿಸಿಸಿಐ ನೀಡಿದ ಗುಪ್ತ ಎಚ್ಚರಿಕೆ ಏನು?
Recommended image2
ಬಿಸಿಸಿಐ ACU ದಾಳಿಯಲ್ಲಿ ಸಿಕ್ಕಿಬಿದ್ದ ಐಪಿಎಲ್ ಸ್ಟಾರ್ ಪ್ಲೇಯರ್, ಹೊಟೆಲ್ ರೂಂನ ತಡರಾತ್ರಿ ಸೀಕ್ರೆಟ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved