ಕೊಹ್ಲಿ, ಎಬಿಡಿ, ಪಡಿಕ್ಕಲ್; 12 ಆಟಗಾರರ ಉಳಿಸಿಕೊಂಡು, 10 ಮಂದಿಗೆ ಗೇಟ್‌ಪಾಸ್ ನೀಡಿದ RCB!

First Published Jan 20, 2021, 6:14 PM IST

2021ನೇ ಐಪಿಎಲ್ ಟೂರ್ನಿಗೆ  ತಂಡದಲ್ಲಿ ಉಳಿಸಿಕೊಳ್ಳುವ ಆಟಗಾರರು ಹಾಗೂ ತಂಡದಿಂದ ಕೈಬಿಡುವ ಆಟಗಾರರ ಪಟ್ಟಿಯನ್ನು ಇಂದು ಪ್ರಕಟಿಸಬೇಕಿದೆ. ಹೀಗಾಗಿ ಎಲ್ಲಾ ತಂಡಗಳು ಪಟ್ಟಿ ಪ್ರಕಟಿಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಪ್ರಮುಖ ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಇಲ್ಲಿದೆ ಆರ್‌ಸಿಬಿ ತಂಡದ ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಸಂಪೂರ್ಣ ವಿವರ