MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಅಯ್ಯರ್ ಟಿ20 ನಾಯಕನಾದ ಹಿಂದೆ ರಿಕಿ ಪಾಂಟಿಂಗ್ ಮ್ಯಾಜಿಕ್, ಆಯ್ಕೆ ಸಮಿತಿ ಜೊತೆಗಿನ ಚಾಟ್ ಬಹಿರಂಗ

ಅಯ್ಯರ್ ಟಿ20 ನಾಯಕನಾದ ಹಿಂದೆ ರಿಕಿ ಪಾಂಟಿಂಗ್ ಮ್ಯಾಜಿಕ್, ಆಯ್ಕೆ ಸಮಿತಿ ಜೊತೆಗಿನ ಚಾಟ್ ಬಹಿರಂಗ

ಶ್ರೇಯಸ್ ಅಯ್ಯರ್ ಭಾರತ ಟಿ20 ತಂಡದ ನಾಯಕನಾದ ಹಿಂದಿನ ರಹಸ್ಯ ಬಯಲಾಗಿದೆ.ಬಿಸಿಸಿಐ ಆಯ್ಕೆ ಸಮಿತಿ ಜೊತೆಗಿನ ಮಾತುಕತೆಯೂ ಬಹಿರಂಗವಾಗಿದೆ. ಸೂರ್ಯಕುಮಾರ್ ಯಾದವ್ ಬದಲು ಅಯ್ಯರ್‌ಗೆ ನಾಯಕತ್ವ ಸಿಕ್ಕಿದ ಕಹಾನಿ.

1 Min read
Author : Chethan Kumar
Published : Jun 07 2026, 08:10 PM IST
Share this Photo Gallery
  • FB
  • TW
  • Linkdin
  • Whatsapp
16
ಆಯ್ಕೆ ಸಮಿತಿ ಜೊತೆ ಮಾತುಕತೆ
Image Credit : stockPhoto

ಆಯ್ಕೆ ಸಮಿತಿ ಜೊತೆ ಮಾತುಕತೆ

ಟೀಂ ಇಂಡಿಯಾ ಟಿ20 ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕನಾಗಿ ಆಯ್ಕೆಗೆ ಪರ ವಿರೋಧಗಳಿವೆ.ಸೂರ್ಯಕುಮಾರ್ ಯಾದವ್‌ಗೆ ಕೊಕ್ ನೀಡಿ ಶ್ರೇಯಸ್ ಅಯ್ಯರ್‌ಗೆ ನಾಯಕತ್ವ ನೀಡಲಾಗಿದೆ. ಅಯ್ಯರ್ ನಾಯಕತ್ವ ಹಿಂದೆ ಆಸ್ಟ್ರೇಲಿಯಾ ದಿಗ್ಗದ ರಿಕಿ ಪಾಂಟಿಂಗ್ ಕೈವಾಡವಿತ್ತಾ? ಆಯ್ಕೆ ಸಮಿತಿ ಜೊತೆಗಿನ ಮಾತುಕತೆ ಇದೀಗ ಬಯಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಅಯ್ಯರ್ ಹೆಸರು ಶಿಫಾರಸು ಮಾಡಿದ್ದೆ
Image Credit : ANI

ಅಯ್ಯರ್ ಹೆಸರು ಶಿಫಾರಸು ಮಾಡಿದ್ದೆ

ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ ಅಯ್ಯರ್ ನಾಯಕನಾಗಿ ಬಡ್ತಿ ಕುರಿತು ಪ್ರತಿಕ್ರಿಯಿಸಿದ್ದಾರೆ. ನಾನೇ ಖುದ್ದಾಗಿ ಬಿಸಿಸಿಐ ಆಯ್ಕೆ ಸಮಿತಿಗೆ ಶ್ರೇಯಸ್ ಅಯ್ಯರ್‌ಗೆ ನಾಯಕತ್ವ ನೀಡಲು ಸೂಚಿಸಿದ್ದೆ. ಶ್ರೇಯಸ್ ಅಯ್ಯರ್ ಹೆಸರನ್ನು ನಾಯಕತ್ವಕ್ಕಾಗಿ ಶಿಫಾರಸ್ಸು ಮಾಡಿದ್ದೆ ಎಂದು ಸ್ವತಃ ರಿಕಿ ಪಾಂಟಿಂಗ್ ಹೇಳಿದ್ದಾರೆ.

Related Articles

Related image1
ಕೇವಲ ಎರಡೇ ತಂಡ, ಐಪಿಎಲ್ ಹರಾಜಿನ ಕುರಿತು ಅಚ್ಚರಿ ಹೇಳಿಕೆ ನೀಡಿದ ವೈಭವ್ ಸೂರ್ಯವಂಶಿ
Related image2
ಸೂರ್ಯಕುಮಾರ್ ಯಾದವ್‌ಗೆ ಭಾರತ ಟಿ20 ತಂಡದಿಂದ ಗೇಟ್‌ಪಾಸ್ ಬೆನ್ನಲ್ಲೇ ರೋಹಿತ್ ಶರ್ಮಾ ದಿಟ್ಟ ಮಾತು!
36
ಅಯ್ಯರ್ ನಾಯಕನಾಗಿರುವುದು ಖುಷಿ ನೀಡಿದೆ
Image Credit : Getty

ಅಯ್ಯರ್ ನಾಯಕನಾಗಿರುವುದು ಖುಷಿ ನೀಡಿದೆ

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ಶ್ರೇಯಸ್ ಅಯ್ಯರ್ ಜೊತೆ ರಿಕಿ ಪಾಂಟಿಂಗ್ ಕೋಚ್ ಆಗಿ ಕೆಲಸ ಮಾಡಿದ್ದಾರೆ. ಶ್ರೇಯಸ್ ಅಯ್ಯರ್ ಉತ್ತಮ ನಾಯಕ, ಎಲ್ಲಾ ಲೀಡರ್‌ಶಿಪ್ ಗುಣ ಅಯ್ಯರ್‌ಗಿದೆ. ನಾನು ಈ ಹಿಂದೆಯೇ ಅಯ್ಯರ್‌ಗೆ ನಾಯಕತ್ವ ನೀಡಬೇಕು ಎಂದು ಹೇಳಿದ್ದೆ. ಈಗ ಸಾಧ್ಯವಾಗಿದೆ. ಇದರಿಂದ ನಾನು ಹೆಚ್ಚು ಖುಷಿಯಾಗಿದ್ದೇನೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

46
ಒಂದು ಅವಕಾಶ ಕೊಡಿ, ನಿರಾಸೆ ಮಾಡುವುದಿಲ್ಲ
Image Credit : Asianet News

ಒಂದು ಅವಕಾಶ ಕೊಡಿ, ನಿರಾಸೆ ಮಾಡುವುದಿಲ್ಲ

ಆಯ್ಕೆ ಸಮಿತಿ ಜೊತೆಗಿನ ಮಾತುಕತೆಯಲ್ಲಿ ನಾನು ಆತ್ಮವಿಶ್ವಾಸದಿಂದ ಹೇಳಿದ್ದೆ. ಶ್ರೇಯಸ್ ಅಯ್ಯರ್‌ಗೆ ಒಂದು ಬಾರಿ ನಾಯಕತ್ವ ನೀಡಿ. ಆತ ಯಾವತ್ತೂ ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂದಿದ್ದೆ. ನಾಯಕತ್ವ ಜೊತೆಗೆ ಆಯ್ಯರ್ ತಮ್ಮ ಬ್ಯಾಟಿಂಗ್ ಕೂಡ ಬದಲಾಯಿಸಿದ್ದಾರೆ. ಇದು ಟೀಂ ಇಂಡಿಯಾಗೆ ನೆರವಾಗಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

56
ಪಾಂಟಿಂಗ್ ಭವಿಷ್ಯ
Image Credit : ANI

ಪಾಂಟಿಂಗ್ ಭವಿಷ್ಯ

ಟೀಂ ಇಂಡಿಯಾದಲ್ಲಿ ಉತ್ತಮ ಆಟಗಾರರಿದ್ದಾರೆ. ಈ ಬಲಿಷ್ಠ ತಂಡಕ್ಕೆ ಶ್ರೇಯಸ್ ಆಯ್ಯರ್ ನಾಯಕನಾಗಿರುವುದು ಅಯ್ಯರ್ ಪ್ರತಿಭೆ ಹಾಗೂ ನಾಯಕತ್ವ ಗುಣಕ್ಕೆ ಸಿಕ್ಕ ಗೌರವ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ. ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಉತ್ತಮವಾಗಿ ಮುನ್ನಡೆಸಲಿದ್ದಾರೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ

66
ಸವಾಲು ನಿಭಾಯಿಸುತ್ತಾರೆ ಅಯ್ಯರ್
Image Credit : Getty

ಸವಾಲು ನಿಭಾಯಿಸುತ್ತಾರೆ ಅಯ್ಯರ್

ಟೀಂ ಇಂಡಿಯಾದ ನಾಯಕತ್ವ ವಹಿಸುವುದು ಸುಲಭದ ಮಾತಲ್ಲ. ಸ್ಟಾರ್ ಆಟಾಗರರು, ಪ್ರತಿಭಾನ್ವಿತ ಆಟಾಗರರ ದೊಡ್ಡ ದಂಡೇ ಇದೆ. ಎಲ್ಲರನ್ನು ಒಗ್ಗೂಡಿಸಿ ತಂಡವನ್ನು ಯಶಸ್ಸಿನತ್ತ ಮುನ್ನಡೆಸುವುದು ಸವಾಲು. ಈ ಸವಾಲನ್ನು ಶ್ರೇಯಸ್ ಅಯ್ಯರ್ ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಶ್ರೇಯಸ್ ಅಯ್ಯರ್
ಟೀಮ್ ಇಂಡಿಯಾ
ಕ್ರಿಕೆಟ್
Latest Videos
Recommended Stories
Recommended image1
ರಾಜಸ್ಥಾನ ರಾಯಲ್ಸ್‌ನಲ್ಲಿದ್ದರೂ ವೈಭವ್ ಆರ್‌ಸಿಬಿ, ಕೊಹ್ಲಿ ಅಭಿಮಾನಿ, ಅಂತರಂಗ ಬಹಿರಂಗಪಡಿಸಿದ ಕ್ರಿಕಟರ್
Recommended image2
ಕೇವಲ ಎರಡೇ ತಂಡ, ಐಪಿಎಲ್ ಹರಾಜಿನ ಕುರಿತು ಅಚ್ಚರಿ ಹೇಳಿಕೆ ನೀಡಿದ ವೈಭವ್ ಸೂರ್ಯವಂಶಿ
Recommended image3
ಸೂರ್ಯಕುಮಾರ್ ಯಾದವ್‌ಗೆ ಭಾರತ ಟಿ20 ತಂಡದಿಂದ ಗೇಟ್‌ಪಾಸ್ ಬೆನ್ನಲ್ಲೇ ರೋಹಿತ್ ಶರ್ಮಾ ದಿಟ್ಟ ಮಾತು!
Related Stories
Recommended image1
ಕೇವಲ ಎರಡೇ ತಂಡ, ಐಪಿಎಲ್ ಹರಾಜಿನ ಕುರಿತು ಅಚ್ಚರಿ ಹೇಳಿಕೆ ನೀಡಿದ ವೈಭವ್ ಸೂರ್ಯವಂಶಿ
Recommended image2
ಸೂರ್ಯಕುಮಾರ್ ಯಾದವ್‌ಗೆ ಭಾರತ ಟಿ20 ತಂಡದಿಂದ ಗೇಟ್‌ಪಾಸ್ ಬೆನ್ನಲ್ಲೇ ರೋಹಿತ್ ಶರ್ಮಾ ದಿಟ್ಟ ಮಾತು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved