MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • Sports
  • Cricket
  • ಆಫ್ಘಾನ್ ಎದುರಿನ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್‌ ನ್ಯೂಸ್! ಇಬ್ಬರು ಆಟಗಾರರು ಫುಲ್ ಫಿಟ್

ಆಫ್ಘಾನ್ ಎದುರಿನ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್‌ ನ್ಯೂಸ್! ಇಬ್ಬರು ಆಟಗಾರರು ಫುಲ್ ಫಿಟ್

ಮುಲ್ಲಾನ್‌ಪುರ: ಭಾರತ ಹಾಗೂ ಆಫ್ಘಾನಿಸ್ತಾನ ನಡುವೆ ಜೂನ್ 13ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ. ಏನದು ನೋಡೋಣ ಬನ್ನಿ. 

1 Min read
Author : Naveen Kodase
Published : Jun 10 2026, 09:43 AM IST
Share this Photo Gallery
  • FB
  • TW
  • Linkdin
  • Whatsapp
16
ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಗೂ ಮುನ್ನ ಭಾರತಕ್ಕೆ ಸಿಹಿಸುದ್ದಿ
Image Credit : Twitter

ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಗೂ ಮುನ್ನ ಭಾರತಕ್ಕೆ ಸಿಹಿಸುದ್ದಿ

ಭಾರತದ ತಾರಾ ಕ್ರಿಕೆಟಿಗರಾದ ರೋಹಿತ್‌ ಶರ್ಮಾ ಹಾಗೂ ಹಾರ್ದಿಕ್‌ ಪಾಂಡ್ಯ ಅಫ್ಘಾನಿಸ್ತಾನ ವಿರುದ್ಧ ಏಕದಿನ ಸರಣಿಗೆ ಸಂಪೂರ್ಣ ಫಿಟ್‌ ಆಗಿದ್ದಾರೆ. ಇದರೊಂದಿಗೆ ಸರಣಿಗೆ ಅವರ ಲಭ್ಯತೆ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಐಪಿಎಲ್ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ
Image Credit : X

ಐಪಿಎಲ್ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ

ಐಪಿಎಲ್‌ನ ಮುಂಬೈ ಇಂಡಿಯನ್ಸ್‌ ಪರ ಆಡುತ್ತಿದ್ದ ಇವರಿಬ್ಬರೂ ಗಾಯದಿಂದಾಗಿ ಕೆಲ ಪಂದ್ಯ ತಪ್ಪಿಸಿಕೊಂಡಿದ್ದರು. ಹೀಗಾಗಿ ಆಫ್ಘನ್‌ ಸರಣಿಗೂ ಮುನ್ನ ಅವರಿಬ್ಬರು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್‌ನಲ್ಲಿ ಫಿಟ್ನೆಸ್‌ ಪರೀಕ್ಷೆಗೆ ಹಾಜರಾಗಬೇಕಿತ್ತು.

Related Articles

Related image1
ಐಪಿಎಲ್‌ನಲ್ಲಿ 732 ರನ್, ಆದ್ರೂ ಟಿ20 ತಂಡದಿಂದ ಶುಭ್‌ಮನ್‌ ಗಿಲ್‌ಗೆ ಗೇಟ್‌ಪಾಸ್! ಕೊನೆಗೂ ಇಂಟ್ರೆಸ್ಟಿಂಗ್ ಕಾರಣ ಬಿಚ್ಚಿಟ್ಟ BCCI
Related image2
'ಬೇಕಿದ್ರೆ ಆಯ್ಕೆ ಮಾಡಲಿ...': BCCI ಆಯ್ಕೆ ಸಮಿತಿಗೆ ನೇರವಾಗಿ ಟಾಂಗ್ ಕೊಟ್ಟ RCB ಕ್ಯಾಪ್ಟನ್ ರಜತ್ ಪಾಟೀದಾರ್..!
36
ಫಿಟ್ನೆಸ್ ಸಾಬೀತುಪಡಿಸಿದ ಹಾರ್ದಿಕ್ ಪಾಂಡ್ಯ
Image Credit : Instagram

ಫಿಟ್ನೆಸ್ ಸಾಬೀತುಪಡಿಸಿದ ಹಾರ್ದಿಕ್ ಪಾಂಡ್ಯ

ಐಪಿಎಲ್ ಮುಕ್ತಾಯದ ಬೆನ್ನಲ್ಲೇ ವಿದೇಶಿ ಪ್ರವಾಸದಲ್ಲಿ ರಜಾ ದಿನವನ್ನು ಎಂಜಾಯ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ, ಜೂನ್ 02ರಂದು ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ನಲ್ಲಿ ರಿಪೋರ್ಟ್ ಮಾಡಿಕೊಂಡಿದ್ದರು. ಐದು ದಿನಗಳ ಕಾಲ ಪೂರ್ಣ 10 ಓವರ್‌ ಬೌಲಿಂಗ್ ಮಾಡುವ ಮೂಲಕ ತಮ್ಮ ಫಿಟ್ನೆಸ್ ಸಾಬೀತು ಮಾಡಿದ್ದಾರೆಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿರುವುದಾಗಿ ವರದಿಯಾಗಿದೆ.

46
ಭಾರತ-ಆಫ್ಘಾನಿಸ್ತಾನ ನಡುವಿನ ಏಕದಿನ ಸರಣಿ
Image Credit : ANI

ಭಾರತ-ಆಫ್ಘಾನಿಸ್ತಾನ ನಡುವಿನ ಏಕದಿನ ಸರಣಿ

ಕೆಲ ದಿನಗಳಿಂದ ಸೆಂಟರ್‌ನಲ್ಲಿದ್ದ ಇವರು ಪರೀಕ್ಷೆಯಲ್ಲಿ ಪಾಸ್‌ ಆಗಿದ್ದು, ಆಟಕ್ಕೆ ಸಂಪೂರ್ಣ ಫಿಟ್‌ ಆಗಿದ್ದಾರೆ. ಅಫ್ಘಾನಿಸ್ತಾನ ಏಕದಿನ ಸರಣಿ ಜೂ.13ಕ್ಕೆ ಧರ್ಮಶಾಲಾದಲ್ಲಿ ಆರಂಭಗೊಳ್ಳಲಿದೆ. ಬಳಿಕ ಜೂ.17ಕ್ಕೆ ಲಖನೌ, ಜೂ.20ಕ್ಕೆ ಚೆನ್ನೈನಲ್ಲಿ ಪಂದ್ಯಗಳು ನಡೆಯಲಿವೆ.

56
ವಿರಾಟ್ ಕೊಹ್ಲಿ ಆಫ್ಘಾನ್ ಎದುರಿನ ಸರಣಿಯಿಂದ ಔಟ್
Image Credit : Getty

ವಿರಾಟ್ ಕೊಹ್ಲಿ ಆಫ್ಘಾನ್ ಎದುರಿನ ಸರಣಿಯಿಂದ ಔಟ್

ಇನ್ನೊಂದೆಡೆ ಐಪಿಎಲ್ ವೇಳೆಯಲ್ಲಿಯೇ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಯಶಸ್ವಿ ಜೈಸ್ವಾಲ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

66
ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಗೆ ಭಾರತ ತಂಡ:
Image Credit : Getty

ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಗೆ ಭಾರತ ತಂಡ:

ಶುಭ್‌ಮನ್ ಗಿಲ್(ನಾಯಕ), ರೋಹಿತ್ ಶರ್ಮಾ,ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್(ಉಪನಾಯಕ), ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ರೋಹಿತ್ ಶರ್ಮಾ
ಟೀಮ್ ಇಂಡಿಯಾ
ಹಾರ್ದಿಕ್ ಪಾಂಡ್ಯ

Latest Videos
Recommended Stories
Recommended image1
64 ಬಾಲ್‌ನಲ್ಲಿ 124 ರನ್ ಚಚ್ಚಿದ ಮಂಧಾನ - ಒಂದೇ ಪಂದ್ಯದಲ್ಲಿ ಎರಡು ಬೃಹತ್ ವಿಶ್ವ ದಾಖಲೆ
Recommended image2
Cricket: ಯಾರ ಪಾಲಾಗಲಿದೆ ಫೈನಲ್ ಟ್ರೋಫಿ? ಆ ಆರ್‌ಸಿಬಿ ಮಾಜಿ ಪ್ಲೇಯರ್ಸ್ ಎಂಟ್ರಿಯಿಂದ ವೈಭವ್ ಸೂರ್ಯವಂಶಿ ತಂಡಕ್ಕೆ ಫುಲ್ ಟೆನ್ಷನ್!
Recommended image3
Cricket: ಭುವಿಗೆ ಮತ್ತೊಂದು ವಿಶ್ವಕಪ್ ಅವಕಾಶ? 2027ರ ಟೂರ್ನಿ ಬಗ್ಗೆ ಭವಿಷ್ಯ ನುಡಿದ ಕನ್ನಡಿಗ ಸ್ಟಾರ್‌ ಪ್ಲೇಯರ್‌ನ ಆ ಒಂದು ಮಾತು ಈಗ ವೈರಲ್!
Related Stories
Recommended image1
ಐಪಿಎಲ್‌ನಲ್ಲಿ 732 ರನ್, ಆದ್ರೂ ಟಿ20 ತಂಡದಿಂದ ಶುಭ್‌ಮನ್‌ ಗಿಲ್‌ಗೆ ಗೇಟ್‌ಪಾಸ್! ಕೊನೆಗೂ ಇಂಟ್ರೆಸ್ಟಿಂಗ್ ಕಾರಣ ಬಿಚ್ಚಿಟ್ಟ BCCI
Recommended image2
'ಬೇಕಿದ್ರೆ ಆಯ್ಕೆ ಮಾಡಲಿ...': BCCI ಆಯ್ಕೆ ಸಮಿತಿಗೆ ನೇರವಾಗಿ ಟಾಂಗ್ ಕೊಟ್ಟ RCB ಕ್ಯಾಪ್ಟನ್ ರಜತ್ ಪಾಟೀದಾರ್..!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved