MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Sports
  • Cricket
  • IPL ದುಬಾರಿ ಆಟಗಾರ ಸ್ಯಾಮ್ ಕರ್ರನ್ Love Story ತುಂಬಾ ಇಂಟ್ರೆಸ್ಟಿಂಗ್, ಗರ್ಲ್‌ಫ್ರೆಂಡ್‌ ಯಾರು ಗೊತ್ತಾ?

IPL ದುಬಾರಿ ಆಟಗಾರ ಸ್ಯಾಮ್ ಕರ್ರನ್ Love Story ತುಂಬಾ ಇಂಟ್ರೆಸ್ಟಿಂಗ್, ಗರ್ಲ್‌ಫ್ರೆಂಡ್‌ ಯಾರು ಗೊತ್ತಾ?

ಬೆಂಗಳೂರು: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 31ರಿಂದ ಆರಂಭವಾಗಲಿದ್ದು, ಎಲ್ಲಾ 10 ತಂಡಗಳು ಇದೀಗ ಅದೃಷ್ಟ ಪರೀಕ್ಷೆಗೆ ಮುಂದಾಗಿವೆ. ಇದೀಗ ಐಪಿಎಲ್‌ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರ ಎನ್ನುವ ಕೀರ್ತಿಗೆ ಪಾತ್ರರಾಗಿರುವ ಸ್ಯಾಮ್ ಕರ್ರನ್ ಅವರ ಗರ್ಲ್ ಫ್ರೆಂಡ್ ಯಾರು? ಹೇಗಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

2 Min read
Author : Naveen Kodase
Published : Mar 25 2023, 02:37 PM IST
Share this Photo Gallery
  • FB
  • TW
  • Linkdin
  • Whatsapp
18

ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿ ಎಂದೇ ಕರೆಸಿಕೊಳ್ಳುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿದೇಶಿ ತಾರಾ ಆಟಗಾರರಿಗೆ ಸಿಕ್ಕಾಪಟ್ಟೆ ಬೇಡಿಕೆಯಿದೆ. ವಿದೇಶಿ ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ಫ್ರಾಂಚೈಸಿಗಳು ಸಾಕಷ್ಟು ಹಣ ಖರ್ಚು ಮಾಡಲು ಹಿಂದೆ-ಮುಂದು ನೋಡುವುದಿಲ್ಲ.
 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28

ಇನ್ನು ಕಳೆದ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್‌ ಫ್ರಾಂಚೈಸಿಯು ಬರೋಬ್ಬರಿ 18.50 ರುಪಾಯಿ ನೀಡಿ ಸ್ಯಾಮ್ ಕರ್ರನ್‌ ಅವರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

38

ಈ ಮೂಲಕ ದಕ್ಷಿಣ ಆಫ್ರಿಕಾದ ಕ್ರಿಸ್ ಮೋರಿಸ್(16.25 ಕೋಟಿ ರುಪಾಯಿ) ಅವರನ್ನು ಹಿಂದಿಕ್ಕಿ 24 ವರ್ಷದ ಸ್ಯಾಮ್ ಕರ್ರನ್‌ ಇದೀಗ ಐಪಿಎಲ್‌ನ ಅತಿ ದುಬಾರಿ ಆಟಗಾರ ಎನ್ನುವ ದಾಖಲೆಯನ್ನು ಬರೆದಿದ್ದಾರೆ.
 

48

ಸ್ಯಾಮ್ ಕರ್ರನ್‌ ಮೈದಾನದಲ್ಲಿ ತಮ್ಮ ಆಕರ್ಷಕ ಆಲ್ರೌಂಡ್ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ. ಕಳೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಯಾಮ್ ಕರ್ರನ್‌ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಜಯಿಸಿದ್ದರು. ಸ್ಯಾಮ್ ಕರ್ರನ್, ಮೈದಾನದೊಳಗೆ ಮಾತ್ರವಲ್ಲ, ಮೈದಾನದ ಹೊರಗು ಒಳ್ಳೆಯ ಆಟಗಾರನಾಗಿದ್ದಾರೆ.
 

58

ಯುವ ಕ್ರಿಕೆಟಿಗ ಸ್ಯಾಮ್ ಕರ್ರನ್‌, ಮೈದಾನದ ಹೊರಗೆ ಬಿಂದಾಸ್ ಜೀವನ ನಡೆಸುತ್ತಿದ್ದಾರೆ. ಸ್ಯಾಮ್‌ ಕರ್ರನ್‌ಗೆ ಸುಂದರವಾದ ಗರ್ಲ್‌ ಫ್ರೆಂಡ್ ಕೂಡಾ ಇದ್ದಾಳೆ. ಆಕೆಯ ಹೆಸರು ಇಸಾಬೆಲ್ಲಾ ಗ್ರೇಸ್‌. ಲಂಡನ್‌ನ ಮೂಲದ ಇಸಾಬೆಲ್ಲಾ ಜತೆ ಸ್ಯಾಮ್ ಕರ್ರನ್‌ ಕಳೆದ ಹಲವು ವರ್ಷಗಳಿಂದ ಡೇಟಿಂಗ್ ನಡೆಸುತ್ತಿದ್ದಾರೆ.
 

68

ಸ್ಯಾಮ್ ಕರ್ರನ್‌ ಹಾಗೂ ಇಸಾಬೆಲ್ಲಾ ಗ್ರೇಸ್‌ ಹಲವು ಬಾರಿ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುತ್ತಲೇ ಬಂದಿದ್ದಾರೆ. 2019ರ ಐಪಿಎಲ್ ಟೂರ್ನಿಯ ಸಂದರ್ಭದಲ್ಲಿ ಸ್ಯಾಮ್ ಕರ್ರನ್‌, ಇಸಾಬೆಲ್ಲಾ ಅವರನ್ನು ಭಾರತಕ್ಕೂ ಕರೆದುಕೊಂಡು ಬಂದಿದ್ದರು.

78

ಸ್ಯಾಮ್ ಕರ್ರನ್‌ ಐಪಿಎಲ್ ಪಂದ್ಯಗಳನ್ನು ಆಡುವಾಗ ಇಸಾಬೆಲ್ಲಾ ಮೈದಾನದ ಸ್ಟ್ಯಾಂಡ್‌ನಲ್ಲಿ ನಿಂತು ಸ್ಯಾಮ್ ಕರ್ರನ್ ಅವರ ತಂಡವನ್ನು ಬೆಂಬಲಿಸುತ್ತಿದ್ದರು. ಇಸಾಬೆಲ್ಲಾ ಕ್ಲಾಸಿಕಲ್ ಮ್ಯೂಸಿಕ್ ಕಲಿಯುತ್ತಿದ್ದು, ಡಿಸೈನರ್ ಹಾಗೂ ಆರ್ಟಿಸ್ಟ್‌ ಕೂಡಾ ಹೌದು.

88

ಸ್ಯಾಮ್ ಕರ್ರನ್‌ ತಮ್ಮ ಗರ್ಲ್‌ ಫ್ರೆಂಡ್‌ ಇಸಾಬೆಲ್ಲಾ ಜತೆಗೆ ಹೊರಗಡೆ ಸುತ್ತುವುದನ್ನು ಸಾಕಷ್ಟು ಇಷ್ಟಪಡುತ್ತಾರೆ. ಈ ಜೋಡಿ ತಮ್ಮ ಗೆಳೆತವನ್ನು ಜಗತ್ತಿನ ಮುಂದೆ ಈಗಾಗಲೇ ಅನಾವರಣ ಮಾಡಿದ್ದಾರೆ. ತಮ್ಮ ಸುತ್ತಾಟದ ಫೋಟೋಗಳನ್ನು ಈ ಜೋಡಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಪಂಜಾಬ್ ಕಿಂಗ್ಸ್

Latest Videos
Recommended Stories
Recommended image1
ಕೊಲೊಂಬೊ ಟೆಸ್ಟ್: ಸರಣಿ ಗೆಲುವಿನ ಮೇಲೆ ಭಾರತದ ಕಣ್ಣು, WTC ಫೈನಲ್ ಆಸೆಯೂ ಜೀವಂತ
Recommended image2
Cricket: 149 ವರ್ಷಗಳ ಕ್ರಿಕೆಟ್‌ ಇತಿಹಾಸದಲ್ಲೇ ಮಹಾ ದಾಖಲೆ: ಮೊದಲ ಎಸೆತದಲ್ಲೇ ವಿಕೆಟ್ ಉರುಳಿಸಿದ ಆರು ವೇಗಿಗಳು ಇವರೇ!
Recommended image3
'Gen Z' ಮನಸ್ಸಿನಲ್ಲಿ ಯಾರಿಗೆ ಜಾಗ ; ಬಿಜೆಪಿಗೋ, ಕಾಂಗ್ರೆಸ್‌ಗೋ? ಇಲ್ಲಿದೆ ಅಸಲಿ ಲೆಕ್ಕಾಚಾರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved