MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Sports
  • Cricket
  • ಈ ಕನ್ನಡಿಗನನ್ನು CSK ತಂಡದೊಳಗೆ ಆಡಿಸಲು ಧೋನಿಗೆ ಪರ್ಮಿಷನ್ ಕೊಟ್ಟಿದ್ದೇ ಸುರೇಶ್ ರೈನಾ..!

ಈ ಕನ್ನಡಿಗನನ್ನು CSK ತಂಡದೊಳಗೆ ಆಡಿಸಲು ಧೋನಿಗೆ ಪರ್ಮಿಷನ್ ಕೊಟ್ಟಿದ್ದೇ ಸುರೇಶ್ ರೈನಾ..!

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್‌ ತಂಡವು 5ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಹಿಂದೆ ಧೋನಿ ನೇತೃತ್ವದ ಚೆನ್ನೈ ತಂಡ ಚಾಂಪಿಯನ್ ಆಗಲು ಕ್ಯಾಪ್ಟನ್ ಎಷ್ಟು ಕಾರಣವೋ, ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ ಕೂಡಾ ಅಷ್ಟೇ ಕಾರಣ. ಇದೀಗ ಸುರೇಶ್ ರೈನಾ, ಧೋನಿ ಹಾಗೂ ಕನ್ನಡಿಗನ ಕುರಿತಾಗಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

2 Min read
Author : Naveen Kodase
Published : Jun 17 2023, 02:44 PM IST
Share this Photo Gallery
  • FB
  • TW
  • Linkdin
  • Whatsapp
110

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದ ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ ಅವರನ್ನು ಮೊದಲ ಬಾರಿಗೆ 2021ರ ಐಪಿಎಲ್ ಟೂರ್ನಿಯ ವೇಳೆ ಆಡುವ ಹನ್ನೊಂದರ ಬಳಗದಿಂದ ಕೈಬಿಡುವ ಕಠಿಣ ನಿರ್ಧಾರ ತೆಗೆದುಕೊಂಡಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
210

ಡೆಲ್ಲಿ ಕ್ಯಾಪಿಟಲ್ಸ್ ಎದುರಿನ ಮಹತ್ವದ ಪಂದ್ಯದಲ್ಲಿ ಸುರೇಶ್ ರೈನಾ ಅವರನ್ನು ಕೈಬಿಟ್ಟು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯುವ ಕನ್ನಡಿಗ ರಾಬಿನ್ ಉತ್ತಪ್ಪ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಯಿತು.
 

310

ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ರಾಬಿನ್ ಉತ್ತಪ್ಪ ಯಶಸ್ವಿಯಾದರು. ಹೀಗಾಗಿ ಇದಾದ ಬಳಿಕ ಸುರೇಶ್ ರೈನಾಗೆ ಐಪಿಎಲ್‌ನಲ್ಲಿ ಕಮ್‌ಬ್ಯಾಕ್‌ ಮಾಡಲು ಸಾಧ್ಯವಾಗಲೇ ಇಲ್ಲ.

410

2021ರ ಐಪಿಎಲ್ ಟೂರ್ನಿಗೂ ಮುನ್ನ ರಾಬಿನ್ ಉತ್ತಪ್ಪ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್‌ ಫ್ರಾಂಚೈಸಿಯು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯಿಂದ ಟ್ರೇಡ್ ಮಾಡಿತ್ತು.

510

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಎದುರಿನ ಪಂದ್ಯದ ಟಾಸ್ ವೇಳೆ, ಸುರೇಶ್ ರೈನಾ ಗಾಯಗೊಂಡಿದ್ದು, ಅವರ ಬದಲಿಗೆ ರಾಬಿನ್ ಉತ್ತಪ್ಪ ತಂಡ ಕೂಡಿಕೊಂಡಿದ್ದಾರೆ ಎಂದು ಧೋನಿ ವಿವರಿಸಿದ್ದರು.

610

ಇದೀಗ ಕನ್ನಡಿಗ ರಾಬಿನ್ ಉತ್ತಪ್ಪ ಚೆನ್ನೈ ಸೂಪರ್ ಕಿಂಗ್ಸ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದರ ಹಿಂದೆ ತಮ್ಮ ಕೈವಾಡದ ಕುರಿತಂತೆ ಉತ್ತಪ್ಪ ಎದುರು ಸುರೇಶ್‌ ರೈನಾ ಸ್ವಾರಸ್ಯಕರ ಘಟನೆಯನ್ನು ವಿವರಿಸಿದ್ದಾರೆ.

710

ನಾನು & ಧೋನಿ ಮಾತನಾಡುವ ವೇಳೆ, ಮಧ್ಯಮ ಕ್ರಮಾಂಕದಲ್ಲಿ ರಾಬಿನ್ ಉತ್ತಪ್ಪ ಅವರನ್ನು ಟ್ರೈ ಮಾಡು ಎಂದು ನಾನೇ ಧೋನಿಗೆ ಹೇಳಿದ್ದೆ. ನನ್ನ ಬದಲಿಗೆ ಉತ್ತಪ್ಪರನ್ನು ಆಡಿಸಲು ನಾನೇ ಧೋನಿಗೆ ಅನುಮತಿ ನೀಡಿದ್ದೆ. 

810

ಆಗ ನಾನೇ ಧೋನಿಗೆ ಹೇಳಿದ್ದೆ, ನನ್ನನ್ನು ನಂಬು, ಉತ್ತಪ್ಪ ನಮ್ಮನ್ನು ಖಂಡಿತವಾಗಿಯೂ ಫೈನಲ್‌ಗೆ ನಮ್ಮ ತಂಡವನ್ನು ಕೊಂಡೊಯ್ಯುತ್ತಾನೆ ಎಂದು ಹೇಳಿದ್ದೆ ಎಂದು ಜಿಯೋಸಿನಿಮಾ ವೇದಿಕೆಯಲ್ಲಿ ಇಂಟ್ರೆಸ್ಟಿಂಗ್ ಮಾಹಿತಿಯನ್ನು ರೈನಾ ಬಿಚ್ಚಿಟ್ಟಿದ್ದಾರೆ.

910

ಆಗ ನಾನು, ಮೂರನೇ ಕ್ರಮಾಂಕದಲ್ಲಿ ಉತ್ತಪ್ಪ ಅವರನ್ನು ಆಡಿಸಿ. ಫೈನಲ್‌ವರೆಗೂ ಉತ್ತಪ್ಪ ಆಡಲಿ. ನೀವು ಗೆದ್ದರೆ, ಚೆನ್ನೈ ಗೆದ್ದಂತೆ. ನಾನು ಆಡಲಿ ಅಥವಾ ಉತ್ತಪ್ಪ ಆಡಲಿ. ತಂಡದ ಗೆಲುವಷ್ಟೇ ಮುಖ್ಯ ಎಂದು ನಾನೇ ಧೋನಿಗೆ ಹೇಳಿದ್ದೆ ಎಂದು ರೈನಾ ಆ ದಿನಗಳನ್ನು ಮೆಲುಕು ಹಾಕಿದ್ದಾರೆ.

1010

2021ರ ಐಪಿಎಲ್ ಟೂರ್ನಿಯಲ್ಲಿ ಕೊನೆಯ 4 ಪಂದ್ಯಗಳನ್ನಾಡಿದ ಉತ್ತಪ್ಪ 136.90 ಸ್ಟ್ರೈಕ್‌ರೇಟ್‌ನಲ್ಲಿ 115 ರನ್ ಬಾರಿಸಿದ್ದರು. 2021ರ ಐಪಿಎಲ್‌ನಲ್ಲಿ ಚೆನ್ನೈ ತಂಡವು ಫೈನಲ್‌ನಲ್ಲಿ ಕೆಕೆಆರ್ ಎದುರು 27 ರನ್ ಅಂತರದ ಗೆಲುವು ಸಾಧಿಸಿ 4ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಎಂ.ಎಸ್. ಧೋನಿ
ರಾಬಿನ್ ಉತ್ತಪ್ಪ
ಚೆನ್ನೈ ಸೂಪರ್ ಕಿಂಗ್ಸ್

Latest Videos
Recommended Stories
Recommended image1
ಪಂತ್ ಗಾಯದ ಬಗ್ಗೆ ಬಿಗ್ ಅಪ್‌ಡೇಟ್ಸ್ ಕೊಟ್ಟ ಕೋಚ್! ಮತ್ತೆ ಬ್ಯಾಟಿಂಗ್‌ಗೆ ಬರ್ತಾರಾ?
Recommended image2
Cricket: ಥೇಟ್‌ ಕೆಜಿಎಫ್‌ ಸ್ಟೈಲ್‌ ಅಲ್ಲಿ ಪೋಸ್ಟ್; ತಾಯಿಯನ್ನು ಕಳೆದುಕೊಂಡ 16 ದಿನಗಳ ಬಳಿಕ ಮನದ ನೋವು ಬಿಚ್ಚಿಟ್ಟ ಈ ಖ್ಯಾತ ಕ್ರಿಕೆಟಿಗ
Recommended image3
ಯಶಸ್ವಿ ಜೈಸ್ವಾಲ್ ಬ್ಯಾನ್? ಯುವ ಬ್ಯಾಟರ್‍‌ಗೆ ಡಿಚ್ಚಿ ಕಂಟಕ..!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved