MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Bengaluru Tunnel Road Project
BRICS Summit 2026
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Bigg Boss Kannada 13
Ganesh Festival Restrictions
Karnataka Guarantee Schemes
Karnataka Apex Bank Election
Prajwal Revanna Case
  • Home
  • Sports
  • Cricket
  • ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ? ಭಾರತ ಹಾಗೂ ಶ್ರೀಲಂಕಾ ಆಯೋಜಿಸುತ್ತಿರುವ 2026ರ ಟಿ20 ವಿಶ್ವಕಪ್ ಟೂರ್ನಿ ಟಿಕೆಟ್ ಮಾರಾಟ ಆರಂಭಗೊಂಡಿದೆ. 

1 Min read
Author : Chethan Kumar
Published : Dec 11 2025, 07:45 PM IST
Share this Photo Gallery
  • FB
  • TW
  • Linkdin
  • Whatsapp
15
ಟಿ20 ವಿಶ್ವಕಪ್ ಟೂರ್ನಿ ಟಿಕೆಟ್
Image Credit : ANI

ಟಿ20 ವಿಶ್ವಕಪ್ ಟೂರ್ನಿ ಟಿಕೆಟ್

ಟಿ20 ವಿಶ್ವಕಪ್ ಟೂರ್ನಿಗೆ ಭರ್ಜರಿ ತಯಾರಿ ನಡೆಯುತ್ತಿದೆ. ಶ್ರೀಲಂಕಾ ಹಾಗೂ ಭಾರತ ಈ ಬಾರಿ ಟೂರ್ನಿ ಆಯೋಜಿಸುತ್ತಿದೆ. ವಿಶೇಷ ಅಂದರೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಸೇರಿದಂತೆ ಇಡೀ ಟೂರ್ನಿಯ ಟಿಕೆಟ್ ಮಾರಾಟ ಆರಂಭಗೊಂಡಿದೆ. ಅತೀ ಕಡಿಮೆ ಬೆಲೆಯಲ್ಲಿ ಟಿಕೆಟ್ ಲಭ್ಯವಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಭಾರತ ಪಾಕ್ ಪಂದ್ಯದ ಟಿಕೆಟ್ ಬೆಲೆ 450 ರೂಪಾಯಿ
Image Credit : ANI

ಭಾರತ ಪಾಕ್ ಪಂದ್ಯದ ಟಿಕೆಟ್ ಬೆಲೆ 450 ರೂಪಾಯಿ

2026ರ ಟಿ20 ವಿಶ್ವಕಪ್ ಟೂರ್ನಿಯ ಭಾರತ ಹಾಗೂ ಪಾಕಿಸ್ತಾನ ಪಂದ್ಯ ಫೆಬ್ರವರಿ 15ರಂದು ಕೊಲೊಂಬೋದ ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ. ಶ್ರೀಲಂಕಾ ರೂಪಾಯಿಯಲ್ಲಿ ಇಂಡೋ ಪಾಕ್ ಪಂದ್ಯದ ಟಿಕೆಟ್ ಬೆಲೆ LKR1500. ಇದು ಭಾರತದ ರೂಪಾಯಿಗಳಲ್ಲಿ 450 ರೂಪಾಯಿ ಮಾತ್ರ.

Related Articles

Related image1
ICC T20 ವಿಶ್ವಕಪ್ 2026 ವೇಳಾಪಟ್ಟಿ ಪ್ರಕಟ; ಭಾರತ-ಪಾಕಿಸ್ತಾನ ಮ್ಯಾಚ್‌ಗೂ ಡೇಟ್ ಫಿಕ್ಸ್!
35
ಟಿ20 ಟೂರ್ನಿ ಟಿಕೆಟ್ ಮಾರಾಟ
Image Credit : Getty

ಟಿ20 ಟೂರ್ನಿ ಟಿಕೆಟ್ ಮಾರಾಟ

ಫೆಬ್ರವರಿ 7 ರಿಂದ ಟಿ20 ವಿಶ್ವಕಪ್ ಟೂರ್ನಿ ಆರಂಭಗೊಳ್ಳುತ್ತಿದೆ. ಫೈನಲ್ ಪಂದ್ಯ ಮಾರ್ಚ್ 8 ರಂದು ಭಾರತದಲ್ಲಿ ನಡೆಯಲಿದೆ. ಇಂದು ಸಂಜೆ 6.45ರಿಂದ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದ ಟಿಕೆಟ್ ಮಾರಾಟ ಆರಂಭಗೊಂಡಿದೆ. 100 ರೂಪಾಯಿಯಿಂದ 1,500 ರೂಪಾಯಿ ವರೆಗೆ ಟಿಕೆಟ್ ಬೆಲೆ ಇರಲಿದೆ.

45
ಟಿಕೆಟ್ ಎಲ್ಲಿ ಲಭ್ಯ
Image Credit : our own

ಟಿಕೆಟ್ ಎಲ್ಲಿ ಲಭ್ಯ

ಟಿ20 ವಿಶ್ವಕಪ್ ಟೂರ್ನಿ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಭಾರತದ ಪಂದ್ಯದ ಟಿಕೆಟ್ ಬುಕ್‌ಮೈಶೋದಲ್ಲಿ ಲಭ್ಯವಿದೆ. ಸುಲಭವಾಗಿ ಬುಕ್‌ಮೈ ಶೋ ಮೂಲಕ ಈಗಲೇ ಪಂದ್ಯದ ಟಿಕೆಟ್ ಬುಕ್ ಮಾಡಿಕೊಳ್ಳಬಹುದು. ಜೊತೆಗೆ ಕಡಿಮೆ ಬೆಲೆಯಲ್ಲಿ ಟಿಕೆಟ್ ಲಭ್ಯವಿದೆ.

ಟಿಕೆಟ್ ಎಲ್ಲಿ ಲಭ್ಯ

55
ಕ್ಯೂಆರ್ ಕೋಡ್
Image Credit : X

ಕ್ಯೂಆರ್ ಕೋಡ್

ಟಿ20 ಪಂದ್ಯದ ಟಿಕೆಟ್ ಬುಕ್‌ಮೈ ಶೋ ಮೂಲಕ ಖರೀದಿಸಲು ಅವಕಾಶ ನೀಡಲಾಗಿದೆ. ಸೆಕ್ಯೂರಿಟಿ ಕಾರಣದಿಂದ ಎಂ ಟಿಕೆಟ್ ಕ್ಯೂಆರ್ ಕೋಡ್ ಖರೀದಿ ವೇಳೆ ಬ್ಲರ್ ಆಗಿರಲಿದೆ. ಪಂದ್ಯದ ದಿನ ಈ ಟಿಕೆಟ್‌ಗಳನ್ನು ಆ್ಯಕ್ಟಿವೇಟ್ ಮಾಡಬೇಕು.

ಕ್ಯೂಆರ್ ಕೋಡ್

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಕ್ರಿಕೆಟ್
ಟೀಮ್ ಇಂಡಿಯಾ

Latest Videos
Recommended Stories
Recommended image1
Cricket: ದಿಗ್ಗಜನ ಹೆಸರಿನಲ್ಲಿದ್ದ ಬಹುದೊಡ್ಡ ದಾಖಲೆ ಉಡೀಸ್‌ ಮಾಡಲ ಕೇವಲ 3 ಹೆಜ್ಜೆ ದೂರದಲ್ಲಿ ವೈಭವ್ ಸೂರ್ಯವಂಶಿ!
Recommended image2
IND vs AFG 1st T20I: ಆಫ್ಘಾನಿಸ್ತಾನ ಎದುರಿನ ಮೊದಲ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ...!
Recommended image3
ಸಾರ್ವಕಾಲಿಕ ಶ್ರೇಷ್ಠ ನಾಯಕನನ್ನು ಆಯ್ಕೆ ಮಾಡಿದ ರಾಹುಲ್ ದ್ರಾವಿಡ್‌..! ಕೊಹ್ಲಿ, ಪಾಂಟಿಂಗ್‌ರನ್ನೇ ಹಿಂದಿಕ್ಕಿದ ಈ ಲೆಜೆಂಡ್..!
Related Stories
Recommended image1
ICC T20 ವಿಶ್ವಕಪ್ 2026 ವೇಳಾಪಟ್ಟಿ ಪ್ರಕಟ; ಭಾರತ-ಪಾಕಿಸ್ತಾನ ಮ್ಯಾಚ್‌ಗೂ ಡೇಟ್ ಫಿಕ್ಸ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved