MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 1st Test
Bandipur National Park
Hanur Shootout Case
Bengaluru Schools H1N1 Case
Ayodhye Ram Mandir Theft Case
Tungabhadra Backwaters Accident
DPL Nitish Rana
Congress Vande Mataram Row
Karnataka Housing Scheme
Bengaluru Elevated Corridor
JDS MLC Suraj Revanna
Bengaluru Outer Ring-Road Project
  • Home
  • Sports
  • Cricket
  • T20 World Cup: ಟ್ರೆಂಟ್ ಬೌಲ್ಟ್‌ಗೆ ಎಚ್ಚರಿಕೆ ಕೊಟ್ಟ ವಿರಾಟ್ ಕೊಹ್ಲಿ..!

T20 World Cup: ಟ್ರೆಂಟ್ ಬೌಲ್ಟ್‌ಗೆ ಎಚ್ಚರಿಕೆ ಕೊಟ್ಟ ವಿರಾಟ್ ಕೊಹ್ಲಿ..!

ದುಬೈ: ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಯಲ್ಲಿಂದು ಬಲಿಷ್ಠ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand Cricket) ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನವೇ ಉಭಯ ತಂಡಗಳ ನಡುವೆ ಟಾಕ್ ವಾರ್ ಆರಂಭವಾಗಿದೆ. ಕಿವೀಸ್ ಎದುರಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) ವಾರ್ನಿಂಗ್ ನೀಡಿದ್ದಾರೆ.

1 Min read
Author : Suvarna News
Published : Oct 31 2021, 06:32 PM IST
Share this Photo Gallery
  • FB
  • TW
  • Linkdin
  • Whatsapp
17
Virat Kohli Babar Azam

Virat Kohli-Babar Azam

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಾನಾಡಿದ ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳ ಅಂತರದ ಆಘಾತಕಾರಿ ಸೋಲು ಕಾಣುವ ಮೂಲಕ ಕೊಂಚ ಒತ್ತಡಕ್ಕೆ ಸಿಲುಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27

ಶಾಹೀನ್ ಅಫ್ರಿದಿ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ಗಳು ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿಯನ್ನು ಸಹ ಪೆವಿಲಿಯನ್ನಿಗಟ್ಟುವಲ್ಲಿ ಶಾಹೀನ್ ಅಫ್ರಿದಿ ಯಶಸ್ವಿಯಾಗಿದ್ದರು.

37
shaheen afridi

shaheen afridi

ಇದಾದ ಬಳಿಕ ನ್ಯೂಜಿಲೆಂಡ್ ತಂಡ ಕೂಡಾ ಪಾಕಿಸ್ತಾನಕ್ಕೆ ಶರಣಾಗಿತ್ತು. ಹೀಗಾಗಿ ಇಂದು(ಅ.31) ದುಬೈನಲ್ಲಿ ನಡೆಯಲಿರುವ ಪಂದ್ಯವು ಭಾರತ ಹಾಗೂ ನ್ಯೂಜಿಲೆಂಡ್ ಪಾಲಿಗೆ ಒಂದು ರೀತಿ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ.

47

ಟೀಂ ಇಂಡಿಯಾ ಎದುರಿನ ಪಂದ್ಯ ಆರಂಭಕ್ಕೂ ಮುನ್ನ ನಡೆಸಿದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿವೀಸ್ ಎಡಗೈ ವೇಗಿ ಟ್ರೆಂಟ್‌ ಬೌಲ್ಟ್‌, ಪಾಕಿಸ್ತಾನದ ಯುವ ವೇಗಿ ಶಾಹೀನ್ ಶಾ ಅಫ್ರಿದಿ ಬೌಲಿಂಗ್ ಪ್ರದರ್ಶನವನ್ನು ಗುಣಗಾನ ಮಾಡಿದ್ದರು. 

57

ಇದೇ ವೇಳೆ ಭಾರತ ವಿರುದ್ದ ಪಂದ್ಯದಲ್ಲಿ ಶಾಹೀನ್ ಶಾ ಅಫ್ರಿದಿ ಅವರನ್ನು ಪ್ರತಿಫಲಿಸುವಂತೆ ಬೌಲಿಂಗ್ ಪ್ರದರ್ಶನ ಮಾಡುವುದಾಗಿ ಟ್ರೆಂಟ್‌ ಬೌಲ್ಟ್ ವಿರಾಟ್ ಕೊಹ್ಲಿ ಪಡೆಗೆ ಎಚ್ಚರಿಕೆಯನ್ನು ನೀಡಿದ್ದರು.

67

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನಮ್ಮ ಹುಡುಗರು ಗೆಲ್ಲಲು ಪ್ರೇರೇಪಣೆ ಪಡೆದುಕೊಂಡಿದ್ದಾರೆ. ಅದರ ಜತೆಗೆ ಟ್ರೆಂಟ್‌ ಬೌಲ್ಟ್‌ಗೆ ಕೌಂಟರ್‌ ಅಟ್ಯಾಕ್ ಮಾಡಲು ಸಜ್ಜಾಗಿದೆ. ನಿಜಕ್ಕೂ ಈಗ ಒತ್ತಡವಿರುವುದು ಭಾರತದ ಮೇಲಲ್ಲ ಬದಲಾಗಿ ಬೌಲ್ಟ್ ಮೇಲೆ ಹೆಚ್ಚಿನ ಒತ್ತಡವಿದೆ ಎಂದಿದ್ದಾರೆ. 

77

ms dhoni mentor మొదటి ఓవర్‌లోనే రోహిత్ శర్మ డకౌట్ కావడం, కెఎల్ రాహుల్ మూడు పరుగులకే పెవిలియన్ చేరడంతో టీమిండియా ఫెయిల్యూర్‌ ఫిక్స్ కావడంతో కెమెరాల్లో ఎక్కడా మెంటర్ మాహీ కనిపించలేదు...

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಕ್ರಿಕೆಟ್
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ

Latest Videos
Recommended Stories
Recommended image1
ಐಪಿಎಲ್‌ ಫೈನಲ್‌ ಬಳಿಕ ಬೆಂಗಳೂರಿಗೆ ತಪ್ಪಿದ ಮತ್ತೊಂದು ಪ್ರಮುಖ ಟೂರ್ನಿಯ ಫೈನಲ್‌!
Recommended image2
'ನನ್ನ ಬದುಕನ್ನೇ ಬದಲಿಸಿದರು..' ಕೊಹ್ಲಿ ಬಗ್ಗೆ ಮುತ್ತಿನಂಥ ಮಾತು ಹೇಳಿದ ಪಿವಿ ಸಿಂಧು
Recommended image3
IND vs SL 1st Test: ಮಾನವ್ ಸುತಾರ್ ಅಲ್ಲ, ಈತನಿಂದಲೇ ಗೆಲುವು ಸಿಕ್ತು; ಸ್ವಲ್ಪ ಗಲಿಬಿಲಿ ಆಯ್ತು ಎಂದ ಕ್ಯಾಪ್ಟನ್ ಗಿಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved