IPL ಟೂರ್ನಿಗೂ ಮುನ್ನವೇ ನಿಶ್ಚಿತಾರ್ಥ ಮಾಡಿಕೊಂಡ ಟೀಂ ಇಂಡಿಯಾದ ಮತ್ತೋರ್ವ ಕ್ರಿಕೆಟಿಗ..!
ಬೆಂಗಳೂರು: ಟೀಂ ಇಂಡಿಯಾ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಲ್ರೌಂಡರ್ ವಿಜಯ್ ಶಂಕರ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಭಾವಿ ಪತ್ನಿಯೊಂದಿಗಿನ ವಿಜಯ್ ಶಂಕರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕ್ರಿಕೆಟಿಗರು ಹಾಗೂ ಅಭಿಮಾನಿಗಳಿಂದ ಶುಭ ಹಾರೈಕೆಗಳು ಹರಿದು ಬಂದಿವೆ. ವಿಜಯ್ ಶಂಕರ್ ಸದ್ಯ ದುಬೈ ವಿಮಾನವೇರಲು ರೆಡಿಯಾಗುತ್ತಿದ್ದಾರೆ.

ಗುರುವಾರ(ಆ.20) ರಾತ್ರಿ ವೇಳೆಗೆ ವಿಜಯ್ ಶಂಕರ್ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಎರಡು ಫೋಟೋಗಳನ್ನು ಶೇರ್ ಮಾಡಿದ್ದು, ಭಾವಿ ಪತ್ನಿ ವೈಶಾಲಿ ವಿಶ್ವೇಶ್ವರಂ ಅವರೊಂದಿಗೆ ಎಂಗೇಜ್ ಆಗಿರುವುದನ್ನು ಹಂಚಿಕೊಂಡಿದ್ದಾರೆ.

ತಮಿಳುನಾಡು ಮೂಲದ ಆಲ್ರೌಂಡರ್‌ಗೆ ಟೀಂ ಇಂಡಿಯಾ ಕ್ರಿಕೆಟಿಗರಾದ ಕೆ.ಎಲ್. ರಾಹುಲ್, ಯುಜುವೇಂದ್ರ ಚಹಲ್, ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್, ಕೃನಾಲ್ ಪಾಂಡ್ಯ, ಮೊಹಮ್ಮದ್ ಸಿರಾಜ್ ಸೇರಿದಂತೆ ಹಲವು ಕ್ರಿಕೆಟಿಗರು ಶುಭ ಹಾರೈಸಿದ್ದಾರೆ.

2019ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ವಿಜಯ್ ಶಂಕರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಇಲ್ಲಿಯವರೆಗೆ ವಿಜಯ್ ಶಂಕರ್ ಭಾರತ ತಂಡದ ಪರ 12 ಏಕದಿನ ಹಾಗೂ 9 ಟಿ20 ಪಂದ್ಯಗಳನ್ನಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಟೀಂ ಇಂಡಿಯಾ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

Now, Shankar will play IPL 2020 for SRH. The players are set to leave for the UAE soon. IPL 2020 will be played in Abu Dhabi, Dubai, Sharjah from September 19 to November 10.

ಇದೀಗ ವಿಜಯ್ ಶಂಕರ್ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ದುಬೈ ವಿಮಾನವೇರಲು ಸಜ್ಜಾಗುತ್ತಿದ್ದಾರೆ.

ಈ ಬಾರಿಯ ಐಪಿಎಲ್ ಟೂರ್ನಿಯು ಕೊರೋನಾ ಭೀತಿಯಿಂದಾಗಿ ಯುಎಇಗೆ ಸ್ಥಳಾಂತರವಾಗಿದ್ದು, ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಅಬುದಾಬಿ, ದುಬೈ ಹಾಗೂ ಶಾರ್ಜಾದಲ್ಲಿ ಪಂದ್ಯಾಟಗಳು ನಡೆಯಲಿವೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.