ವಿರಾಟ್ ಕೊಹ್ಲಿ ಕನಸಿನ ಕಬಡ್ಡಿ ಟೀಂನಲ್ಲಿ ಸ್ಥಾನ ಪಡೆದಿದ್ದಾರೆ 7 ಸ್ಟಾರ್ ಕ್ರಿಕೆಟರ್ಸ್..!
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಕನಸಿನ ಕಬಡ್ಡಿ ತಂಡವನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಮಾಜಿ ನಾಯಕ ಎಂ.ಎಸ್.ಧೋನಿಗೆ ಮೊದಲ ಸ್ಥಾನ ನೀಡಿದ್ದಾರೆ. ಪ್ರೊ ಕಬಡ್ಡಿ ಟೂರ್ನಿಯ ಆಯೋಜಕರ ಮನವಿ ಮೇರೆಗೆ ಕೊಹ್ಲಿ ತಂಡದ ಆಯ್ಕೆ ನಡೆಸಿದ್ದಾರೆ. ಈ ತಂಡದಲ್ಲಿ ಬಲಿಷ್ಠ ಆಟಗಾರರನ್ನೇ ಕಿಂಗ್ ಕೊಹ್ಲಿ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಸೀಮಿತ ಓವರ್‌ಗಳ ತಂಡದ ಉಪನಾಯಕ, ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಮತ್ತೊಬ್ಬ ಹಾರ್ಡ್ ಹಿಟ್ಟರ್ ಹಾರ್ದಿಕ್ ಪಾಂಡ್ಯ ಕೂಡಾ ಕೊಹ್ಲಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿಲ್ಲ. ಕೊಹ್ಲಿಯ ಕನಸಿನ ತಂಡದ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಚರ್ಚೆ ನಡೆದಿದೆ. ಕೊಹ್ಲಿ ಕನಸಿನ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
17

1. ವಿರಾಟ್ ಕೊಹ್ಲಿ

1. ವಿರಾಟ್ ಕೊಹ್ಲಿ
27

2. ಮಹೇಂದ್ರ ಸಿಂಗ್ ಧೋನಿ

2. ಮಹೇಂದ್ರ ಸಿಂಗ್ ಧೋನಿ
37

3. ರವೀಂದ್ರ ಜಡೇಜಾ

3. ರವೀಂದ್ರ ಜಡೇಜಾ
47

4. ಉಮೇಶ್ ಯಾದವ್

4. ಉಮೇಶ್ ಯಾದವ್
57

5. ರಿಷಭ್ ಪಂತ್

5. ರಿಷಭ್ ಪಂತ್
67

6. ಕೆ.ಎಲ್. ರಾಹುಲ್

6. ಕೆ.ಎಲ್. ರಾಹುಲ್
77

7. ಜಸ್‌ಪ್ರೀತ್ ಬುಮ್ರಾ

7. ಜಸ್‌ಪ್ರೀತ್ ಬುಮ್ರಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos