MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Sports
• Cricket
• ವಿರಾಟ್ ಕೊಹ್ಲಿಯನ್ನೂ ಬಿಟ್ಟಿಲ್ಲ ಕ್ರಿಕೆಟ್ ಲಂಚದ ಕರ್ಮಕಾಂಡ..!

ವಿರಾಟ್ ಕೊಹ್ಲಿಯನ್ನೂ ಬಿಟ್ಟಿಲ್ಲ ಕ್ರಿಕೆಟ್ ಲಂಚದ ಕರ್ಮಕಾಂಡ..!

ಕ್ರೀಡಾ ಲೋಕದ ಲಂಚಾವತಾರ ಪ್ರತಿಭಾನ್ವಿತ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಿಟ್ಟಿರಲಿಲ್ಲ. ಈ ವಿಚಾರವನ್ನು ಸ್ವತಃ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಾಯ್ಬಿಟ್ಟಿದ್ದಾರೆ. ಡೆಲ್ಲಿ ಜೂನಿಯರ್ ತಂಡದಲ್ಲಿ ಸ್ಥಾನ ಪಡೆಯಲು ಅಧಿಕಾರಿಯೊಬ್ಬರು ನಮ್ಮ ಬಳಿ ಲಂಚ ಕೇಳಿದ್ದರು, ಆದರೆ ನಮ್ಮ ತಂದೆ ನಯಾ ಪೈಸೆ ನೀಡಲಿಲ್ಲ. ಹೀಗಾಗಿ ಜೂನಿಯರ್ ತಂಡದಲ್ಲಿ ಸ್ಥಾನ ಗಿಟ್ಟಿಸಲು ವಿಫಲನಾಗಿದ್ದೆ ಎಂದು ಹೇಳಿದ್ದಾರೆ.

1 Min read
Author : Suvarna News | Asianet News
Published : May 19 2020, 06:16 PM IST
Share this Photo Gallery
• FB
• TW
• Linkdin
• Whatsapp
17

ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಜತೆ ವೆಬ್‌ ಚಾಟ್‌ನಲ್ಲಿ ಮಾತನಾಡಿದ ಕೊಹ್ಲಿ, ತನ್ನ ತವರು ರಾಜ್ಯದಲ್ಲಿ ತನಗಾದ ನೋವಿನ ಕ್ಷಣವನ್ನು ಹಂಚಿಕೊಂಡಿದ್ದಾರೆ.

27

ಅಧಿಕಾರಿಯೊಬ್ಬರು ತಂದೆಯ ಬಳಿ, ಕೊಹ್ಲಿಯ ಬಳಿ ಅದ್ಭುತ ಪ್ರತಿಭೆಯಿದೆ. ಆದರೆ ಈತ ತಂಡದಲ್ಲಿ ಸೆಲೆಕ್ಟ್ ಆಗಬೇಕಾದರೆ ಸ್ವಲ್ಪ ಕೈಬಿಸಿ(ಲಂಚ) ನೀಡಬೇಕಾಗುತ್ತದೆ ಎಂದು ಆಮಿಷವೊಡ್ಡಿದ್ದರು.

37

ಆಗ ತಮ್ಮ ತಂದೆ, ಕೊಹ್ಲಿಯ ಬಳಿ ಪ್ರತಿಭೆ ಇದೆ ಎಂದಾದರೆ ಅವರನ್ನು ಆಯ್ಕೆ ಮಾಡಿ, ನಾನಂತು ಅವನನ್ನು ಆಯ್ಕೆ ಮಾಡಲು ಒಂದು ರುಪಾಯಿ ಕೂಡಾ ನೀಡುವುದಿಲ್ಲ ಎಂದು ಹೇಳಿದ್ದರಂತೆ.

47

ಇದಾದ ಬಳಿಕ ನಾನು ಜೂನಿಯರ್ ತಂಡಕ್ಕೆ ಆಯ್ಕೆಯಾಗಲಿಲ್ಲ. ನನ್ನ ಕನಸು ಭಗ್ನವಾದಂತೆ ಆಗಿತ್ತು. ತಂಡದಲ್ಲಿ ಸ್ಥಾನ ಪಡೆಯಲಿಲ್ಲವಲ್ಲ ಎಂದು ನಾನು ದಿನವಿಡೀ ಕಣ್ಣೀರು ಹಾಕಿದ್ದೆ ಎಂದು ವಿರಾಟ್ ಕೊಹ್ಲಿ ಆ ದಿನಗಳನ್ನು ಮೆಲುಕು ಹಾಕಿದ್ದಾರೆ.

57

ಈ ಒಂದು ಘಟನೆ ನನಗೆ ಸಾಕಷ್ಟು ಪಾಠವನ್ನು ಕಲಿಸಿತು ಎಂದ ಕೊಹ್ಲಿ

67

ಈ ಜಗತ್ತೇ ಹೀಗೆ, ನೀನು ಯಶಸ್ವಿಯಾಗಬೇಕೆಂದರೆ ಬೇರೆಯವರಿಗಿಂತ ಹೆಚ್ಚು ಶ್ರಮ ಪಡಬೇಕು.

77

ನನ್ನ ಕಠಿಣ ಪರಿಶ್ರಮದಿಂದಾಗಿ ನಾನು ಇಂದು ಈ ಹಂತಕ್ಕೆ ಬಂದಿದ್ದೇನೆ. ನನ್ನ ತಂದೆಯ ನಡುವಳಿಕೆ ಹಾಗೂ ಸಂದೇಶ ನನ್ನನ್ನು ಒಳ್ಳೆಯ ದಾರಿಯಲ್ಲಿ ನಡೆಯಲು ಪ್ರೇರೇಪಿಸಿತು. ಅವರ ಸ್ಪೂರ್ತಿಯ ಮಾತುಗಳು ನನ್ನ ಮೇಲೆ ಆಗಾಧ ಪರಿಣಾಮ ಬೀರಿದವು ಎಂದು ಕೊಹ್ಲಿ  ಹೇಳಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಐಸಿಸಿ ಟಿ20 ವಿಶ್ವಕಪ್ 2026: ಸೆಮಿಫೈನಲ್ ಕದನಕ್ಕೆ ಅಖಾಡ ಸಿದ್ದ! ಫೈನಲ್ ಯಾವಾಗ?
Recommended image2
ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಸಂಜು ಸ್ಯಾಮ್ಸನ್ ಹವಾ: ವಿರಾಟ್ ಕೊಹ್ಲಿ ಬಳಿಕ ಸಂಜುಗೆ ಪಾಕ್ ಆಟಗಾರರು ಫಿದಾ!
Recommended image3
ಟಿ20 ವಿಶ್ವಕಪ್ ಸೋತ ಪಾಕ್ ಆಟಗಾರರಿಗೆ ಪಿಸಿಬಿ ಶಾಕ್; ಪ್ರತಿಯೊಬ್ಬ ಪ್ಲೇಯರ್‌ಗೂ ಕೋಟ್ಯಂತರ ದಂಡ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved