ಲಾಕ್‌ಡೌನ್ ಉಲ್ಲಂಘಿಸಿದ ಟೀಂ ಇಂಡಿಯಾ ಕ್ರಿಕೆಟಿಗನಿಗೆ ಬಿತ್ತು ದಂಡ!
ಕೊರೋನಾ ವೈರಸ್ ಕಾರಣ ಭಾರತದಲ್ಲಿ ಲಾಕ್‌ಡೌನ್ ಹೇರಲಾಗಿದೆ. ಜೊತೆಗೆ ಯಾರೂ ಕೂಡ ಮನೆಯಿಂದ ಹೊರಬರಬೇಡಿ ಎಂದು ಮನವಿಯನ್ನೂ ಮಾಡಲಾಗಿದೆ. ಆದರೆ ಜನರೂ ಮಾತ್ರ ಅರ್ಥಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಅನವಶ್ಯಕವಾಗಿ ಹೊರಬಂದವರಿಗೆ, ವಾಹನಕ್ಕೆ ದುಬಾರಿ ಫೈನ್ ಹಾಕಲಾಗುತ್ತಿದೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗ ಲಾಕ್‌ಡೌನ್ ಸಮಯದಲ್ಲಿ ಮನೆಯಿಂದ ಹೊರಬಂದಿದ್ದಾರೆ. ಇಷ್ಟೇ ಅಲ್ಲ ಪೊಲೀಸರು ದಂಡ ಕೂಡ ಹಾಕಿದ್ದಾರೆ. ಈ ಕ್ರಿಕೆಟಿಗ ಯಾರು? ಇಲ್ಲಿದೆ ವಿವರ
110

ಕೊರೋನಾ ವೈರಸ್ ಕಾರಣ 21 ದಿನಗಳ ಕಾಲ ಭಾರತ ಲಾಕ್‌ಡೌನ್ ಮಾಡಲಾಗಿದೆ
ಕೊರೋನಾ ವೈರಸ್ ಕಾರಣ 21 ದಿನಗಳ ಕಾಲ ಭಾರತ ಲಾಕ್‌ಡೌನ್ ಮಾಡಲಾಗಿದೆ
210
ಲಾಕ್‌ಡೌನ್ ಸಮಯದಲ್ಲಿ ನಿಯಮ ಉಲ್ಲಂಘಿಸಿದ ಟೀಂ ಇಂಡಿಯಾ ಕ್ರಿಕೆಟಿಗ ರಿಶಿ ಧವನ್
ಲಾಕ್‌ಡೌನ್ ಸಮಯದಲ್ಲಿ ನಿಯಮ ಉಲ್ಲಂಘಿಸಿದ ಟೀಂ ಇಂಡಿಯಾ ಕ್ರಿಕೆಟಿಗ ರಿಶಿ ಧವನ್
310
ಲಾಕ್‌ಡೌನ್ ಸಮಯದಲ್ಲಿ ಕಾರು ಡ್ರೈವ್ ಮಾಡಿ ಬ್ಯಾಂಕ್‌ಗೆ ತೆರಳಿದ ರಿಶಿ ಧವನ್
ಲಾಕ್‌ಡೌನ್ ಸಮಯದಲ್ಲಿ ಕಾರು ಡ್ರೈವ್ ಮಾಡಿ ಬ್ಯಾಂಕ್‌ಗೆ ತೆರಳಿದ ರಿಶಿ ಧವನ್
410
ಹಿಮಾಚಲ ಪ್ರದೇಶದಲ್ಲಿ ಬೆಳಗ್ಗೆ 10 ರಿಂದ 1 ಗಂಟೆ ವರೆಗೆ ಲಾಕ್‌ಡೌನ್ ಸಡಿಲ ಮಾಡಲಾಗಿದೆ
ಹಿಮಾಚಲ ಪ್ರದೇಶದಲ್ಲಿ ಬೆಳಗ್ಗೆ 10 ರಿಂದ 1 ಗಂಟೆ ವರೆಗೆ ಲಾಕ್‌ಡೌನ್ ಸಡಿಲ ಮಾಡಲಾಗಿದೆ
510
ಈ ವೇಳೆ ತುರ್ತು ಕೆಲಸಕ್ಕಾಗಿ ಬ್ಯಾಂಕ್‌ಗೆ ತೆರಳಿದ ರಿಶಿ ಧವನ್ ಅಡ್ಡಗಟ್ಟಿದ ಪೊಲೀಸ್
ಈ ವೇಳೆ ತುರ್ತು ಕೆಲಸಕ್ಕಾಗಿ ಬ್ಯಾಂಕ್‌ಗೆ ತೆರಳಿದ ರಿಶಿ ಧವನ್ ಅಡ್ಡಗಟ್ಟಿದ ಪೊಲೀಸ್
610
ವಾಹನ ಪಾಸ್ ಇಲ್ಲದ ಕಾರಣ 500 ರೂಪಾಯಿ ದಂಡ ವಿಧಿಸಿದ ಹಿಮಾಚಲ ಪ್ರದೇಶ ಪೊಲೀಸ್
ವಾಹನ ಪಾಸ್ ಇಲ್ಲದ ಕಾರಣ 500 ರೂಪಾಯಿ ದಂಡ ವಿಧಿಸಿದ ಹಿಮಾಚಲ ಪ್ರದೇಶ ಪೊಲೀಸ್
710
ದಂಡ ಕಟ್ಟಿ ಮನೆಗೆ ಹಿಂತಿರುಗಿದ ಆಲ್ರೌಂಡರ್ ರಿಶಿ ಧವನ್
ದಂಡ ಕಟ್ಟಿ ಮನೆಗೆ ಹಿಂತಿರುಗಿದ ಆಲ್ರೌಂಡರ್ ರಿಶಿ ಧವನ್
810
ಭಾರತದ ಪರ 3 ಏಕದಿನ ಹಾಗೂ ಏಕೈಕ ಟಿ20 ಪಂದ್ಯ ಆಡಿರುವ ರಿಶಿ ಧವನ್
ಭಾರತದ ಪರ 3 ಏಕದಿನ ಹಾಗೂ ಏಕೈಕ ಟಿ20 ಪಂದ್ಯ ಆಡಿರುವ ರಿಶಿ ಧವನ್
910
ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಮುಂಬೈ ಇಂಡಿಯನ್ಸ್ ಪ್ರತಿನಿಧಿಸಿರುವ ರಿಶಿ
ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಮುಂಬೈ ಇಂಡಿಯನ್ಸ್ ಪ್ರತಿನಿಧಿಸಿರುವ ರಿಶಿ
1010
ದೇಸಿ ಕ್ರಿಕೆಟ್‌ನಲ್ಲಿ ಹಿಮಾಚಲ ಪ್ರದೇಶದ ಪರ ಅದ್ಬುತ ಪ್ರದರ್ಶನ ನೀಡಿರುವ ರಿಶಿ ಧವನ್
ದೇಸಿ ಕ್ರಿಕೆಟ್‌ನಲ್ಲಿ ಹಿಮಾಚಲ ಪ್ರದೇಶದ ಪರ ಅದ್ಬುತ ಪ್ರದರ್ಶನ ನೀಡಿರುವ ರಿಶಿ ಧವನ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos