MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಕಾಶ್ಮೀರದ ಚುಮು-ಚುಮು ಚಳಿಯಲ್ಲಿ ಯುಜುವೇಂದ್ರ ಚೆಹಲ್-ಧನಶ್ರೀ ವರ್ಮಾ ಫಸ್ಟ್ ಆನಿವರ್ಸರಿ..!

ಕಾಶ್ಮೀರದ ಚುಮು-ಚುಮು ಚಳಿಯಲ್ಲಿ ಯುಜುವೇಂದ್ರ ಚೆಹಲ್-ಧನಶ್ರೀ ವರ್ಮಾ ಫಸ್ಟ್ ಆನಿವರ್ಸರಿ..!

ಟೀಂ ಇಂಡಿಯಾ (Team India) ಕ್ರಿಕೆಟಿಗ ಯುಜುವೇಂದ್ರ ಚಹಲ್ (Yuzvendra Chahal)ಮತ್ತು ಅವರ ಪತ್ನಿ ಧನಶ್ರೀ ವರ್ಮಾ (Dhanashree verma) ಅವರು ಡಿಸೆಂಬರ್ 22 ರಂದು ಮದುವೆಯಾಗಿ 1 ವರ್ಷ. ಪ್ರಸ್ತುತ ಚಹಲ್‌ ಕ್ರಿಕೆಟ್‌ನಿಂದ ದೂರವಿದ್ದು, ಪತ್ನಿಯೊಂದಿಗೆ ಗುಲ್ಮಾರ್ಗ್‌ನ ಬೆಟ್ಟಗಳಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದಾರೆ ಮತ್ತು ಅವರ ಹಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.  ಚಹಾಲ್‌ ದಂಪತಿಗಳ ಕಾಶ್ಮೀರದ ಹಾಲಿಡೇ ಫೋಟೋಗಳು ಇಲ್ಲಿವೆ.

2 Min read
Author : Suvarna News
| Updated : Dec 21 2021, 06:40 PM IST
Share this Photo Gallery
  • FB
  • TW
  • Linkdin
  • Whatsapp
18

ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಅವರು ತಮ್ಮ ಕೆಲವು ಫೋಟೋಗಳನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕಪ್ಪು ಬಣ್ಣದ ಡ್ರೆಸ್ ಧರಿಸಿ ಬಿಳಿ  ಬೆಟ್ಟಗಳ ನಡುವೆ ಸ್ಟೈಲಿಶ್ ಆಗಿ ಪೋಸ್ ನೀಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28

ಈ ಫೋಟೋಗಳನ್ನು ಹಂಚಿಕೊಂಡ ಅವರು, 'ಈ ಸ್ಥಳವು ಒಂದು ಎಮೋಷನ್‌' ಎಂದು ಕ್ಯಾಪ್ಷನ್‌ ನೀಡಿದ್ದಾರೆ. ಪ್ರಸ್ತುತ ಯುಜುವೇಂದ್ರ ಚಹಲ್ ಮತ್ತು ಧನಶ್ರೀ ವರ್ಮಾ ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ತಮ್ಮ ಹಾಲಿಡೇ ಎಂಜಾಯ್ ಮಾಡುತ್ತಿದ್ದಾರೆ.

38

ಧನಶ್ರೀ ಜೊತೆಗೆ  ಯುಜುವೇಂದ್ರ ಚಹಲ್‌ ಕೂಡ ತಮ್ಮ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ತಮ್ಮ ಫೋಟೋ  ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಹಿಮಭರಿತ ಬೆಟ್ಟಗಳಲ್ಲಿ ಎಂಜಾಯ್‌ ಮಾಡುತ್ತಿರುವುದು ಕಾಣಬಹುದಾಗಿದೆ. ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

48

ತಮ್ಮ ವೈವಾಹಿಕ ಜೀವನದ ವಿಶೇಷ ದಿನವನ್ನು ಆಚರಿಸುತ್ತಿರುವ ಚಹಾಲ್ ದಂಪತಿಗಳು ಕಾಶ್ಮೀರದ -3 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಚಳಿಯನ್ನು ಸಹ ಎಂಜಾಯ್‌ ಮಾಡುತ್ತಿದ್ದಾರೆ. ಇಬ್ಬರೂ ತಮ್ಮ Insta ಸ್ಟೋರಿಯಲ್ಲಿ ಹಿಮಭರಿತ ಪರ್ವತಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ.


 

58

ಚಹಲ್ ಮತ್ತು ಧನಶ್ರೀ ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ಇಲ್ಲಿಗೆ ಬಂದಿದ್ದಾರೆ. ಕಳೆದ ವರ್ಷ ಡಿಸೆಂಬರ್ 22ರಂದು ಈ ಜೋಡಿಯ ವಿವಾಹ ದೆಹಲಿಯಲ್ಲಿ ಅದ್ಧೂರಿಯಾಗಿ ನಡೆದಿತ್ತು. ಅವರ ಮದುವೆಯಲ್ಲಿ ಶಿಖರ್ ಧವನ್ ಕೂಡ ಭಾಗವಹಿಸಿದ್ದರು.


 

68

ಈ ಜೋಡಿ ತಮ್ಮ ಮದುವೆಯ ನಂತರ ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಾರೆ. ಪ್ರತಿ ಐಪಿಎಲ್ ಪಂದ್ಯದಲ್ಲೂ ಧನಶ್ರೀ ತನ್ನ ಪತಿ ಮತ್ತು ಆತನ ತಂಡವಾದ ಆರ್‌ಸಿಬಿಯನ್ನು ಹುರಿದುಂಬಿಸುತ್ತಿದ್ದರು. ಐಪಿಎಲ್ 2020 ಮತ್ತು 2021ರ ಸಮಯದಲ್ಲಿ ಧನಶ್ರೀ ವರ್ಮಾ, ಚಹಲ್ ಜೊತೆ ಯುಎಇನಲ್ಲಿದ್ದರು.

78

ವೇಕೆಷನ್‌ಗೆ ಹೋಗುವ ಮೊದಲು, ಯುಜುವೇಂದ್ರ ಚಹಲ್ ವಿಜಯ್ ಹಜಾರೆ ಟ್ರೋಫಿ 2021-22 ರಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಅವರು 5 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದರು. ಇದರೊಂದಿಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು
 

88

ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಅವರು ವೃತ್ತಿಯಲ್ಲಿ ಯೂಟ್ಯೂಬರ್ ಆಗಿದ್ದಾರೆ ಮತ್ತು ಅವರ ನೃತ್ಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಾರೆ. ಧನಶ್ರೀ ನೃತ್ಯಗಾರ್ತಿ ಜೊತೆಗೆ ನೃತ್ಯ ನಿರ್ದೇಶಕಿಯೂ ಹೌದು. ಮುಂಬೈನಲ್ಲಿ ತಮ್ಮದೇ ಆದ ನೃತ್ಯ ಸಂಸ್ಥೆಯನ್ನೂ ಹೊಂದಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಕ್ರಿಕೆಟ್
ಧನಶ್ರೀ ವರ್ಮಾ
ಟೀಮ್ ಇಂಡಿಯಾ
ಯುಜ್ವೇಂದ್ರ ಚಹಲ್
 
1st ODI • NZ vs IND 2026
Result
NZNZ
185
INDIND
143/5
IND beat NZ by 5 wickets (D/L) method
Schedule ›
2nd ODI • NZ vs IND 2026
NZNZ
Sat, 7 Nov, 2026
INDIND
07:30 am
Match yet to begin.
Schedule ›
5th T20 • NZ vs IND 2026
Result
NZNZ
195/3
INDIND
191/8
NZ beat IND by 7 wickets
Schedule ›
4th T20 • NZ vs IND 2026
Result
NZNZ
259/7
INDIND
172/9
NZ beat IND by 87 runs
Schedule ›
3rd T20 • NZ vs IND 2026
Result
NZNZ
198/3
INDIND
199/4
IND won by 6 wickets
Schedule ›
1st TEST • SL vs PAK 2026
PAKPAK
Mon, 9 Nov, 2026
SLSL
10:30 am
Match yet to begin.
Schedule ›
3rd ODI • NZ vs IND 2026
NZNZ
Tue, 10 Nov, 2026
INDIND
07:30 am
Match yet to begin.
Schedule ›
4th ODI • NZ vs IND 2026
NZNZ
Fri, 13 Nov, 2026
INDIND
07:30 am
Match yet to begin.
Schedule ›
5th ODI • NZ vs IND 2026
NZNZ
Sun, 15 Nov, 2026
INDIND
07:30 am
Match yet to begin.
Schedule ›
Latest Videos
Recommended Stories
Recommended image1
8 ಮೇಡನ್ ಓವರ್, 4 ವಿಕೆಟ್: ರಣಜಿ ಟ್ರೋಫಿ ಟೂರ್ನಿಯಲ್ಲಿ ಮೊಹಮ್ಮದ್ ಶಮಿ ಮತ್ತೆ ಮಾರಕ ದಾಳಿ! ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಯಾವಾಗ?
Recommended image2
Sara Tendulkar: ಅರ್ಜುನ್ ಮದುವೆ ಫಿಕ್ಸ್, ಸಾರಾ ಸರದಿ ಯಾವಾಗ? ಮ್ಯಾರೇಜ್‌ ಬಗ್ಗೆ ಸಚಿನ್ ಮಹತ್ವದ ಸುಳಿವು!
Recommended image3
ಧೋನಿ, ಹಾರ್ದಿಕ್ ಚರ್ಚೆ ನಡುವೆ ಸಿಎಸ್‌ಕೆ ಟ್ರೇಡ್ ಡೀಲ್ ಅಂತಿಮ, ನಾಲ್ವರು ಕ್ರಿಕೆಟಿಗರ ವಿನಿಮಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved