MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Sports
  • Cricket
  • ಟಿ20 ಫೈನಲ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಕಾಡುತ್ತಿದೆ ಸಂಡೇ ಅಪಶಕುನ, ಫ್ಯಾನ್ಸ್ ಆತಂಕ

ಟಿ20 ಫೈನಲ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಕಾಡುತ್ತಿದೆ ಸಂಡೇ ಅಪಶಕುನ, ಫ್ಯಾನ್ಸ್ ಆತಂಕ

ಟಿ20 ಫೈನಲ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಕಾಡುತ್ತಿದೆ ಸಂಡೇ ಅಪಶಕುನ, ಫ್ಯಾನ್ಸ್ ಆತಂಕ, ಭಾರತ ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯಕ್ಕೂ ಮುನ್ನವೇ ಅಭಿಮಾನಿಗಳಿಗೆ ಆತಂಕ ಶುರುವಾಗಿದ್ದು ಯಾಕೆ? 

1 Min read
Author : Chethan Kumar
Published : Mar 07 2026, 08:01 PM IST
Share this Photo Gallery
  • FB
  • TW
  • Linkdin
  • Whatsapp
15
ಭಾರತ ನ್ಯೂಜಿಲೆಂಡ್ ಟಿ20 ಫೈನಲ್
Image Credit : Getty

ಭಾರತ ನ್ಯೂಜಿಲೆಂಡ್ ಟಿ20 ಫೈನಲ್

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟಿ20 ಫೈನಲ್ ಪಂದ್ಯಕ್ಕೆ ಅಭಿಮಾನಿಗಳು ಕಾತರಗೊಂಡಿದ್ದಾರೆ. ಇಡೀ ಟೂರ್ನಿಯಲ್ಲಿ ಸೌತ್ ಆಫ್ರಿಕಾ ವಿರುದ್ದ ಮುಗ್ಗರಿಸಿದರೂ ಟೀಂ ಇಂಡಿಯಾ ಪ್ರದರ್ಶನ ಅಭಿಮಾನಿಗಳ ಆತ್ಮವಿಶ್ವಾಸ ಹೆಚ್ಚಿಸಿದೆ. ನ್ಯೂಜಿಲೆಂಡ್ ವಿರುದ್ಧವೂ ಭಾರತ ಗೆದ್ದು ಟ್ರೋಫಿ ಕೈವಶ ಮಾಡಲಿದೆ ಅನ್ನೋ ವಿಶ್ವಾಸ ಹೆಚ್ಚಾಗುತ್ತಿದೆ. ಆದರೆ ಫೈನಲ್ ಹತ್ತಿರಬರುತ್ತಿದ್ದಂತೆ ಅಭಿಮಾನಿಗಳಗೆ ಹೊಸ ಆತಂಕ ಎದುರಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಭಾರತಕ್ಕಿದೆಯಾ ಭಾನುವಾರದ ಅಪಶಕುನಾ
Image Credit : Getty

ಭಾರತಕ್ಕಿದೆಯಾ ಭಾನುವಾರದ ಅಪಶಕುನಾ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟಿ20 ಫೈನಲ್ ಪಂದ್ಯ ಮಾರ್ಚ್ 8ರಂದು ಭಾನುವಾರ ನಡೆಯಲಿದೆ. ಆದರೆ ಭಾನುವಾರದ ಆತಂಕ ಹೆಚ್ಚಾಗುತ್ತಿದೆ. ಕಾರಣ ಇದುವರೆಗೆ ಟೀಂ ಇಂಡಿಯಾ ಭಾನುವಾರ ಐಸಿಸಿ ವಿಶ್ವಕಪ್ ಟ್ರೋಫಿ ಗೆದ್ದಿಲ್ಲ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಭಾನುವಾರ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಮುಗ್ಗರಿಸಿ ನಿರಾಸೆ ಅನುಭವಿಸಿತ್ತು.

Related Articles

Related image1
2023ರ ಕಹಿ ನೆನಪು, ಟಿ20 ಫೈನಲ್‌ಗೆ ಟೀಂ ಇಂಡಿಯಾ ಹೊಟೆಲ್ ಬದಲು, ಈ ಬಾರಿ ಕೈಹಿಡಿಯುತ್ತಾ ನಂಬಿಕೆ?
Related image2
T20 World Cup 2026: ಟಿ20 ವಿಶ್ವಕಪ್ ಫೈನಲ್ ಮಳೆಯಿಂದ ರದ್ದಾದ್ರೆ, ಟ್ರೋಫಿ ಯಾರಿಗೆ? ಇಲ್ಲಿದೆ ICC ರೂಲ್ಸ್
35
ಭಾರತ ಗೆದ್ದ ವಿಶ್ವಕಪ್ ಟ್ರೋಫಿ ಹಾಗೂ ವಾರ
Image Credit : Getty

ಭಾರತ ಗೆದ್ದ ವಿಶ್ವಕಪ್ ಟ್ರೋಫಿ ಹಾಗೂ ವಾರ

ಟಿ20 ಹಾಗೂ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಲವು ಬಾರಿ ಫೈನಲ್ ಪ್ರವೇಶಿಸಿದೆ. ಈ ಪೈಕಿ 2023ರ ಫೈನಲ್ ಭಾನುವಾರ ನಡೆದಿದ್ದು ಸೋಲು ಕಂಡಿದೆ. ಇನ್ನುಳಿದ ಫೈನಲ್ ಬೇರೆ ವಾರದಲ್ಲಿ ನಡೆದಿದ್ದು, ಗೆಲುವು ಸಾಧಿಸಿದೆ.

  1. 1983ರ ಏಕದಿನ ವಿಶ್ವಕಪ್, ಶನಿವಾರ
  2. 2007ರ ಟಿ20 ವಿಶ್ವಕಪ್, ಸೋಮವಾರ
  3. 2011ರ ಏಕದಿನ ವಿಶ್ವಕಪ್, ಶನಿವಾರ
  4. 2024ರ ಟಿ20 ವಿಶ್ವಕಪ್, ಶನಿವಾರ
45
ಅಹಮ್ಮದಾಬಾದ್ ಫೈನಲ್
Image Credit : Getty

ಅಹಮ್ಮದಾಬಾದ್ ಫೈನಲ್

2023ರ ಏಕದಿನ ವಿಶ್ವಕಪ ಫೈನಲ್ ಪಂದ್ಯ ಕೂಡ ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. ಆಸ್ಟ್ರೇಲಿಯಾ ಗೆದ್ದು ಬೀಗಿತ್ತು. ಇದೀಗ ಭಾರತ ನ್ಯೂಜಿಲೆಂಡ್ ಟಿ20 ಫೈನಲ್ ಪಂದ್ಯ ಇದೇ ಅಹಮ್ಮದಾಬಾದ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಈಬಾರಿ ಈ ಸಂಪ್ರದಾಯಕ ಬ್ರೇಕ್ ಮಾಡಲಿದೆ ಎಂದು ಹಲವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

55
ಬಲಿಷ್ಠ ತಂಡ ಭಾರತ
Image Credit : Getty

ಬಲಿಷ್ಠ ತಂಡ ಭಾರತ

ನ್ಯೂಜಿಲೆಂಡ್ ತಂಡ ಭಾರತಕ್ಕೆ ಪ್ರಬಲ ಎದುರಾಳಿ ಅನ್ನೋದರಲ್ಲಿ ಎರಡು ಮಾತಿಲ್ಲ. ಆದರೆ ಭಾರತ ಬಲಿಷ್ಠ ತಂಡ. ಯುವ ಪಡೆಯನ್ನೇ ಹೊಂದಿರುವ ಟೀಂ ಇಂಡಿಯಾ ಈಗಾಗಲೇ ಉತ್ತಮ ಪ್ರದರ್ಶನ ನೀಡಿ ಫೈನಲ್ ಪ್ರವೇಶಿಸಿದೆ. ಹೀಗಾಗಿ ಸೋಲುವ ಮಾತೇ ಇಲ್ಲ ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಲಿಷ್ಠ ತಂಡ ಭಾರತ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಟೀಮ್ ಇಂಡಿಯಾ
ಕ್ರಿಕೆಟ್
ನ್ಯೂಜಿಲೆಂಡ್

Latest Videos
Recommended Stories
Recommended image1
ಪಂತ್ ಗಾಯದ ಬಗ್ಗೆ ಬಿಗ್ ಅಪ್‌ಡೇಟ್ಸ್ ಕೊಟ್ಟ ಕೋಚ್! ಮತ್ತೆ ಬ್ಯಾಟಿಂಗ್‌ಗೆ ಬರ್ತಾರಾ?
Recommended image2
Cricket: ಥೇಟ್‌ ಕೆಜಿಎಫ್‌ ಸ್ಟೈಲ್‌ ಅಲ್ಲಿ ಪೋಸ್ಟ್; ತಾಯಿಯನ್ನು ಕಳೆದುಕೊಂಡ 16 ದಿನಗಳ ಬಳಿಕ ಮನದ ನೋವು ಬಿಚ್ಚಿಟ್ಟ ಈ ಖ್ಯಾತ ಕ್ರಿಕೆಟಿಗ
Recommended image3
ಯಶಸ್ವಿ ಜೈಸ್ವಾಲ್ ಬ್ಯಾನ್? ಯುವ ಬ್ಯಾಟರ್‍‌ಗೆ ಡಿಚ್ಚಿ ಕಂಟಕ..!
Related Stories
Recommended image1
2023ರ ಕಹಿ ನೆನಪು, ಟಿ20 ಫೈನಲ್‌ಗೆ ಟೀಂ ಇಂಡಿಯಾ ಹೊಟೆಲ್ ಬದಲು, ಈ ಬಾರಿ ಕೈಹಿಡಿಯುತ್ತಾ ನಂಬಿಕೆ?
Recommended image2
T20 World Cup 2026: ಟಿ20 ವಿಶ್ವಕಪ್ ಫೈನಲ್ ಮಳೆಯಿಂದ ರದ್ದಾದ್ರೆ, ಟ್ರೋಫಿ ಯಾರಿಗೆ? ಇಲ್ಲಿದೆ ICC ರೂಲ್ಸ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved